Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದ್ಯುತ್ ತಂತಿ ತಗುಲಿ ತಂದೆ- ಮಗ ಸಾವು
ಕರ್ನಾಟಕ

ವಿದ್ಯುತ್ ತಂತಿ ತಗುಲಿ ತಂದೆ- ಮಗ ಸಾವು

Share
1 Min Read
SHARE

newsics.com

ಹರಪನಹಳ್ಳಿ(ವಿಜಯನಗರ): ವಿದ್ಯುತ್ ಶಾರ್ಟ್ ಸರ್ಕೂಟ್ ನಿಂದ ತಂದೆ, ಮಗ ಸಾವನ್ನಪ್ಪಿರುವ ಘಟನೆ ತಾಲೂಕಿನ ದುಗ್ಗಾವತಿ ಗ್ರಾಮದ ನಡೆದಿದೆ.

ಗ್ರಾಮದ ಹಲಗಿ ರಮೇಶ (೩೮), ಅವರ ಮಗ ಹಲಗಿ ಚಂದ್ರು (೧೫) ಮೃತ ಪಟ್ಟಿದ್ದಾರೆ.

ದುಗ್ಗಾವತಿಯ ಶಾಮನೂರು ಶುಗರ್ ಕಾರ್ಖಾನೆಯ ಪಕ್ಕದ ಅಡಿಕೆ ಜಮೀನಿನಲ್ಲಿ ಕುರಿ‌ ಮೇಯಿಸುತ್ತಿದ್ದರು.

ಜಮೀನಿನಲ್ಲಿ ಸುತ್ತಿದ್ದ ತಂತಿ ಮೇಲೆ ಜೆಸ್ಕಾಂ ಲೈನ್ ಸಂಪರ್ಕ ಲೈನ್ ಬಿದ್ದಿದ್ದರಿಂದ ವಿದ್ಯುತ್ ಪ್ರವಹಿಸಿದೆ. ಅಲ್ಲದೇ ಮಳೆಯಾಗಿದ್ದರಿಂದ ಸುತ್ತಲಿನ‌ ಪ್ರದೇಶಕ್ಕೂ ವಿದ್ಯುತ್ ಆವರಿಸಿದೆ. ಈ ಬಗ್ಗೆ ಅರಿವಿಲ್ಲದೇ ವಿದ್ಯುತ್ ಕಂಬದ ಬಳಿ ತೆರಳಿದ್ದ ತಂದೆ- ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

 

ಘಟನೆ ಬಳಿಕ ಸ್ಥಳಕ್ಕೆ ದಾವಿಸಿದ‌ ಜೆಸ್ಕಾಂ‌ ಸಿಬ್ಬಂದಿ, ವಿದ್ಯುತ್ ತಂತಿಯನ್ನು ಸರಿಪಡಿಸಿದರು. ಘಟನೆಗೆ ಶಾಮನೂರು ಶುಗರ್ಸ್ ಕಾರ್ಮಿಕರ ನಿರ್ಲಕ್ಷವೇ ಕಾರಣ ಎಂದು ಆರೋಪಿಸಲಾಗಿದೆ.

ಈ ಕುರಿತು ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:#Father #son #die #electrocuted #police
Share This Article
Facebook Twitter Copy Link Print
Previous Article ಭಟ್ಕಳ ಪೊಲೀಸ್ ಠಾಣೆಗೆ ಬಾಂಬ್ ಬೆದರಿಕೆ – ಆರೋಪಿ ಅರೆಸ್ಟ್
Next Article ಬಸ್, ಮೆಟ್ರೋ ರೈಲು ಬಳಿಕ ಆಟೋ ಪ್ರಯಾಣ ದರವೂ ಹೆಚ್ಚಳ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?