Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > RAIN UPDATE : ಇನ್ನೆರಡು ದಿನ ರಾಜ್ಯದಲ್ಲಿ ಭಾರೀ ಮಳೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!
ಕರ್ನಾಟಕಪ್ರಮುಖ

RAIN UPDATE : ಇನ್ನೆರಡು ದಿನ ರಾಜ್ಯದಲ್ಲಿ ಭಾರೀ ಮಳೆ; ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌!

Share
1 Min Read
SHARE

newsics.com

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದ್ದು ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ 2-3 ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯಾದ್ಯಂತ ಇಂದಿನಿಂದ ಜುಲೈ17ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಜುಲೈ 17ರಿಂದ 20ರ ವರೆಗೆ ಕರಾವಳಿ, ಒಳನಾಡು ಮಲೆನಾಡು ಭಾಗದಲ್ಲಿ ಮಳೆ ಹೆಚ್ಚಾಗಲಿರುವುದರಿಂದ ಆರೆಂಜ್ ಅಲರ್ಟ್, ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಒಳನಾಡಿನ ಕೋಲಾರ, ಮೈಸೂರು, ಚಿಕ್ಕಬಳ್ಳಾಪುರ, ಚಾಮರಾಜನಗರ ದಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದೇ ಅವಧಿಯಲ್ಲಿ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Salt: ಉಪ್ಪಿಗಿಂತ ಡೇಂಜರ್ ಬೇರೆ ಇಲ್ವಾ?; ಇಲ್ಲಿದೆ ಬೆಚ್ಚಿಬೀಳೋ ವರದಿ

TAGGED:RAIN UPDATE: Heavy rain in the state for the next two days - Yellow alert for many districts!
Share This Article
Facebook Twitter Copy Link Print
Previous Article Salt ಡೇಂಜರ್ ಉಪ್ಪು! ಇಲ್ಲಿದೆ ಬೆಚ್ಚಿಬೀಳಿಸೋ ವರದಿ…
Next Article ಲವ್ ಮ್ಯಾರೇಜ್ ಆಗಿ 22 ದಿನಕ್ಕೇ ಹಾರ್ಟ್‌ ಆಟ್ಯಾಕ್‌ಗೆ ಯುವಕ ಬಲಿ 

Popular Posts

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

You Might Also Like

ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?