Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಹುಡುಗ-ಹುಡುಗಿಯರನ್ನು ಪ್ರೀತಿ ಬಲೆಗೆ ಬೀಳಿಸೋ ಟಿಪ್ಸ್ ಕೊಡೋದು ಈಕೆ ಕೆಲಸ
ವಿದೇಶವೈರಲ್

ಹುಡುಗ-ಹುಡುಗಿಯರನ್ನು ಪ್ರೀತಿ ಬಲೆಗೆ ಬೀಳಿಸೋ ಟಿಪ್ಸ್ ಕೊಡೋದು ಈಕೆ ಕೆಲಸ

Share
1 Min Read
SHARE

newsics.com

ಚೀನಾ: ಕೋಟಿ ಕೋಟಿ ಹಣ ಇರುವ ಪುರುಷರನ್ನು ಹೇಗೆ ಬುಟ್ಟಿಗೆ ಹಾಕಿಕೊಳ್ಳೋದು ಅಂತ ಸಲಹೆ ನೀಡಿಯೇ ಮಹಿಳೆಯೊಬ್ಬಳು ಕೋಟ್ಯಂತರ   ರೂಪಾಯಿ ದುಡಿಯುತ್ತಿದ್ದಾಳೆ.

ಮಹಿಳೆಯ ಹೆಸರು ಚೌಕ್ಯು ಅಂತ.. ಆದ್ರೆ, ಚೀನಾದ ಸೋಶಿಯಲ್ ಮೀಡಿಯಾಗಳಲ್ಲಿ ಈಕೆ ಲವ್ ಗುರು ಅಂತಾನೇ ಫೇಮಸ್. ಪ್ರೀತಿ ಮಾಡೋದು ಹೇಗೆ, ಇನ್ನೊಬ್ಬರ ಗಮನ ಸೆಳೆಯೋದು ಹೇಗೆ, ಯುವತಿಯನ್ನ ಲವ್ ಮಾಡೋದ್ ಹೇಗೆ, ಯುವಕರನ್ನ ಬಲೆಗೆ ಬೀಳಿಸೋದು ಹೇಗೆ ಅಂತೆಲ್ಲ ಐಡಿಯಾ ಕೊಡುವ ಲವ್ ಗುರು. ಲಹೆಗಳನ್ನು ಕೊಡೋದ್ರಲ್ಲೇ ಈಕೆ ವರ್ಷಕ್ಕೆ 163 ಕೋಟಿ ರೂಪಾಯಿ ಹಣವನ್ನು ಗಳಿಸುತ್ತಿದ್ದಾಳೆ ಅನ್ನೋದು ಗೊತ್ತಾಗಿದೆ.

ವ್ಯಾಲ್ಯುಬಲ್ ರಿಲೇಷನ್ ಶಿಪ್ ಹೆಸರಿನಲ್ಲಿ ಈಕೆ ಆನ್‌ಲೈನ್ ತರಗತಿ ನಡೆಸುತ್ತಾಳೆ. ಇದ್ರಲ್ಲಿ ಪಾಲ್ಗೊಳ್ಳಲು 43,179 ರೂಪಾಯಿ ಕಟ್ಟಬೇಕು. ಇನ್ನು ವೈಯಕ್ತಿಕವಾಗಿ ಈಕೆಯ ಜತೆ ಮಾತನಾಡಲು ಸಲಹೆಗಳನ್ನು ಪಡೆಯಲು 1,19,927 ರೂಪಾಯಿ ಹಣವನ್ನು ತೆರಬೇಕು.

ಕೌನ್ಸಲಿಂಗ್ ರೀತಿ ವ್ಯಕ್ತಿಗಳ ಜತೆ ಮಾತುಕತೆ ನಡೆಸುತ್ತಾಳೆ. ಲೈವ್ ಸ್ಟ್ರೀಮಿಂಗ್ ನಲ್ಲಿ ನೇರವಾಗಿ ಈಕೆಯ ಜತೆ ಮಾತನಾಡಲು 12,945 ರೂಪಾಯಿ ಹಣವನ್ನು ಚಾರ್ಜ್ ಮಾಡಲಾಗುತ್ತದೆ.

 

Share This Article
Facebook Twitter Copy Link Print
Previous Article ರಾಜ್ಯದಲ್ಲಿ 10,000 ದಾಟಿದ ಡೆಂಘಿ ಪ್ರಕರಣ: ಈ ವೈರಸ್ ಗೆ 8 ಮಂದಿ ಬಲಿ
Next Article ಪಂಚೆಯಲ್ಲಿ ಬಂದ ರೈತನನ್ನು ಒಳ ಬಿಡದೆ ಅವಮಾನ ಮಾಡಿದ GT ಮಾಲ್ ಸಿಬ್ಬಂದಿ :ಬೆಂಗಳೂರಿನ ಪ್ರತಿಷ್ಠಿತ ಮಾಲ್‌ನಲ್ಲಿ ಅವಮಾನ

Popular Posts

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?