Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪಂಚೆಯಲ್ಲಿ ಬಂದ ರೈತನನ್ನು ಒಳ ಬಿಡದೆ ಅವಮಾನ ಮಾಡಿದ GT ಮಾಲ್ ಸಿಬ್ಬಂದಿ :ಬೆಂಗಳೂರಿನ ಪ್ರತಿಷ್ಠಿತ ಮಾಲ್‌ನಲ್ಲಿ ಅವಮಾನ
ಕರ್ನಾಟಕ

ಪಂಚೆಯಲ್ಲಿ ಬಂದ ರೈತನನ್ನು ಒಳ ಬಿಡದೆ ಅವಮಾನ ಮಾಡಿದ GT ಮಾಲ್ ಸಿಬ್ಬಂದಿ :ಬೆಂಗಳೂರಿನ ಪ್ರತಿಷ್ಠಿತ ಮಾಲ್‌ನಲ್ಲಿ ಅವಮಾನ

Share
1 Min Read
SHARE

newsics. Com

ಬೆಂಗಳೂರು : ರೈತರು ಪಂಚೆ ಹಾಕಿದ್ದಾರೆ ಅನ್ನೋ ಕಾರಣಕ್ಕೆ ಅವರನ್ನು ಸೆಕ್ಯೂರಿಟಿ ಸಿಬ್ಬಂದಿ ಮಾಲ್ ಒಳಗೆ ಪ್ರವೇಶ ಮಾಡಲು ಬಿಡಲಿಲ್ಲ.  ಮಾಗಡಿ ರಸ್ತೆಯಲ್ಲಿರುವ ಜಿಟಿ ಮಾಲ್‌ನಲ್ಲಿ ಇಂದು ಸಂಜೆ ಇಂತಹದೊಂದು ಘಟನೆ ನಡೆದಿದೆ.

ಹಾವೇರಿ ಮೂಲದ ನಾಗರಾಜ್ ತಮ್ಮ ತಂದೆ, ತಾಯಿಯನ್ನು ಜಿಟಿ ಮಾಲ್‌ಗೆ ಕರೆದುಕೊಂಡು ಬಂದಿದ್ದಾರೆ. ತಂದೆಯನ್ನು ಸಿನಿಮಾ ತೋರಿಸಲು ಮಗ ಕರೆದುಕೊಂಡು ಹೋಗುವಾಗ ಮಾಲ್ ಪ್ರವೇಶ ದ್ವಾರದಲ್ಲಿ ತಡೆದಿದ್ದಾರೆ.

ರೈತರು ಪಂಚೆ ಹಾಕಿದ್ದಾರೆ ಅನ್ನೋ ಕಾರಣಕ್ಕೆ ಅವರನ್ನು ಸೆಕ್ಯೂರಿಟಿ ಸಿಬ್ಬಂದಿ ಮಾಲ್ ಒಳಗೆ ಪ್ರವೇಶ ಮಾಡಲು ಬಿಡಲಿಲ್ಲ. ಅರ್ಧ ಗಂಟೆಗೂ ಹೆಚ್ಚು ಕಾಲ ಪಂಚೆ ಹಾಕಿದ್ದ ರೈತನನ್ನು ಮಾಲ್ ಮುಂದೆಯೇ ಕೂರಿಸಿದ್ದರು ಎಂದು ಆರೋಪಿಸಲಾಗಿದೆ.

ಮಾಲ್‌ನಲ್ಲಿ ಪಂಚೆ ಹಾಕಿದವರನ್ನು ಬಿಡುವುದಿಲ್ಲ. ನಮ್ಮ ಮಾಲಿನಲ್ಲಿ ಈ ರೀತಿ ರೂಲ್ಸ್ ಇದೆ ಅಂತ ಹೇಳಿದ್ದಾರಂತೆ. ಈ ಬಗ್ಗೆ ವಿಡಿಯೋ ಮಾಡಿರೋ ನಾಗರಾಜ್ ಅವರು ಮಾಲ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article
Facebook Twitter Copy Link Print
Previous Article ಹುಡುಗ-ಹುಡುಗಿಯರನ್ನು ಪ್ರೀತಿ ಬಲೆಗೆ ಬೀಳಿಸೋ ಟಿಪ್ಸ್ ಕೊಡೋದು ಈಕೆ ಕೆಲಸ
Next Article IAS ಅಧಿಕಾರಿ ಪೂಜಾ ಖೇಡ್ಕರ್ ಜಿಲ್ಲಾ ತರಬೇತಿ ರದ್ದು, ಮಸ್ಸೂರಿಗೆ ಮರಳಲು ಸೂಚನೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?