Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶುಕ್ಲಾ ಸೇರಿ ನಾಲ್ವರು ಮಧ್ಯಾಹ್ನ ಭೂಮಿಗೆ ವಾಪಸ್
ದೇಶಪ್ರಮುಖ

ಶುಕ್ಲಾ ಸೇರಿ ನಾಲ್ವರು ಮಧ್ಯಾಹ್ನ ಭೂಮಿಗೆ ವಾಪಸ್

Share
1 Min Read
SHARE

newsics.com

ಬಾಹ್ಯಾಕಾಶಕ್ಕೆ ಹಾರಿದ್ದ ಭಾರತದ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಲ್ಯಾಂಡ್ ಆಗಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕ್ಯಾಲಿಫೋರ್ನಿಯಾದ ಕರಾವಳಿಗೆ ಸ್ಪ್ಲ್ಯಾಶ್​ಡೌನ್ (ಆಗಿದ್ದಾರೆ.

ಶುಭಾಂಶು ಶುಕ್ಲಾ, ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್‌ನ ಉಜಾಂನ್ಸಿ, ಹಂಗೇರಿಯ ಟಿಬೊರ್ ಕಾಪುಗೆ ಅವರು ಆಕ್ಸಿಯೋಂ-4 ಮಿಷನ್ ಭಾಗವಾಗಿ ಐಎಸ್​ಎಸ್​ ತೆರಳಿದ್ದರು. ಆಕ್ಸಿಯಮ್-4 ಮಿಷನ್ ಜೂನ್ 25, 2025ರಂದು ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಿ, ಜೂನ್ 26ರಂದು ISSನೊಂದಿಗೆ ಯಶಸ್ವಿಯಾಗಿ ಡಾಕ್ ಆಗಿತ್ತು.

ಈ ಮಿಷನ್‌ನಲ್ಲಿ 60ಕ್ಕೂ ಹೆಚ್ಚು ವೈಜ್ಞಾನಿಕ ಪ್ರಯೋಗಗಳನ್ನು ನಡೆಸಲಾಗಿದ್ದು, ಬಯೋಮೆಡಿಕಲ್ ವಿಜ್ಞಾನ, ಸುಧಾರಿತ ವಸ್ತುಗಳು, ನರವಿಜ್ಞಾನ, ಕೃಷಿ, ಮತ್ತು ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರಗಳಿಗೆ ಸಂಬಂಧಿಸಿದ ಸಂಶೋಧನೆಗಳು ಇದರಲ್ಲಿ ಸೇರಿವೆ. ಇದು ಆಕ್ಸಿಯಮ್ ಸ್ಪೇಸ್‌ನ ಖಾಸಗಿ ಗಗನಯಾತ್ರಿ ಕಾರ್ಯಾಚರಣೆಯಲ್ಲಿ ಇದುವರೆಗಿನ ಅತಿದೊಡ್ಡ ವೈಜ್ಞಾನಿಕ ಸಾಧನೆಯಾಗಿದೆ.

https://x.com/ANI/status/1945055117755011268?ref_src=twsrc%5Etfw%7Ctwcamp%5Etweetembed%7Ctwterm%5E1945055117755011268%7Ctwgr%5E7fcaf476ec316809484ce1ddffbcc39f21909fc0%7Ctwcon%5Es1_c10&ref_url=https%3A%2F%2Fd-5336691794158767772.ampproject.net%2F2506252055000%2Fframe.html

https://www.newsics.com/2025/07/15/dowry-harassment-woman-commits-suicide-after-killing-child/

TAGGED:#ShubhanshuShukla #Returns #Axion-4 #mission #outerspace
Share This Article
Facebook Twitter Copy Link Print
Previous Article ವರದಕ್ಷಿಣೆ ಕಿರುಕುಳ; ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ
Next Article ಅಮ್ಮನ ಗರ್ಭದಲ್ಲಿ ಇರುವಾಗಲೇ ಮಗು ಪ್ರೆಗ್ನೆಂಟ್!; ಏನಿದು ಕೇಸ್?

Popular Posts

ಡಿವೋರ್ಸ್ ಬಗ್ಗೆ ಚಂದನ್ ಶೆಟ್ಟಿ ಹೇಳಿದ್ದೇನು?

1 Min Read

ಅಡುಗೆ ಎಣ್ಣೆ ಪ್ಯಾಕಿಂಗ್‌ಗೆ ಏಕರೂಪತೆ: ಶೀಘ್ರದಲ್ಲೇ ಹೊಸ ನಿಯಮ ಜಾರಿ

2 Min Read

ಟ್ರೋಲ್ ಆದ ​ರಾಮಲಿಂಗಾ ರೆಡ್ಡಿ 4 ಸಾಲಿನ ರಾಜೀನಾಮೆ ಪತ್ರ!

2 Min Read

ಲೈಂಗಿಕ ಸಮಸ್ಯೆಯಿಂದ ಆಗುತ್ತಾ ಹಾರ್ಟ್​ ಅಟ್ಯಾಕ್​? ತಜ್ಞರು ಹೇಳಿದ್ದೇನು?

2 Min Read

You Might Also Like

ಪ್ರಮುಖ

ದಕ್ಷಿಣ ಭಾರತದಲ್ಲಿ ಗಂಡನಿಂದ ದೂರ ಇರುವ ಮಹಿಳೆಯರ ಸಂಖ್ಯೆ ಹೆಚ್ಚಳ

2 Min Read
ಕರ್ನಾಟಕಪ್ರಮುಖ

ಹುಲಿಕಲ್ ಘಾಟಿಯಲ್ಲಿ ಹೊತ್ತಿ ಉರಿದ ಬಸ್;ತಪ್ಪಿದ ದುರಂತ

0 Min Read
ಕರ್ನಾಟಕಪ್ರಮುಖ

2028ರ ಕುರುಕ್ಷೇತ್ರಕ್ಕೆ ಈಗಲೇ ಸಜ್ಜಾದ ಸಿಎಂ ಡಿ.ಕೆ. ಶಿವಕುಮಾರ್: ಏನಿದು ಡಿಕೆಶಿಯ 25 ಲಕ್ಷದ ಪಕ್ಕಾ ಲೆಕ್ಕ?

2 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಾಜೀನಾಮೆ ಹೈಡ್ರಾಮಾ ಸುಖಾಂತ್ಯ: ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?