Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಈ ದೇಶದಲ್ಲಿ ನೀಲಿ ಜೀನ್ಸ್ ಪ್ಯಾಂಟ್ ಹಾಕುವಂತಿಲ್ಲ; ರೂಲ್ಸ್ ಏನಾದ್ರು ಬ್ರೇಕ್ ಮಾಡಿದ್ರೆ ಶಿಕ್ಷೆ ಗ್ಯಾರಂಟಿ
ಪ್ರಮುಖವಿದೇಶ

ಈ ದೇಶದಲ್ಲಿ ನೀಲಿ ಜೀನ್ಸ್ ಪ್ಯಾಂಟ್ ಹಾಕುವಂತಿಲ್ಲ; ರೂಲ್ಸ್ ಏನಾದ್ರು ಬ್ರೇಕ್ ಮಾಡಿದ್ರೆ ಶಿಕ್ಷೆ ಗ್ಯಾರಂಟಿ

Share
2 Min Read
SHARE

newsics.com

ಇನ್ಮುಂದೆ ಸಾರ್ವಜನಿಕವಾಗಿ ಯಾರು ಕೂಡ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಹಾಕುವಂತಿಲ್ಲ ಎಂದು ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಆದೇಶ ನೀಡಿದ್ದಾರೆ. ಈ ಸುದ್ದಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಜೀನ್ಸ್ ಪ್ಯಾಂಟ್ ನಮ್ಮ ದೇಶದ ಆಚರಣೆ ಅಲ್ಲ, ನೀಲಿ ಬಣ್ಣದ ಜೀನ್ಸ್ನ್ನು ಯಾರು ಧರಿಸಬಾರದು. ಇದು ಅಮೆರಿಕನ್ ಸಂಸ್ಕೃತಿ ಮತ್ತು ಸಾಮ್ರಾಜ್ಯಶಾಹಿಯ ಸಂಕೇತವಾಗಿದೆ ಎಂದು ಹೇಳಿದ್ದಾರೆ.

ಸದ್ಯ ಕಿಮ್ ಜಾಂಗ್ ಉನ್ ಜೀನ್ಸ್ ಪ್ಯಾಂಟ್ ಬ್ಯಾನ್ ಮಾಡಿದ್ದಾರೆ. ನೀಲಿ ಜೀನ್ಸ್ ಧರಿಸಿ ರಸ್ತೆಯಲ್ಲಿ ಹೋದ್ರೆ ಪೊಲೀಸರು ಹಿಡಿದು ಜೈಲಿಗೆ ಹಾಕುತ್ತಾರೆ. ಅಲ್ಲಿ ನೀಲಿ ಜೀನ್ಸ್ ಪ್ಯಾಂಟ್ ಧರಿಸುವುದೇ ದೊಡ್ಡ ಅಪರಾಧವಾಗಿದೆ.
ಉತ್ತರ ಕೊರಿಯಾ ಕಠಿಣ ನಿಯಮಗಳು ಮತ್ತು ಸರ್ವಾಧಿಕಾರಕ್ಕೆ ಹೆಸರುವಾಸಿಯಾದ ದೇಶ, ಅಲ್ಲಿನ ನಾಯಕ ಕಿಮ್ ಜಾಂಗ್ ಉನ್ ಅಮೆರಿಕದ ವಿರೋಧಿ. ಹಾಗಾಗಿ ‘ನೀಲಿ ಜೀನ್ಸ್’ ಅಮೆರಿಕನ್ ಸಂಸ್ಕೃತಿ ಮತ್ತು ಸಾಮ್ರಾಜ್ಯಶಾಹಿಯ ಸಂಕೇತ ಎನ್ನುವ ಕಾರಣಕ್ಕೆ ದೇಶದಲ್ಲಿ ನೀಲಿ ಜೀನ್ಸ್ ಧರಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಡ್ರೆಸ್ ಕೋಡ್ ಕೇವಲ ಕಾನೂನು ಅಲ್ಲ, ಇದು ಒಂದು ಸಿದ್ಧಾಂತದ ಭಾಗವಾಗಿದೆ. ಯಾರಾದರೂ ತಪ್ಪಾಗಿ ನೀಲಿ ಜೀನ್ಸ್ ಧರಿಸಿದರೆ, ಅವರನ್ನು ಜೈಲಿಗೆ ಕಳುಹಿಸಲಾಗುತ್ತದೆ. ಇಲ್ಲಿನ ಸರ್ಕಾರವು ಬಟ್ಟೆಗಳನ್ನು ಮಾತ್ರವಲ್ಲದೆ ಜನರ ಆಲೋಚನೆಯನ್ನೂ ನಿಯಂತ್ರಿಸುತ್ತದೆ. ಯಾವ ಬಟ್ಟೆಗಳನ್ನು ಧರಿಸಬೇಕು, ಕೂದಲಿನ ಸ್ಟೈಲ್ ಹೇಗಿರಬೇಕು. ಯಾವ ಬಣ್ಣ ಸೂಕ್ತ, ಇದೆಲ್ಲವನ್ನೂ ಸರ್ಕಾರ ನಿರ್ಧರಿಸುತ್ತದೆ. ಯಾರೂ ನಿಯಮಗಳನ್ನು ಉಲ್ಲಂಘಿಸುತ್ತಿಲ್ಲ. ಇಲ್ಲಿನ ಜನರ ಫ್ಯಾಷನ್ ಬಗ್ಗೆ ಪೊಲೀಸರು ತುಂಬಾ ಎಚ್ಚರಿಕೆಯಿಂದ ಗಮನಿಸುತ್ತಾರೆ.

ಇನ್ನು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಅಂಗಡಿಗಳಲ್ಲಿ ಮಾರಾಟ ಮಾಡಿದ್ರು ಕೂಡ ಅಂಗಡಿ ಮಾಲೀಕನಿಗೆ ದಂಡವನ್ನು ವಿಧಿಸಲಾಗುವುದು ಎಂದು ಹೇಳಲಾಗಿದೆ. ಅಮೆರಿಕಕ್ಕೆ ಸಂಬಂಧಿಸಿದ ಯಾವುದೇ ವಸ್ತು ಅಥವಾ ಆಚರಣೆಗಳು ಇಲ್ಲಿ ಇರಬಾದರು, ಒಂದು ವೇಳೆ ಇದ್ದರೆ ಅದನ್ನು ಈ ತಕ್ಷಣವೇ ನಿಲ್ಲಿಸಿ ಎಂದು ಕಿಮ್ ಜಾಂಗ್ ಉನ್ ಹೇಳಿದ್ದಾರೆ. ಅಮೇರಿಕನ್ ಬ್ರಾಂಡ್ ಶರ್ಟ್‌ಗಳು, ಕೂದಲಿನ ಬಣ್ಣಗಳು ಮತ್ತು ಚರ್ಮದ ಜಾಕೆಟ್‌ಗಳನ್ನು ಸಹ ನಿಷೇಧಿಸಲಾಗಿದೆ. ಇಡೀ ಜಗತ್ತು ಫ್ಯಾಷನ್ನಲ್ಲಿ ಸ್ವಾತಂತ್ರ್ಯವಾಗಿದ್ದರೆ, ಉತ್ತರ ಕೋರಿಯಾದಲ್ಲಿ ಮಾತ್ರ ಸಮಾಜವನ್ನು ನಿಯಂತ್ರಿಸುವ ಒಂದು ಮಾರ್ಗವೆಂದು ಹೇಳಿದೆ. ಅಲ್ಲಿನ ಯುವಕರಿಗೆ ಬಟ್ಟೆಗಳು ಕೇವಲ ಉಡುಗೆಯಲ್ಲ, ಬದಲಾಗಿ ಸರ್ಕಾರಿ ಆದೇಶಗಳಾಗಿವೆ ಎಂದು ಹೇಳಿದ್ದಾರೆ. ಇದೀಗ ಈ ವಿಷಯ ಸಾಮಾಜಿಕ ಜಾಲಾತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಅಮ್ಮನ ಗರ್ಭದಲ್ಲಿ ಇರುವಾಗಲೇ ಮಗು ಪ್ರೆಗ್ನೆಂಟ್!; ಏನಿದು ಕೇಸ್?

TAGGED:In this countryyou can't wear blue jeans; breaking the rules is a guaranteed punishment.
Share This Article
Facebook Twitter Copy Link Print
Previous Article ಅಮ್ಮನ ಗರ್ಭದಲ್ಲಿ ಇರುವಾಗಲೇ ಮಗು ಪ್ರೆಗ್ನೆಂಟ್!; ಏನಿದು ಕೇಸ್?
Next Article Chaitra Kundapur: ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಚೈತ್ರಾ ಕುಂದಾಪುರ ಆಕ್ರೋಶ

Popular Posts

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

You Might Also Like

ದೇಶಪ್ರಮುಖ

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read
ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?