Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chaitra Kundapur: ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಚೈತ್ರಾ ಕುಂದಾಪುರ ಆಕ್ರೋಶ
ಕರ್ನಾಟಕ

Chaitra Kundapur: ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಚೈತ್ರಾ ಕುಂದಾಪುರ ಆಕ್ರೋಶ

Share
1 Min Read
SHARE

newsics.com

ಚೈತ್ರಾ ಕುಂದಾಪುರ ತಮ್ಮ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ ವೆಬ್ ಸೈಟ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಮದುವೆಯಾದ ಕೆಲವೇ ತಿಂಗಳಲ್ಲಿ ಕನ್ನಡಿಗರಿಗೆ ಸಿಹಿ ಸುದ್ದಿ ಕೊಟ್ಟ ರೆಬಲ್ ಚೈತ್ರ ಕುಂದಾಪುರ. ಫಿದಾ ಆದ ಕರ್ನಾಟಕ ಎನ್ನುವ ಶೀರ್ಷಿಕೆಯಲ್ಲಿ ಅವ್ರ ಬಗ್ಗೆ ಸುದ್ದಿಯೊಂದು ವೈರಲ್ ಆಗಿತ್ತು. ಅದರ ಸ್ಕ್ರೀನ್ ಶಾಟ್ ತೆಗೆದು ತಮ್ಮ ಇನ್ಸ್ಟಾಗ್ರಾಮ್ ಗೆ ಪೋಸ್ಟ್ ಮಾಡಿರುವ ಚೈತ್ರಾ ಕುಂದಾಪುರ, ಇದು ಫೇಕ್ ನ್ಯೂಸ್ ಎಂದಿದ್ದಾರೆ. ಕ್ಲಿಕ್ ಬೈಟ್ ಆಸೆಗೆ ಕಂಡವರ ಮನೆಯ ಖಾಸಗಿ ವಿಷಯಗಳ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವ ಇಂತಹ ಲೋ ಕ್ಲಾಸ್ ವೆಬ್ ನ್ಯೂಸ್ ಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಕಾನೂನು ಬರಬೇಕಿದೆ. ಇವರ ಲಾಲಸೆಗೆ ಇನ್ನೊಬ್ಬರ ವೈಯಕ್ತಿಕ ಬದುಕಿನ ಬಗ್ಗೆ ಇವರು ಹರಡಿಸುವ ಸುದ್ದಿಗಳು ನಮ್ಮ ಮತ್ತು ನಮ್ಮ ಕುಟುಂಬದವರ ಮೇಲೆ ಎಂತಹ ಪರಿಣಾಮ ಬೀರಬಹುದೇನ್ನುವ ಚಿಕ್ಕ ಕಲ್ಪನೆಯೂ ಇರಲಿಕ್ಕಿಲ್ಲ. ಇತ್ತೀಚಿಗೆ ಇಂತಹ ಮುಖ ತೋರಿಸದೆ ಸುಳ್ಳು ಹಬ್ಬಿಸುವ ಯೂಟ್ಯೂಬ್ ಚಾನೆಲ್ ಗಳಿಗೆ ಕಡಿವಾಣ ಹಾಕಲು ಸ್ವತಃ ಯೂಟ್ಯೂಬ್ ಮುಂದಾಗಿತ್ತು. ವ್ಯವಸ್ಥೆ ಕೂಡ ಆ ದಿಕ್ಕಿನಲ್ಲಿ ಯೋಚಿಸಬೇಕಿದೆ ಅಂತ ದೊಡ್ಡ ಶೀರ್ಷಿಕೆ ಕೂಡ ಹಾಕಿದ್ದಾರೆ. ಚೈತ್ರಾ ಕುಂದಾಪುರ ಈ ಪೋಸ್ಟ್ ಗೆ ಅನೇಕರು ಕಮೆಂಟ್ ಮಾಡಿದ್ದಾರೆ. ಸುಳ್ಳು ಸುದ್ದಿ ಹಬ್ಬಿಸುವ ವೆಬ್ ಸೈಟ್ ಬಂದಾಗ್ಬೇಕು ಅಂತ ಕಮೆಂಟ್ ಮಾಡಿದ್ದಾರೆ.

ಈ ದೇಶದಲ್ಲಿ ನೀಲಿ ಜೀನ್ಸ್ ಪ್ಯಾಂಟ್ ಹಾಕುವಂತಿಲ್ಲ; ರೂಲ್ಸ್ ಏನಾದ್ರು ಬ್ರೇಕ್ ಮಾಡಿದ್ರೆ ಶಿಕ್ಷೆ ಗ್ಯಾರಂಟಿ

TAGGED:Chaitra Kundapur: Chaitra Kundapur outrage against those spreading false news
Share This Article
Facebook Twitter Copy Link Print
Previous Article ಈ ದೇಶದಲ್ಲಿ ನೀಲಿ ಜೀನ್ಸ್ ಪ್ಯಾಂಟ್ ಹಾಕುವಂತಿಲ್ಲ; ರೂಲ್ಸ್ ಏನಾದ್ರು ಬ್ರೇಕ್ ಮಾಡಿದ್ರೆ ಶಿಕ್ಷೆ ಗ್ಯಾರಂಟಿ
Next Article CM SIDDARAMAIAH ಮಲ್ಲೇಶ್ವರಂ 11ನೇ ಕ್ರಾಸ್ ಗೆ ಬಿ.ಸರೋಜಾ ದೇವಿ ಹೆಸರು: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Popular Posts

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

You Might Also Like

ಕರ್ನಾಟಕಪ್ರಮುಖ

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read
ಕರ್ನಾಟಕದೇಶಪ್ರಮುಖ

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read
ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?