Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Blood bank ಬ್ಲಡ್ ಬ್ಯಾಂಕ್ಗಳಿಗೆ ಬರುತ್ತಿದೆ HIV ಸೋಂಕಿತ ರಕ್ತ: ಹೈ ಅಲರ್ಟ್ ಆದ ಔಷಧ ನಿಯಂತ್ರಣ ಮಂಡಳಿ
ಕರ್ನಾಟಕಪ್ರಮುಖ

Blood bank ಬ್ಲಡ್ ಬ್ಯಾಂಕ್ಗಳಿಗೆ ಬರುತ್ತಿದೆ HIV ಸೋಂಕಿತ ರಕ್ತ: ಹೈ ಅಲರ್ಟ್ ಆದ ಔಷಧ ನಿಯಂತ್ರಣ ಮಂಡಳಿ

Share
2 Min Read
SHARE

newsics.com

ಬೆಂಗಳೂರು: ಆಹಾರ ಮತ್ತು ಆರೋಗ್ಯ ಇಲಾಖೆ ಕಳೆದ ಕೆಲವು ತಿಂಗಳುಗಳಿಂದ ಜನರ ಆರೋಗ್ಯದ ಬಗ್ಗೆ ಸಾಕಷ್ಟು ನಿಗಾವಹಿಸಲು ಮುಂದಾಗಿದೆ.

ಹೌದು, ರಕ್ತನಿಧಿ ಘಟಕಗಳಿಗೆ ಅಪಾಯಕಾರಿ ಎಚ್ಐವಿ ಸೋಂಕಿತ ರಕ್ತ ಬರುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿದೆ.
ರಕ್ತ ನಿಧಿ ಘಟಕಗಳಲ್ಲಿ ಸ್ವಚ್ಛತೆ ಇರುವುದಿಲ್ಲ, ರಕ್ತ ಸಂಗ್ರಹ ಘಟಕದಲ್ಲಿ ನಿಯಮಗಳ ಪಾಲನೆ ಆಗುತ್ತಿಲ್ಲ, ಕಳ್ಳಾಟ ನಡೆಯುತ್ತಿವೆ ಎಂದು ಇತ್ತೀಚೆಗೆ ದೂರುಗಳು ಬಂದಿದ್ದವು. ಹೀಗಾಗಿ ಆರೋಗ್ಯ ಇಲಾಖೆ ರಕ್ತ ಸಂಗ್ರಹ ಘಟಕಗಳ ತಪಾಸಣೆ ಮಾಡುತ್ತಿದೆ.

ಬ್ಲಡ್ ಬ್ಯಾಂಕ್ಗಳಲ್ಲಿನ ರಕ್ತ ಪರಿಶೀಲಿಸಿದಾಗ ಕಂಡುಬಂತು ಆಘಾತಕಾರಿ ಅಂಶ
ಇತ್ತೀಚೆಗೆ ರಾಜ್ಯದಲ್ಲಿ ರಕ್ತದಾನಿಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಮತ್ತೊಂದೆಡೆ, ಬ್ಲಡ್ ಬ್ಯಾಂಕ್ಗಳಿಗೆ 2024–25ರಲ್ಲಿ ರಾಜ್ಯದ 230 ಕೇಂದ್ರಗಳಿಂದ ಜನರು ರಕ್ತದಾನ ಮಾಡಿದ್ದು, ಲಕ್ಷಂತಾರ ಯುನಿಟ್ ರಕ್ತ ಸಂಗ್ರಹವಾಗಿದೆ . ಈ ಪೈಕಿ 44,776 ಯುನಿಟ್ ರಕ್ತದ ಮಾದರಿಗಳನ್ನು ಪರೀಕ್ಷಿಸಿದಾಗ ಕೆಲವು ಮಾದರಿಗಳಲ್ಲಿ ಎಚ್ಐವಿ, ಹೆಪಟೈಟಿಸ್-B, ಹೆಪಟೈಟಿಸ್-C, ಸಿಫಿಲಿಸ್, ಮಲೇರಿಯಾ ಪಾಸಿಟಿವ್ ಕಂಡು ಬಂದಿದೆ. ಇದರಿಂದ, ಸಂಗ್ರಹಿತವಾದ 44,776 ಯುನಿಟ್ ರಕ್ತ ಈ ವರ್ಷ ವ್ಯರ್ಥವಾಗಿದೆ. ಈ ವರ್ಷದ ಒಟ್ಟಾರೆ ರಕ್ತದಾನದ ಪೈಕಿ ಮೊದಲ 6 ತಿಂಗಳಲ್ಲಿ ದಾನವಾಗಿ ಬಂದ ಶೇಕಡಾ 12.5 ರಕ್ತದಲ್ಲೇ ಸೋಂಕು ಹೆಚ್ಚಾಗಿ ಪತ್ತೆಯಾಗಿದೆ.

ಸೋಂಕಿತ ರಕ್ತ ಬ್ಲಡ್ ಬ್ಯಾಂಕ್ ಸೇರಲು ಕಾರಣವೇನು?
ರಕ್ತನಿಧಿ ಘಟಕಗಳಲ್ಲಿ ಎಚ್ಐವಿ ಸೋಂಕಿತ ರಕ್ತ ಸೇರ್ಪಡೆಗೆ ಶಿಬಿರಗಳು ಕಾರಣವಾಗುತ್ತಿವೆ ಎನ್ನಲಾಗಿದೆ. ರಸ್ತೆ ಬದಿಯಲ್ಲಿ, ಮಾರುಕಟ್ಟೆ ಸೇರಿದಂತೆ ಹಲವೆಡೆ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ದಾನಿಗಳಿಂದ ರಕ್ತ ಪಡೆಯಲಾಗುತ್ತದೆ. ನಂತರ ಇದನ್ನ ರಕ್ತನಿದಿ ಕೇಂದ್ರಗಳಲ್ಲಿ ತಪಾಷಣೆ ಮಾಡಿದಾಗ ಎಚ್ಐವಿ ಸೇರಿದಂತೆ ಇತರದ ಸೋಂಕುಗಳು ಇರುವುದು ಕಂಡು ಬರುತ್ತಿದೆ. ಬಳಿಕ ಇತಂಹ ರಕ್ತ ಸಂಗ್ರಹ ಮಾಡದೆ ನಿಷ್ಕ್ರಿಯ ಮಾಡಲಾಗುತ್ತದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದಾಗ ಈ ವರ್ಷ ಹೆಚ್ಚು ಎಚ್ಐವಿ, ಹೆಪಟೈಟಿಸ್-B, ಹೆಪಟೈಟಿಸ್-C, ಸಿಫಿಲಿಸ್, ಮಲೇರಿಯಾ ಪಾಸಿಟಿವ್ ಇರುವವರ ರಕ್ತ, ರಕ್ತನಿಧಿಸಂಗ್ರಹ ಘಟಕಕ್ಕೆ ಬಂದಿದೆ.
ಯಾರು ರಕ್ತದಾನ ಮಾಡಬಹುದು?
18 ರಿಂದ 65 ವರ್ಷ ವಯಸ್ಸಿನ, ಕನಿಷ್ಠ 50 ಕೆಜಿ ತೂಕವಿರುವ ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಬಹುದು.
ಯಾವುದೇ ತೀವ್ರ ರೋಗ ಅಥವಾ ಔಷಧ ಸೇವನೆ ಮಾಡವವರು ನೀಡಬಾರದು.
ಮದ್ಯ ಸೇವನೆ ಮಾಡಿದವರು ಅಥವಾ ಸೋಂಕು ಹೊಂದಿರುವವರು ರಕ್ತದಾನ ಮಾಡಬಾರದು.
ಎರಡು ರಕ್ತದಾನದ ಮಧ್ಯೆ ಕನಿಷ್ಠ 3 ತಿಂಗಳ ಅಂತರ ಇರಬೇಕು.
ಎಚ್ಐವಿ , ಕ್ಯಾನ್ಸರ್ ಪೀಡಿತರು ಖಾಯಿಲೆಯಿಂದ ಬಳಲುವವರು ನೀಡಬಾರದು.
ಕಿಡ್ನಿ ಅಂಗಾಗ ಸಮಸ್ಯೆಯಿಂದ ಬಳಲುವವರು ನೀಡಬಾರದು.
ಟ್ಯಾಟ್ಯೂ ಹಾಕಿಸಿಕೊಂಡವರು ಆರು ತಿಂಗಳ ಕಾಲ ನೀಡಬಾರದು.

ಇಂಡೋನೇಷ್ಯಾದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಂಡ ಟ್ರಂಪ್, ಸರಕುಗಳ ಮೇಲೆ 19% ಸುಂಕ ಹೇರಿಕೆ

TAGGED:HIV-infected blood is coming to blood banks: Drug Control Board keeping an eagle eye
Share This Article
Facebook Twitter Copy Link Print
Previous Article ಇಂಡೋನೇಷ್ಯಾದೊಂದಿಗೆ ವ್ಯಾಪಾರ ಒಪ್ಪಂದ ಮಾಡಿಕೊಂಡ ಟ್ರಂಪ್, ಸರಕುಗಳ ಮೇಲೆ 19% ಸುಂಕ ಹೇರಿಕೆ
Next Article General Knowledge: ಈ ದೇಶದಲ್ಲಿ ದಪ್ಪ ಇದ್ರೆ ಶಿಕ್ಷೆ ಫಿಕ್ಸ್! ಏನಿದು ವಿಚಿತ್ರ ಕಾನೂನು?

Popular Posts

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 06-06-2026, ಶನಿವಾರ

4 Min Read

ಕಾಂಗ್ರೆಸ್ ನಾಯಕರ ತೀರದ ಅಧಿಕಾರ ದಾಹವಾ? ಸಿದ್ದರಾಮಯ್ಯ ಎಫೆಕ್ಟಾ? ಡಿಕೆ ಸರ್ಕಾರಕ್ಕೆ ಸ್ವಪಕ್ಷವೇ ವೈರಿ!

2 Min Read

Shivayoga samadhi ಲೋಕಕಲ್ಯಾಣಕ್ಕಾಗಿ ಗದಗ ಸ್ವಾಮೀಜಿಯಿಂದ 33 ದಿನಗಳ ಶಿವಯೋಗ ಸಮಾಧಿ ತಪಸ್ಸು!

2 Min Read

Student dies ಹಲಸಿನ ಹಣ್ಣು ಕೀಳಲು ಹೋದ ಕೃಷಿ ವಿವಿ ವಿದ್ಯಾರ್ಥಿ ಮರದಿಂದ ಬಿದ್ದು ಸಾವು

2 Min Read

You Might Also Like

ಪ್ರಮುಖಆರೋಗ್ಯರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read
ಪ್ರಮುಖವಿದೇಶ

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read
ಕರ್ನಾಟಕದೇಶಪ್ರಮುಖ

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read
ಪ್ರಮುಖಕರ್ನಾಟಕದೇಶ

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?