Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Rains ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ
ಕರ್ನಾಟಕಪ್ರಮುಖ

Karnataka Rains ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕದ 14 ಜಿಲ್ಲೆಗಳಲ್ಲಿ ಜುಲೈ 22ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮುಂದಿನ 48ಗಂಟೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾದಂತಹ ಸಂದರ್ಭಗಳಲ್ಲಿ ಶಾಲೆಗಳಿಗೆ ನೀಡಲಾಗಿದ್ದು, ಈ ರಜೆಗಳನ್ನು ಸರಿದೂಗಿಸುವ ಕೆಲಸಗಳು ಕೂಡ ನಡೆಯುತ್ತಿದೆ. ಇದೀಗ ಮತ್ತೆ ಒಂದು ವೇಳೆ ಭಾರೀ ಮಳೆ ಮುಂದುವರೆಯುವ ಮುನ್ಸೂನೆ ಇರುವುದರಿಂದ ಹಲವೆಡೆ ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ಘೋಷಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಮುಲ್ಕಿ, ಕ್ಯಾಸಲ್​ರಾಕ್, ಶಕ್ತಿನಗರ, ಬಂಟವಾಳ, ಕದ್ರಾ, ಕುಂದಾಪುರ, ಕೋಟಾ, ಮಂಕಿ, ಶಿರಾಲಿ,ಆಗುಂಬೆ, ಅಂಕೋಲಾ, ಸುಳ್ಯ, ಗೋಕರ್ಣ, ಮಾಣಿ, ಸಿದ್ದಾಪುರ ಲೋಂಡಾದಲ್ಲಿ ಭಾರಿ ಮಳೆಯಾಗಿದೆ. ಕಾರವಾರ, ಮೂಡುಬಿದಿರೆ, ಯಲ್ಲಾಪುರ, ಪುತ್ತೂರು, ಖಾನಾಪುರ, ಭಾಗಮಂಡಲ, ಕಮ್ಮರಡಿ, ಹೊನ್ನಾವರ, ಬನವಾಸಿ, ಜೋಯ್ಡಾ, ಧರ್ಮಸ್ಥಳ, ಜಯಪುರ, ನಾಪೋಕ್ಲು, ಹಳಿಯಾಳ, ಬೆಳ್ತಂಗಡಿ, ಮುಂಡಗೋಡು, ನಿಪ್ಪಾಣಿ, ಕಿತ್ತೂರು, ಹುಂಚದಕಟ್ಟೆ, ಕೊಪ್ಪ, ಪೊನ್ನಂಪೇಟೆ, ಕಿರವತ್ತಿ, ಬೈಲಹೊಂಗಲ, ಧಾರವಾಡ, ಕಲಘಟಗಿ, ಶಿಗ್ಗಾಂವ್, ಸಂಕೇಶ್ವರ, ಧಾರವಾಡ, ಹುಬ್ಬಳ್ಳಿ, ಸೋಮವಾರಪೇಟೆ, ಕಳಸದಲ್ಲಿ ಮಳೆಯಾಗಿದೆ.

 

https://www.newsics.com/2025/07/16/general-knowledge-in-this-country-if-you-are-fat-the-punishment-is-fixed-what-is-this-strange-law/

TAGGED:#heavy #rain #belagavi #alert #imd
Share This Article
Facebook Twitter Copy Link Print
Previous Article General Knowledge: ಈ ದೇಶದಲ್ಲಿ ದಪ್ಪ ಇದ್ರೆ ಶಿಕ್ಷೆ ಫಿಕ್ಸ್! ಏನಿದು ವಿಚಿತ್ರ ಕಾನೂನು?
Next Article Uttarakhand ಸೇತುವೆಯಿಂದ ಉರುಳಿದ ಬೊಲೆರೋ; 8 ಜನ ಸಾವು, ಹಲವರಿಗೆ ಗಾಯ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?