Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actress Vaishnavi Gowda ತಾಳಿ ಹಾಕೋ ಪದ್ಧತಿ ನಮ್ಮಲ್ಲಿ ಇಲ್ಲ ಎಂದ ವೈಷ್ಣವಿ ಗೌಡ; ಈ ರೀತಿ ಹೇಳಿದ್ಯಾಕೆ?
ಪ್ರಮುಖಮನರಂಜನೆ

Actress Vaishnavi Gowda ತಾಳಿ ಹಾಕೋ ಪದ್ಧತಿ ನಮ್ಮಲ್ಲಿ ಇಲ್ಲ ಎಂದ ವೈಷ್ಣವಿ ಗೌಡ; ಈ ರೀತಿ ಹೇಳಿದ್ಯಾಕೆ?

Share
1 Min Read
SHARE

newsics.com

ಸೀತಾರಾಮ ಧಾರಾವಾಹಿ ನಟಿ ವೈಷ್ಣವಿ ಗೌಡ ಅವರು ಮದುವೆಯಾದರೂ ಕೂಡ ತಾಳಿ ಹಾಕ್ತಿಲ್ಲ ಎಂದು ಕೆಲವರು ಆರೋಪ ಮಾಡಿದ್ದರು. ಇದಕ್ಕೆ ವೈಷ್ಣವಿ ಗೌಡ ಉತ್ತರ ಕೊಟ್ಟಿದ್ದಾರೆ.

ಈ ಬಗ್ಗೆ ಮಾತನಾಡಿದ ವೈಷ್ಣವಿ, ಹುಡುಗನ ಮನೆಯಲ್ಲಿ ಯಾವ ಪದ್ಧತಿ ಇದೆಯೋ ಅದನ್ನೇ ಹುಡುಗಿ ಕೂಡ ಅನುಸರಿಸುತ್ತಾಳೆ. ಅದೇ ಪದ್ಧತಿ ರೂಢಿಯಲ್ಲಿದೆ. ಹೀಗಾಗಿ ಹುಡುಗನ ಪದ್ಧತಿಯಂತೆ ನಮ್ಮ ಮದುವೆ ಆಯ್ತು. ತಾಳಿ ಹಾಕಿಲ್ಲ ಅಂತ ಕೆಲವರು ಕೇಳಿದ್ದೀರಾ. ನನ್ನ ಅತ್ತೆ ಕೂಡ ಇದುವರೆಗೂ ತಾಳಿ ಹಾಕಿಲ್ಲ. ತಾಳಿ ಹಾಕುವ ಪದ್ಧತಿ ನಮ್ಮಲ್ಲಿ ಇಲ್ಲ” ಎಂದು ವೈಷ್ಣವಿ ಗೌಡ ಹೇಳಿದ್ದಾರೆ.

ತಾಳಿ ಹಾಕೋದು ಅವರ ಪದ್ಧತಿಯಲ್ಲಿ ಇಲ್ಲ, ಅದು ನಮಗೆ ಮುಖ್ಯ ಅಲ್ಲ . ಮೂಗು ಚುಚ್ಚಿಸಿರಬೇಕು, ಕೈಯಲ್ಲಿ ಗಾಜಿನ ಬಳೆ ಇರಬೇಕು, ಕೈಯಲ್ಲಿ ಒಂದು ದಾರ ಇರಬೇಕು, ಕಾಲುಂಗುರ ಹಾಕಿರಬೇಕು. ನಮ್ಮ ಸಂಪ್ರದಾಯ, ಸಂಸ್ಕೃತಿ ಬಗ್ಗೆ ನನಗೆ ಗೌರವವಿದೆ. ಆದರೆ ಅವರ ಮನೆಯಲ್ಲಿ ಈ ಪದ್ಧತಿ ಇಲ್ಲ ಹೀಗಾಗಿ ಹಾಕುತ್ತಿಲ್ಲ ಅಷ್ಟೇ” ಎಂದು ವೈಷ್ಣವಿ ಗೌಡ ಹೇಳಿದ್ದಾರೆ.

ಮೆಟ್ರಿಮೋನಿಯಲ್ಲಿ ವೈಷ್ಣವಿ ಗೌಡ ಹಾಗೂ ಅನುಕೂಲ್‌ ಮಿಶ್ರಾ ಪರಿಚಯ ಆಗಿದೆ. ಒಂದು ವರ್ಷದ ಹಿಂದೆಯೇ ಇವರ ಮದುವೆ ಫಿಕ್ಸ್‌ ಆಗಿತ್ತು. ಈ ವರ್ಷ ಈ ಜೋಡಿ ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡು, ಮದುವೆ ಆಗಿದ್ದಾರೆ. ಅನುಕೂಲ್‌ ಮಿಶ್ರಾ ಅವರು ಇಂಡಿಯನ್‌ ಆರ್ಮಿಯಲ್ಲಿ ಲೆಫ್ಟಿನೆಂಟ್‌ ಆಗಿ ಕೆಲಸ ಮಾಡುತ್ತಿದ್ದಾರೆ. ವೈಷ್ಣವಿ ಗೌಡ ನಟಿಯಾದರೆ, ಅನುಕೂಲ್‌ ಅವರು ಆರ್ಮಿಯಲ್ಲಿದ್ದಾರೆ.

7 ದಿನ ಶುಭಾಂಶುಗೆ ಪುನಶ್ಚೇತನ ಶಿಬಿರ: ಮುಂದಿದೆ ಹಲವು ಆರೋಗ್ಯ ಸವಾಲು

TAGGED:Actress Vaishnavi Gowda said that there is no custom of putting a lock on the husband's house; Why did she say this?
Share This Article
Facebook Twitter Copy Link Print
Previous Article ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ
Next Article LIFE IMPRISONMENT ಪತಿಯನ್ನು ದೇವರ ಕೋಣೆಯಲ್ಲಿ ಹೂತಿಟ್ಟ ಕೇಸ್: ಪತ್ನಿ, ಪ್ರಿಯಕರನಿಗೆ ಜೀವಾವಧಿ ಶಿಕ್ಷೆ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?