Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Transport Employees strike ಆ. 5ರಂದು ಸಾರಿಗೆ ನೌಕರರ ಮುಷ್ಕರ : ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ
ಕರ್ನಾಟಕಪ್ರಮುಖ

Transport Employees strike ಆ. 5ರಂದು ಸಾರಿಗೆ ನೌಕರರ ಮುಷ್ಕರ : ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

Share
1 Min Read
SHARE

newsics.com

ಬೆಂಗಳೂರು: ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಆಗಸ್ಟ್ 5ರಂದು ಬೆಳಿಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.

KSRTC, BMTC ಸೇರಿದಂತೆ ನಾಲ್ಕು ನಿಗಮಗಳ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಜನವರಿಯಲ್ಲೇ 4 ನಿಗಮದ ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಹೆಚ್ಚಳ ಮಾಡಬೇಕಿತ್ತು ಆದರೆ ಈವರೆಗೆ ಮಾಡಿಲ್ಲ. ಹೀಗಾಗಿ ಸರ್ಕಾರದ ನಡೆ ಖಂಡಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಮುಷ್ಕರದ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ನೋಟಿಸ್ ಕಳಿಸಿದ್ದೇವೆ: ಅನಂತ ಸುಬ್ಬರಾವ್
ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮುಖಂಡ ಅನಂತ ಸುಬ್ಬರಾವ್ ನೇತೃತ್ವದಲ್ಲಿ ಮುಷ್ಕರ ನಡೆಯಲಿದೆ.
ಜುಲೈ 7ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದರು. ಈ ಸಭೆಯಲ್ಲಿ ನೌಕರರ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಮತ್ತು ವೇತನ ಹೆಚ್ಚಳ ಬಗ್ಗೆ ಒಂದು ವಾರದೊಳಗೆ ಸಭೆ ಮಾಡುವುದಾಗಿ ಹೇಳಿದ್ದರು. ಆದರೆ 11 ದಿನ ಕಳೆದರೂ ಯಾವುದೇ ಸಭೆ ಕರೆಯಲಾಗಿಲ್ಲ. ಹೀಗಾಗಿ 4 ನಿಗಮಗಳ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ.

Weight Loss Tips: ; ನೀವು ಬೇಗ ಸ್ಲಿಮ್ ಆಗ್ಬೇಕಾ?; ಹಾಗಾದ್ರೆ ನೀರನ್ನು ಈ ರೀತಿ ಕುಡಿಯಿರಿ

TAGGED:Transport Employees strike: Transport employees to strike on August 5: Disruptions in bus services possible
Share This Article
Facebook Twitter Copy Link Print
Previous Article Weight Loss Tips: ; ನೀವು ಬೇಗ ಸ್ಲಿಮ್ ಆಗ್ಬೇಕಾ?; ಹಾಗಾದ್ರೆ ನೀರನ್ನು ಈ ರೀತಿ ಕುಡಿಯಿರಿ
Next Article harassment ಬಾಲಕಿ ಮೇಲೆ ಅತ್ಯಾಚಾರ: ಆಟೋ ಚಾಲಕ ಅರೆಸ್ಟ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?