Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲವ್ ಜಿಹಾದ್: ಮುಸ್ಲಿಂ ಯುವತಿ ವಿರುದ್ಧ ಹಿಂದೂ ಯುವಕನ ಆರೋಪ
ಕರ್ನಾಟಕಪ್ರಮುಖ

ಲವ್ ಜಿಹಾದ್: ಮುಸ್ಲಿಂ ಯುವತಿ ವಿರುದ್ಧ ಹಿಂದೂ ಯುವಕನ ಆರೋಪ

Share
1 Min Read
SHARE

newsics.com

ಗದಗ: ಹಿಂದೂ ಯುವಕನೊಬ್ಬ ಮುಸ್ಲಿಂ ಯುವತಿಯ ವಿರುದ್ಧ ಲವ್ ಜಿಹಾದ್ ಆರೋಪ ಮಾಡಿರುವ ವಿಚಿತ್ರ ಘಟನೆ ಗದಗನಲ್ಲಿ ನಡೆದಿದೆ.

ವಿಶಾಲ್ ಕುಮಾರ್ ಎಂಬ ಹಿಂದೂ ಯುವಕ ತಹಸೀನ್ ಎಂಬ ಯುವತಿಯನ್ನು ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದ.
ಜೂನ್ ೫ರಂದು ಹಿಂದೂ ಸಂಪ್ರದಾಯದಂತೆ ಮದುವೆಯಾಗಲು ಯುವತಿ ಒಪ್ಪಿದ್ದಳು, ಆದರೆ ಈಗ ನಿರಾಕರಿಸುತ್ತಿದ್ದಾಳೆ. ರಿಜಿಸ್ಟರ್ ಮ್ಯಾರೇಜ್ ಕೂಡ ಆಗಿತ್ತು. ಆದರೆ ಈಗ ತಹಸೀನ್ ತಾಯಿ ಬೇಗಂ ಮುಸ್ಲಿಂ ಧರ್ಮದಂತೆ ವಿವಾಹವಾಗಬೇಕು. ಕೊರಮ ಸಮುದಾಯ ಬಿಟ್ಟು ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸುತ್ತಿದ್ದಾರೆ.

ತಹಸೀನ್ ಕೂಡ ಜಮಾತ್ ಗೆ ಹೋಗುವಂತೆ ಒತ್ತಾಯಿಸುತ್ತಿದ್ದಾಳೆ ಎಂದು ಯುವಕ ಆರೋಪಿಸಿದ್ದಾನೆ.

ಮತಾಂತರ ಆಗದಿದ್ದರೆ ರೇಪ್ ಕೇಸ್ ಹಾಕುವುದಾಗಿ ಬೆದರಿಕೆಯೊಡ್ಡಿದ್ದಾರೆ. ಈ ಬಗ್ಗೆ ಯುವಕ ಹಿಂದೂ ಸಂಘಟನೆ ಬಳಿ ನೋವು ತೋಡಿಕೊಂಡಿದ್ದು, ಗದಗ ಶಹರ ಠಾಣೆಯಲ್ಲಿ ದೂರು ನೀಡಲು ಯುವಕ ಮುಂದಾಗಿದ್ದಾನೆ. ಸದ್ಯ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರುವ ಸಾಧ್ಯತೆ ಇದೆ.

bomb threat ದೆಹಲಿಯ 5 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ

TAGGED:Love Jihad: Hindu youth accuses Muslim woman of committing love jihad
Share This Article
Facebook Twitter Copy Link Print
Previous Article bomb threat ದೆಹಲಿಯ 5 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ
Next Article U-shaped seating arrangement ಶಾಲೆಗಳಲ್ಲಿ U ಶೇಪ್ನಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಗೆ ಒತ್ತಾಯ

Popular Posts

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

You Might Also Like

ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read
ಪ್ರಮುಖಮನರಂಜನೆ

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?