Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಕೇಸ್ : ಶಾಸಕ ಬೈರತಿ ಬಸವರಾಜ್ ಸೇರಿ ಐವರ ವಿರುದ್ಧ FIR ದಾಖಲು
ಕರ್ನಾಟಕಪ್ರಮುಖ

ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಕೇಸ್ : ಶಾಸಕ ಬೈರತಿ ಬಸವರಾಜ್ ಸೇರಿ ಐವರ ವಿರುದ್ಧ FIR ದಾಖಲು

Share
1 Min Read
SHARE

newsics.com

ಬೆಂಗಳೂರು : ಬೆಂಗಳೂರಿನಲ್ಲಿ ರೌಡಿಶೀಟರ್ ಬಿಕ್ಲು ಶಿವ ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್ ಸೇರಿ ಐವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಬೆಂಗಳೂರಿನಲ್ಲಿ ಬಿಕ್ಲು ಶಿವು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಬಿಕ್ಲು ಶಿವು ತಾಯಿ ವಿಜಯಲಕ್ಷ್ಮೀ ನೀಡಿದ ದೂರು ಆಧರಿಸಿ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಘಟನೆ ಹಿನ್ನೆಲೆ
ನಿನ್ನೆ ಬೆಂಗಳೂರು ನಗರದಲ್ಲಿ ರೌಡಿ ಶೀಟರ್ ಶಿವಕುಮಾರ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಹಲಸೂರು ಕೆರೆ ಬಳಿಯ ಮನೆಯ ಮುಂದೆ ರೌಡಿ ಶೀಟರ್ ಶಿವಕುಮಾರ್ ಆಲಿಯಾಸ್ ಬಿಕ್ಲು ಶಿವ ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಗೈದಿದ್ದಾರೆ.
ಮನೆ ಮುಂದೆ ನಿಂತಿದ್ದಾಗಲೇ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಚ್ಚಿ ಕೊಲೆ ಗೈದಿದ್ದಾರೆ. ಬಿಕ್ಲು ಶಿವನನ್ನು ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಡಿಸಿಪಿ ಡಿ.ದೇವರಾಜ, ಜಂಟಿ ಪೊಲೀಸ್ ಆಯುಕ್ತ ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಸ್ಲೀಪರ್ ಬಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿ ಕಿಟಕಿಯಿಂದ ಕಂದಮ್ಮನನ್ನು ಎಸೆದ ಮಹಿಳೆ

TAGGED:Rowdy-sheeter 'Biklu Shiva' murder case: FIR registered against five including MLA Bairati Basavaraj
Share This Article
Facebook Twitter Copy Link Print
Previous Article ಸ್ಲೀಪರ್ ಬಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿ ಕಿಟಕಿಯಿಂದ ಕಂದಮ್ಮನನ್ನು ಎಸೆದ ಮಹಿಳೆ
Next Article ಪೋಸ್ ಕೊಡಲು ಹೋಗಿ ಹೊಂಡಕ್ಕೆ ಬಿದ್ದ ಸಾಮಾಜಿಕ ಕಾರ್ಯಕರ್ತ!; ವೈರಲ್ ವಿಡಿಯೋ ನೋಡಿ

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?