Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾಲ್ಮೀಕಿ ನಿಗಮ ಹಗರಣ: ಮಾಜಿ‌ ಸಚಿವ ನಾಗೇಂದ್ರ ಪತ್ನಿ ಬಂಧನ
ಕರ್ನಾಟಕಪ್ರಮುಖ

ವಾಲ್ಮೀಕಿ ನಿಗಮ ಹಗರಣ: ಮಾಜಿ‌ ಸಚಿವ ನಾಗೇಂದ್ರ ಪತ್ನಿ ಬಂಧನ

Share
1 Min Read
SHARE

newsics.com

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೊನಿಯಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದು ವಿಚಾರಣೆಗೆ ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಗೆ ಕರೆದೊಯ್ದಿದ್ದಾರೆ. ಆರೋಪಿಗಳ ಹೇಳಿಕೆ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.

ವಾಲ್ಮೀಕಿ ನಿಗಮದಿಂದ ಹಲವಾರು ಕೋಟಿ ರೂಪಾಯಿ ಅಕ್ರಮ ವ್ಯವಹಾರಲ್ಲಿ ಹಲವಾರು ಬ್ಯಾಂಕ್‌ ಖಾತೆಗಳಿಗೆ (Bank Account) ಹಣ ವರ್ಗಾವಣೆಯಾಗಿದೆ. ಈಗಾಗಲೇ ಬಂಧನಕ್ಕೆ ಒಳಗಾಗಿರುವ ನಾಗೇಂದ್ರ ಅವರ ಬ್ಯಾಂಕ್‌ ಖಾತೆ ಜೊತೆ ಕುಟುಂಬಸ್ಥರ ಬ್ಯಾಂಕ್‌ ಖಾತೆಯನ್ನು ಪರಿಶೀಲಿಸಿದಾಗ ಪತ್ನಿಯ ಖಾತೆಯಿಂದ ಹೆಚ್ಚು ಹಣ ವರ್ಗಾವಣೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ಕಾರಣಕ್ಕೆ ಇಡಿ ಅಧಿಕಾರಿಗಳು ಮಂಜುಳಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ಇಡಿ ಅಧಿಕಾರಿಗಳು ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಮನೆ ಮೇಲೆ ದಾಳಿ ಮಾಡಿ ಶೋಧ ಕಾರ್ಯ ನಡೆಸಿ ನಾಗೇಂದ್ರ ಅವರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ ನಂತರ ಅವರನ್ನು ಬಂಧಿಸಲಾಗಿತ್ತು.

ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು: ವಿವಾದಕ್ಕೆಡೆಯಾದ ಸರ್ಕಾರದ ನಿರ್ಧಾರ

IAS ಅಧಿಕಾರಿ ಪೂಜಾ ಖೇಡ್ಕರ್ ಜಿಲ್ಲಾ ತರಬೇತಿ ರದ್ದು, ಮಸ್ಸೂರಿಗೆ ಮರಳಲು ಸೂಚನೆ

ಹುಡುಗ-ಹುಡುಗಿಯರನ್ನು ಪ್ರೀತಿ ಬಲೆಗೆ ಬೀಳಿಸೋ ಟಿಪ್ಸ್ ಕೊಡೋದು ಈಕೆ ಕೆಲಸ

TAGGED:Valmiki Corporation Scam: Former minister Nagendra's wife arrested
Share This Article
Facebook Twitter Copy Link Print
Previous Article ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು: ವಿವಾದಕ್ಕೆಡೆಯಾದ ಸರ್ಕಾರದ ನಿರ್ಧಾರ
Next Article ಇನ್‌ಸ್ಟಾಗ್ರಾಮ್‌ನಲ್ಲಿಯೇ ಪತಿಗೆ ತಲಾಖ್ ನೀಡಿದ ದುಬೈ ರಾಜಕುಮಾರಿ

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?