Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಪೋಸ್ ಕೊಡಲು ಹೋಗಿ ಹೊಂಡಕ್ಕೆ ಬಿದ್ದ ಸಾಮಾಜಿಕ ಕಾರ್ಯಕರ್ತ!; ವೈರಲ್ ವಿಡಿಯೋ ನೋಡಿ
ವೈರಲ್

ಪೋಸ್ ಕೊಡಲು ಹೋಗಿ ಹೊಂಡಕ್ಕೆ ಬಿದ್ದ ಸಾಮಾಜಿಕ ಕಾರ್ಯಕರ್ತ!; ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಮಧ್ಯಪ್ರದೇಶ; ವ್ಯಕ್ತಿಯೊಬ್ಬರು ಸಾಮಾಜಿಕ ಸೇವೆಯ ಪೋಸ್ ನೀಡುವುದಕ್ಕೆ ಹೋಗಿ ಕಟ್ಟಡ ನಿರ್ಮಾಣದ ಹೊಂಡಕ್ಕೆ ಬಿದ್ದಿರುವ ಘಟನೆ ಮಧ್ಯಪ್ರದೇಶದ ಸಿಯೋನಿಯಲ್ಲಿ ನಡೆದಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದೆ.
ಸಾಮಾಜಿಕ ಕಾರ್ಯಕರ್ತರೊಬ್ಬರು ಶ್ರಮದಾನದ ವೇಳೆ 6 ಅಡಿಯ ಹೊಂಡಕ್ಕೆ ಬಿದ್ದಿದ್ದಾರೆ. ವೀಡಿಯೋದಲ್ಲಿ ಬಿಳಿ ಬಣ್ಣದ ಕುರ್ತಾ ಹಾಗೂ ಪ್ಯಾಂಟ್ ಧರಿಸಿರುವ ವ್ಯಕ್ತಿಯೊಬ್ಬರು ಹೊಂಡದ ಪಕ್ಕದಲ್ಲಿ ನಿಂತಿದ್ದು ಕೆಲಸಗಾರರೊಬ್ಬರು ಅವರ ಕೈಗೆ ಕಾಂಕ್ರೀಟ್ ಮಿಕ್ಸ್‌ನ್ನು ಅವರ ಕೈಗೆ ನೀಡಿದ್ದಾರೆ. ಈ ವೇಳೆ ಹೊಂಡಕ್ಕೆ ಅಂದರೆ ಕಟ್ಟಡದ ಫೌಂಡೇಶನ್‌ಗೆ ಈ ಕಾಂಕ್ರೀಟ್ ಮಿಶ್ರಣವನ್ನು ಹಾಕುವಷ್ಟರಲ್ಲಿ ಅವರು ನಿಂತಿದ್ದ ಜಾಗದಲ್ಲಿ ನೆಲ ಕುಸಿದಿದ್ದು ಅವರು ಕೂಡ ಒಟ್ಟಿಗೆ ಆರು ಆಡಿ ಆಳದ ಹೊಂಡಕ್ಕೆ ಬಿದ್ದಿದ್ದಾರೆ.
ವೈರಲ್ ಆದ ವೀಡಿಯೋದಲ್ಲಿ ಕಾಣುವಂತೆ ಮೊದಲಿಗೆ ಅವರಿಗೆ ಮಹಿಳಾ ಕಾರ್ಮಿಕರೊಬ್ಬರು ಕಾಂಕ್ರೀಟ್ ಮಿಶ್ರಣವನ್ನು ಕಟ್ಟಡದ ಅಡಿಪಾಯಕ್ಕೆ ಹಾಕಲು ತಂದು ಕೊಟ್ಟಿದ್ದಾರೆ. ಆದರೆ ಅದನ್ನು ಫೌಂಡೇಶನ್‌ ಹೊಂಡಕ್ಕೆ ಸುರಿದ ಅವರು ಫೋಟೋ ಸರಿ ಬರಲಿಲ್ಲ, ಇನ್ನೊಂದು ಬಾರಿ ತಂದುಕೊಡಿ ಎಂದಿದ್ದಾರೆ. ಈ ವೇಳೆ ಇನ್ನೊಬ್ಬ ಕಾರ್ಮಿಕ ಇನ್ನೊಂದು ಸರ ಕಾಂಕ್ರೀಟ್ ಮಿಶ್ರಣವನ್ನು ಅವರ ಕೈಗೆ ತಂದಿಟ್ಟಿದ್ದಾನೆ. ಇನ್ನೇನು ಅವರು ಅದನ್ನು ಕೆಳಗೆ ಸುರಿಯಬೇಕು ಅನ್ನುಷ್ಟರಲ್ಲಿ ಅವರ ಕಾಲಿನ ಕೆಳಭಾಗದ ಮಣ್ಣು ಕುಸಿದು ಅವರು ಸಹಿತ ಹೊಂಡಕ್ಕೆ ಬಿದ್ದಿದೆ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದ್ದು, ತೀವ್ರ ನಗೆಪಾಟಲೀಗೆ ಕಾರಣವಾಗುತ್ತಿದೆ.

https://x.com/azizkavish/status/1945094731366650285?ref_src=twsrc%5Etfw%7Ctwcamp%5Etweetembed%7Ctwterm%5E1945094731366650285%7Ctwgr%5E79b95244d7200652aec1fdddfb289d9dfcbc8283%7Ctwcon%5Es1_c10&ref_url=https%3A%2F%2Fapi-news.dailyhunt.in%2F

https://www.instagram.com/reel/DMI-Nh-Th52/?igsh=MTNsOHY2ZzVjNW5ibw==

ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಕೇಸ್ : ಶಾಸಕ ಬೈರತಿ ಬಸವರಾಜ್ ಸೇರಿ ಐವರ ವಿರುದ್ಧ FIR ದಾಖಲು

TAGGED:A social worker fell into a pit while posing for work!
Share This Article
Facebook Twitter Copy Link Print
Previous Article ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಕೇಸ್ : ಶಾಸಕ ಬೈರತಿ ಬಸವರಾಜ್ ಸೇರಿ ಐವರ ವಿರುದ್ಧ FIR ದಾಖಲು
Next Article Live in Partner‌ ಏನೋ ಕಚ್ಚಿದೆ ಅಂತ ಹೇಳಿ ಲಿವ್ ಇನ್ ಸಂಗಾತಿಯನ್ನು ಆಸ್ಪತ್ರೆಗೆ ಸೇರಿಸಿ ಪ್ರಿಯಕರ ಎಸ್ಕೇಪ್! ; ಯುವತಿ ಸಾವು

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?