Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಪಿರಿಯಡ್ಸ್ ಪ್ರಿಫೋನ್ ಮಾಡಬಹುದಾ? ಇದು ಎಷ್ಟು ಸೇಫ್​? ಖ್ಯಾತ ವೈದ್ಯೆ ಏನಂದ್ರು?
ಆರೋಗ್ಯ

ಪಿರಿಯಡ್ಸ್ ಪ್ರಿಫೋನ್ ಮಾಡಬಹುದಾ? ಇದು ಎಷ್ಟು ಸೇಫ್​? ಖ್ಯಾತ ವೈದ್ಯೆ ಏನಂದ್ರು?

Share
1 Min Read
SHARE

newsics.com

ಪ್ರತಿ ಮಹಿಳೆಯು ಮುಟ್ಟನ್ನು ಎದುರಿಸುವುದು ನೈಸರ್ಗಿಕ ನಿಯಮವಾಗಿದೆ. ಈ ಸಮಯದಲ್ಲಿ ಮಹಿಳೆಯರು ಅನೇಕ ಅಸ್ವಸ್ಥತೆಗಳು ಮತ್ತು ಸಮಸ್ಯೆಗಳನ್ನು ಎದುರಿಸುತ್ತಾರೆ. ಅದರಲ್ಲೂ ಆಯಾಸ, ಹೊಟ್ಟೆ ನೋವು, ಸ್ನಾಯು ಸೆಳೆತ, ಎದೆಯ ಭಾಗದಲ್ಲಿ ಸ್ವಲ್ಪ ಊತ, ಹೊಟ್ಟೆ ಉಬ್ಬರ ಮುಂತಾದ ನಾನಾ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಆರೋಗ್ಯವಂತ ಸ್ತ್ರೀಯರಲ್ಲಿ ಮುಟ್ಟು ಸಾಮಾನ್ಯವಾಗಿ 28 ದಿನಗಳಿಗೆ ಆಗುತ್ತದೆ. ಆದರೆ ಎಲ್ಲರಲ್ಲಿಯೂ ಹೀಗೆಯೇ ಆಗಬೇಕೆಂದೇನಿಲ್ಲ. ಒಬ್ಬೊಬ್ಬರ ದೇಹ ಪ್ರಕೃತಿ ಒಂದೊಂದು ರೀತಿ ಇರುವ ಕಾರಣದಿಂದ ಬದಲಾವಣೆ ಇದದ್ದೇ. ಆದರೆ ಕೆಲವು ಸಂದರ್ಭದಲ್ಲಿ ಅರ್ಥಾತ್​ ಮದುವೆ, ಸಮಾರಂಭ, ದೇವರ ಪೂಜೆ ಹೀಗೆ ಏನೇನೋ ಕಾರಣಗಳಿಂದ ಮುಟ್ಟಿನ ದಿನವನ್ನು ಮುಂದೂಡುವುದು ಸಾಮಾನ್ಯವಾಗಿದೆ. ಆದರೆ ಇದು ಎಷ್ಟು ಸೇಫ್​ ಎನ್ನುವ ಬಗ್ಗೆ ಇದಾಗಲೇ ಹಲವು ವೈದ್ಯರು ಮಾತನಾಡಿದ್ದಾರೆ. ಪದೇ ಪದೇ ಮುಟ್ಟನ್ನು ಮುಂದೂಡುವುದನ್ನು ಮಾಡಿದರೆ ಅದು ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ ಗರ್ಭಕೋಶದ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ ಎನ್ನುತ್ತಾರೆ ವೈದ್ಯರು.

 

ಇದುವರೆಗೆ ಮುಟ್ಟನ್ನು ಪ್ರೀಪೋನ್ಡ್​ ಮಾಡುವ ಮಾತ್ರೆ ಬಂದಿಲ್ಲ ಎಂದು ಹೇಳಿದ್ದಾರೆ. ಇದನ್ನು ವೈದ್ಯರೂ ಮಾಡಲು ಬರುವುದಿಲ್ಲ, ಮೆಡಿಸಿನ್ ಕೂಡ ಎಫೆಕ್ಟಿವ್​ ಆಗಿ ಇರುವುದಿಲ್ಲ ಎಂದಿರುವ ವೈದ್ಯೆ,­ ಮುಟ್ಟನ್ನು ಪ್ರೀಪೋನ್ಡ್​ ಅಥವಾ ಪೋಸ್ಟ್​ಪೋನ್​ ಮಾಡಲೇಬೇಡಿ ಎಂದು ನಾವು ಹೇಳುತ್ತೇವೆ ಎಂದಿದ್ದಾರೆ. ಇದಕ್ಕೆ ಕಾರಣವನ್ನೂ ನೀಡಿರುವ ಡಾ.ಶಿಲ್ಪಾ, ಇದಕ್ಕೆ ಹಾರ್ಮೋನಲ್​ ಮಾತ್ರೆಗಳನ್ನು ಕೊಡಬೇಕಾಗುತ್ತದೆ. ಅದು ಒಳ್ಳೆಯದಲ್ಲ ಎನ್ನುವುದು ಅವರ ಮಾತು.

 

ಇನ್ನು ಮುಟ್ಟಿನ ಮುಟ್ಟಿನ ಮುಂದೂಡಿಕೆ ಮಾತ್ರೆಗಳು ಹೇಗೆ ಕೆಲಸ ಮಾಡುತ್ತವೆ ಎಂದು ತಿಳಿಯೋಣ, ಇದು ಪ್ರೊಜೆಸ್ಟರಾನ್ ಅನ್ನು ಹೊಂದಿರುತ್ತವೆ, ಇದು ದೇಹಕ್ಕೆ ಬಿಡುಗಡೆಯಾದಾಗ, ಈಸ್ಟ್ರೊಜೆನ್ ಮತ್ತು ಪ್ರೊಜೆಸ್ಟರಾನ್ ಮಟ್ಟವನ್ನು ನಿರ್ವಹಿಸುತ್ತದೆ. ಈ ಎರಡೂ ಒಟ್ಟಿಗೇ ಸೇರಿದಾಗ ಎಂಡೊಮೆಟ್ರಿಯಂನಿಂದಾಗಿ ಮುಟ್ಟಿನ ವಿಳಂಬವಾಗುತ್ತದೆ. ಆದರೆ ಈ ಮಾತ್ರೆಗಳನ್ನು ತೆಗೆದುಕೊಳ್ಳುವಾಗ ಸ್ತ್ರೀರೋಗತಜ್ಞರನ್ನು ಸಂಪರ್ಕಿಸುವುದು ಅತ್ಯಗತ್ಯ ಎನ್ನುವುದು ವೈದ್ಯರ ಮಾತು.

 

https://www.instagram.com/reel/DMI1CUhCV8N/?igsh=MXY4MzNybGtwaDFicQ==

TAGGED:#Helath #period #lifestyle #women #problem
Share This Article
Facebook Twitter Copy Link Print
Previous Article ಗುಹೆಯಲ್ಲಿ ಪತ್ತೆಯಾದ ಮಹಿಳೆಯೊಂದಿಗಿದ್ದ ಮಕ್ಕಳ ತಂದೆ ಇಸ್ರೇಲ್‌ ಉದ್ಯಮಿ : ಅಧಿಕಾರಿಗಳಿಂದ ಮಾಹಿತಿ ಬಹಿರಂಗ
Next Article Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಳಿಕೆ; ಇಂದಿನ ಬಂಗಾರದ ಬಲೆ ಎಷ್ಟು?

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಆರೋಗ್ಯ

Health Care ಊಟದ ನಂತರ ಸೋಂಪು ತಿಂದ್ರೆ ದೇಹದಲ್ಲಾಗುತ್ತೆ ಈ ಚಮತ್ಕಾರಿ ಬದಲಾವಣೆಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?