Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಗುವಿನ ಕತ್ತು ಹಿಸುಕಿ ಜೀವ ಕಳೆದುಕೊಂಡ ಗೃಹಿಣಿ
ದೇಶ

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಗುವಿನ ಕತ್ತು ಹಿಸುಕಿ ಜೀವ ಕಳೆದುಕೊಂಡ ಗೃಹಿಣಿ

Share
1 Min Read
SHARE

newsics.com

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಕೇರಳದ ಮಹಿಳೆಯೊಬ್ಬಳು ಒಂದೂವರೆ ವರ್ಷದ ಮಗುವಿನ ಜೀವ ತೆಗೆದು ತಾನೂ ಕೂಡ ಸಾ*ವಿಗೆ ಶರಣಾಗಿರುವ ಘಟನೆ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಶಾರ್ಜಾದಲ್ಲಿ ನಡೆದಿದೆ.

 

ವರದಕ್ಷಿಣೆಗಾಗಿ ವಿಪಂಜಿಕಾ ಅವರಿಗೆ ದೈಹಿಕ ಮತ್ತು ಮಾನಸಿಕವಾಗಿ ಕಿರುಕುಳ ನೀಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ತಾಯಿ ನೀಡಿದ ದೂರಿನ ಪ್ರಕಾರ.. ಕೊಟ್ಟ ವರದಕ್ಷಿಣೆ ಸಾಕಾಗುವುದಿಲ್ಲ ಎಂದು ಹೇಳಿ ವಿಪಂಜಿಕಾಳನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಹಿಂಸಿಸಿದ್ದರು. ಆಕೆ ತುಂಬಾ ಸುಂದರವಾಗಿದ್ದು, ಆಕೆಯ ಗಂಡನ ಬಣ್ಣ ಕಪ್ಪು. ಹೀಗಾಗಿ ಆಕೆಯೂ ಕೂಡ ಕೆಟ್ಟದ್ದಾಗಿ ಕಾಣಬೇಕೆಂದು ಆಕೆಯ ತಲೆ ಬೋಳಿಸಿದ್ದರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

ಫೇಸ್​ಬುಕ್​ನಲ್ಲಿ ಡೆತ್​ನೋಟ್ ಬರೆಯಲಾಗಿದ್ದು ತನಗೆ ನೀಡುತ್ತಿದ್ದ ಕ್ರೂರ ಶಿಕ್ಷೆಯ ಬಗ್ಗೆ ಬರೆದುಕೊಂಡಿದ್ದಾಳೆ. ಮಾವ ತನ್ನ ಜೊತೆ ಕೆಟ್ಟದಾಗಿ ನಡೆದುಕೊಂಡಿದ್ದಾನೆ. ಲೈಂಗಿಕವಾಗಿ ಕಿರುಕುಳ ಕೊಟ್ಟಿರೋದ್ರ ಬಗ್ಗೆ ಹೇಳಿದ್ದಾಳೆ. ನೀನು ನನಗೆ ಮಾತ್ರವಲ್ಲ ನನ್ನ ಅಪ್ಪನಿಗೂ ಸಹಕಾರ ನೀಡ್ಬೇಕು ಅಂತ ಅಶ್ಲೀಲ ವಿಡಿಯೋ ತೋರಿಸಿ ಬೆಡ್​ನಲ್ಲಿ ಇದೇ ರೀತಿ ಮಾಡ್ಬೇಕು ಅಂತಿದ್ದನಂತೆ. ನನಗೆ ನಾಯಿ ತರಹ ಹೊಡೆಯುತ್ತಿದ್ದ. ಈ ಹಿಂಸೆಯನ್ನೂ ಸಹಿಸಲಾಗದು. ಅವರನ್ನೂ ಬಿಡಬೇಡಿ ತಕ್ಕ ಶಿಕ್ಷೆ ಕೊಡಿಸಬೇಕು ಅಂತ ಗೃಹಿಣಿ ​ನೋಟ್ ಬರೆದಿದ್ದಾಳೆ. ಖಲೀಜಾ ಟೈಮ್ಸ್ ವರದಿ ಪ್ರಕಾರ, ಮಹಿಳೆಯೇ ತನ್ನ ಕೈಯಾರೆ ಮಲಯಾಳಿ ಭಾಷೆಯಲ್ಲಿ ಬರೆದಿದ್ದಾಳೆ.

 

https://www.newsics.com/2025/07/16/why-did-india-say-no-to-non-veg-milk/

TAGGED:#Housewife #child #suicde #Dowry #kerala #police
Share This Article
Facebook Twitter Copy Link Print
Previous Article Nonveg milk ನಾನ್ ವೆಜ್​​ ಹಾಲು ಭಾರತ ಬೇಡ ಎಂದಿದ್ದೇಕೆ? ಭಾರತ-US ಮಧ್ಯೆ ಚರ್ಚೆ ಏನು?
Next Article Bomb Threat : ಪಂಜಾಬ್ ನ ಗೋಲ್ಡನ್ ಟೆಂಪಲ್ ಗೆ ಮತ್ತೆ ಬಾಂಬ್ ಬೆದರಿಕೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?