Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bomb Threat : ಪಂಜಾಬ್ ನ ಗೋಲ್ಡನ್ ಟೆಂಪಲ್ ಗೆ ಮತ್ತೆ ಬಾಂಬ್ ಬೆದರಿಕೆ
ದೇಶ

Bomb Threat : ಪಂಜಾಬ್ ನ ಗೋಲ್ಡನ್ ಟೆಂಪಲ್ ಗೆ ಮತ್ತೆ ಬಾಂಬ್ ಬೆದರಿಕೆ

Share
1 Min Read
SHARE

newsics.com 

ಪಂಜಾಬ್ ನ ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಎರಡು ದಿನಗಳಲ್ಲಿ ಇಮೇಲ್ ಮೂಲಕ ಎರಡನೇ ಬಾರಿ ಬಾಂಬ್ ಬೆದರಿಕೆ ಬಂದಿದ್ದವು. ಇದೀಗ ಬುಧವಾರ ಮತ್ತೆ ಬಾಂಬ್ ಬೆದರಿಕೆ ಬಂದಿದೆ. ಭದ್ರತಾ ಪರಿಶೀಲನೆಯ ಭಾಗವಾಗಿ ಸುವರ್ಣ ದೇವಾಲಯ ಆವರಣದಲ್ಲಿ ಶ್ವಾನ ದಳವನ್ನು ನಿಯೋಜಿಸಲಾಗಿದ್ದು, ತೀವ್ರ ಶೋಧ ನಡೆಸಲಾಗುತ್ತಿದೆ.

 

ಶಿರೋಮಣಿ ಗುರುದ್ವಾರ ಪ್ರಬಂಧಕ್ ಸಮಿತಿ (ಎಸ್ಜಿಪಿಸಿ) ಕಾರ್ಯದರ್ಶಿ ಪ್ರತಾಪ್ ಸಿಂಗ್, ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಸೋಮವಾರ ಮತ್ತು ಮಂಗಳವಾರವೂ ಸ್ವರ್ಣ ಮಂದಿರಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ವರದಿಗಳ ಪ್ರಕಾರ, ಅಮೃತಸರ ಆಯುಕ್ತ ಗುರುಪ್ರೀತ್ ಸಿಂಗ್ ಭುಲ್ಲಾ ಅವರು ಸ್ವರ್ಣ ಮಂದಿರದಲ್ಲಿ ಸ್ಫೋಟದ ಬೆದರಿಕೆ ಇಮೇಲ್ ಕುರಿತು ಪೊಲೀಸರಿಗೆ ದೂರು ಬಂದಿದೆ ಎಂದು ಹೇಳಿದ್ದಾರೆ.

TAGGED:#bombthreat #Punjab's #GoldenTemple #police #email
Share This Article
Facebook Twitter Copy Link Print
Previous Article ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಗುವಿನ ಕತ್ತು ಹಿಸುಕಿ ಜೀವ ಕಳೆದುಕೊಂಡ ಗೃಹಿಣಿ
Next Article ನೆಗಡಿ ಎಂದು 8 ತಿಂಗಳ ಮಗುವಿಗೆ ವಿಕ್ಸ್, ಕರ್ಪೂರ​ ಹಚ್ಚಿದ ಪೋಷಕರು, ಕಂದಮ್ಮ ಸಾವು

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?