Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Viral ವಿಮಾನವನ್ನೇ ಕದ್ದ ಪೈಲಟ್ – ವೈರಲ್ ವಿಡಿಯೋ ನೋಡಿ
ವಿದೇಶವೈರಲ್

Viral ವಿಮಾನವನ್ನೇ ಕದ್ದ ಪೈಲಟ್ – ವೈರಲ್ ವಿಡಿಯೋ ನೋಡಿ

Share
0 Min Read
SHARE

newsics.com

ಒಟ್ಟವಾ: ಓರ್ವ ಪೈಲಟ್ ವಿಮಾನದ ಜೊತೆ ಪರಾರಿಯಾಗಿರುವ ಘಟನೆ ನಡೆದಿದ್ದು, ಕೆನಡಾದಲ್ಲಿ ವಿಮಾನ ಲ್ಯಾಂಡ್ ಮಾಡಿದ ಸಂದರ್ಭದಲ್ಲಿ ಪೈಲಟ್‌ನನ್ನು ಬಂಧಿಸಲಾಗಿದೆ. ಈ  ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಒಬ್ಬ ಪೈಲಟ್ ಹಾರಿಸಬಹುದಾದ ಸಣ್ಣ ಸೆಸ್ನಾ 172 ವಿಮಾನವನ್ನು ಕಳ್ಳತನ ಮಾಡಲಾಗಿತ್ತು. ಹೈಜಾಕ್ ಆಗಿರುವ ವಿಮಾನ ಕೆನಾಡ ಗಡಿ ಪ್ರವೇಶಿಸಿರುವ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ಮತ್ತು ಏರ್‌ಪೋರ್ಟ್ ಸಿಬ್ಬಂದಿ ಅಲರ್ಟ್ ಆಗಿದ್ದರು.

 

ವಿಮಾನ ಲ್ಯಾಂಡ್ ಆಗುವ ಮುನ್ನವೇ ಏರ್ಪೋರ್ಟ್‌ ಸುತ್ತಮುತ್ತ ಹೈ ಅಲರ್ಟ್ ಘೋಷಿಸಲಾಗಿತ್ತು. ರಾಯಲ್ ಕೆನಡಿಯನ್ ಮೌಂಟೆಡ್ ಪೊಲೀಸರು ವಿಮಾನವನ್ನು ಕದ್ದು ಹಾರಿಸಿದ ಪೈಲಟ್‌ನನ್ನು ಬಂಧಿಸಿದ್ದಾರೆ.

 

https://x.com/YyJdaniel/status/1945223885445869693?ref_src=twsrc%5Etfw%7Ctwcamp%5Etweetembed%7Ctwterm%5E1945223885445869693%7Ctwgr%5E6afd02321ba984372ce1ef613574a2e87879e093%7Ctwcon%5Es1_c10&ref_url=https%3A%2F%2Fkannada.asianetnews.com%2Fworld-news%2Fsmall-plane-hijack-in-canada-vancouver-international-airport-pilot-arrested-mrq%2Farticleshow-ulc0btt

TAGGED:#pilot #stole #plane #viral #video #cenda
Share This Article
Facebook Twitter Copy Link Print
Previous Article ನೆಗಡಿ ಎಂದು 8 ತಿಂಗಳ ಮಗುವಿಗೆ ವಿಕ್ಸ್, ಕರ್ಪೂರ​ ಹಚ್ಚಿದ ಪೋಷಕರು, ಕಂದಮ್ಮ ಸಾವು
Next Article ಬೇರೆಯವರ ಜತೆ ಹಾಸಿಗೆ ಹಂಚಿಕೊಳ್ಳಲು ಪತಿ ಬಲವಂತ! ಪೊಲೀಸ್ ಕಾನ್ಸ್ಟೆಬಲ್ ಅರೆಸ್ಟ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?