Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shakti Scheme Effect ಶಕ್ತಿ ಯೋಜನೆ ಎಫೆಕ್ಟ್‌ – ಬಸ್‌ನಲ್ಲಿ ಉಸಿರುಗಟ್ಟಿ ಕಿರುಚಾಡಿದ ಮಹಿಳೆ
ಕರ್ನಾಟಕ

Shakti Scheme Effect ಶಕ್ತಿ ಯೋಜನೆ ಎಫೆಕ್ಟ್‌ – ಬಸ್‌ನಲ್ಲಿ ಉಸಿರುಗಟ್ಟಿ ಕಿರುಚಾಡಿದ ಮಹಿಳೆ

Share
1 Min Read
SHARE

newsics.com

ತುಮಕೂರು: ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಬಸ್ಸುಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ವಿಪರೀತವಾಗಿದೆ ಆದರೆ ಈ ಯೋಜನೆಯಿಂದ  ಹಲವು ಫಜೀತಿ ಸೃಷ್ಟಿ ಮಾಡುತ್ತಿದೆ. ಇದೀಗ ಮೈಸೂರಿನಿಂದ ತುಮಕೂರಿಗೆ ಸಂಚರಿಸುತ್ತಿದ್ದ ಬಸ್‌ನಲ್ಲಿ ಮಹಿಳೆಯೊಬ್ಬರು ಉಸಿರುಗಟ್ಟಿ ಕಿರುಚಾಡಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ.

ಈ ಬಸ್ ಮೈಸೂರು ತುಮಕೂರು ಮಾರ್ಗದಲ್ಲಿ ಸಂಚರಿಸುತ್ತಿತ್ತು. ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಹೋಗಿದ್ದ ಮಹಿಳಾ ತಂಡ ಈ ಬಸ್ಸಿನಲ್ಲಿ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.

ಅತಿಯಾದ ಜನಸಂದಣಿಯಲ್ಲಿ ಬಸ್‌ನೊಳಗೆ ಉಂಟಾದ ತೀವ್ರ ನೂಕಾಟ-ತಳ್ಳಾಟದಿಂದ ಮಹಿಳೆಯೊಬ್ಬರಿಗೆ ಉಸಿರಾಡಲು ತೀವ್ರ ತೊಂದರೆ ಉಂಟಾಗಿದೆ. ನನ್ನನ್ನು ಕಾಪಾಡಿ, ಬಸ್ಸಿನಿಂದ ಕೆಳಗಿಳಿಸಿ ಎಂದು ಜೋರಾಗಿ ಮಹಿಳಾ ಪ್ರಯಾಣಿಕರೊಬ್ಬರು ಕೂಗಿಕೊಂಡಿದ್ದಾರೆ. ತಕ್ಷಣವೇ ಬಸ್ಸು ನಿಲ್ಲಿಸಿದ ನಿರ್ವಾಹಕರು ಮಹಿಳೆಯನ್ನು ಕೆಳಗಿಳಿಸಿದ್ದಾರೆ.

 

 

 

TAGGED:#Woman #gasps #bus #tumukuru #ShaktiScheme #Effect
Share This Article
Facebook Twitter Copy Link Print
Previous Article Piles Treatment ಮೂಲವ್ಯಾಧಿ ಸಮಸ್ಯೆ ಕಾಡುತ್ತಿದೆಯೇ? ಹಾಗಾದರೆ ಮಜ್ಜಿಗೆ ಜತೆ ಇದನ್ನು ಸೇರಿಸಿ ಕುಡಿದ್ರೆ ಸಾಕು
Next Article ಕಾರಿನೊಳಗೆ ಸಿಲುಕಿ ಇಬ್ಬರು ಮಕ್ಕಳು ಉಸಿರುಗಟ್ಟಿ ಸಾವು

Popular Posts

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?