Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > School holiday ನಾಳೆ ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ!
ಪ್ರಮುಖಕರ್ನಾಟಕ

School holiday ನಾಳೆ ಈ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ!

Share
1 Min Read
SHARE

newsics.com

ಕರ್ನಾಟಕದ  ಹಲವೆಡೆ ವರುಣ  ಅಬ್ಬರ ಮುಂದುವರಿದಿದ್ದು ಜನರ ಹೈರಾಣಾಗಿದ್ದಾರೆ.ನಾಳೆ ಸಹ ರಾಜ್ಯ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ಕೆಲ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕೊಡಗು, ದಕ್ಷಿಣಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವಾರಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆ ಕೊಡಗಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಭಾರತೀಯ ಹವಾಮಾನ ಇಲಾಖೆ  ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್‌ ಮತ್ತು ಯೆಲ್ಲೋ ಅಲರ್ಟ್‌ ಘೋಷಿಸಿವೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಜನಜೀವನದ ಮೇಲೆ ಗಮನಾರ್ಹ ಪರಿಣಾಮ ಬೀರಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

https://www.newsics.com/2025/07/16/a-12-year-old-boy-is-behind-a-bomb-threat-email-to-a-school/

 

 

TAGGED:#heavy #rain #School #Holiday #imd
Share This Article
Facebook Twitter Copy Link Print
Previous Article Bomb Threat ಶಾಲೆಗೆ ಬಾಂಬ್ ಬೆದರಿಕೆ ಇಮೇಲ್‌ನ ಹಿಂದೆ 12 ವರ್ಷದ ಬಾಲಕನ ಕೈವಾಡ!
Next Article Actor Darshan: ಸುಪ್ರೀಂ ಕೋರ್ಟ್ ನಲ್ಲಿ ನಾಳೆ ನಟ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?