Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain alerts ಮುಂದುವರೆದ ಮಳೆ ಅಬ್ಬರ: ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ
ಕರ್ನಾಟಕಪ್ರಮುಖ

Rain alerts ಮುಂದುವರೆದ ಮಳೆ ಅಬ್ಬರ: ವಿವಿಧೆಡೆ ಶಾಲೆಗಳಿಗೆ ರಜೆ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದುವರೆದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.

ಕೊಡಗು ಜಿಲ್ಲೆಯಾದ್ಯಂತ ಮಳೆ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ರಜೆ ಘೋಷಣೆ ಮಾಡಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಇಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ರಜೆ ನೀಡಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ ಆದೇಶ ಹೊರಡಿಸಿದ್ದಾರೆ ಪದವಿ ಪೂರ್ವ, ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ.
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ರಜೆ ಘೋಷಣೆ ಮಾಡಿ ಬಂಟ್ವಾಳ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಮಳೆ ಹಿನ್ನೆಲೆ ಮಂಗಳೂರು, ಮುಲ್ಕಿ, ಮೂಡಬಿದ್ರೆ, ಉಳ್ಳಾಲ ಹಾಗೂ ಬಂಟ್ವಾಳ ತಾಲೂಕಿನ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಆಯಾ ತಹಶೀಲ್ದಾರ್ ಗಳು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ವರದಕ್ಷಿಣೆ ಕಿರುಕುಳ; ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ

TAGGED:Continued heavy rain: Holiday declared for schools in various places
Share This Article
Facebook Twitter Copy Link Print
Previous Article Today’s prediction ಇಂದಿನ ರಾಶಿ ಭವಿಷ್ಯ, 17-07-2025, ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ಕೇರಳ ನರ್ಸ್‌ಗೆ ಕ್ಷಮೆಯಿಲ್ಲ: ಯೆಮೆನ್ನಲ್ಲಿ ನಿಮಿಷಾ ಪ್ರಿಯಾಳ ಗಲ್ಲಿಗೇರಿಸಲು ಕೆಲವೇ ನಿಮಿಷಗಳು ಬಾಕಿ!

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?