Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Coconuts tree ಕೇರಳದಲ್ಲಿ ತೆಂಗಿನ ಮರಗಳಿಗೆ ಸಿಸಿಟಿವಿ ಕಣ್ಗಾವಲು!
ದೇಶಪ್ರಮುಖ

Coconuts tree ಕೇರಳದಲ್ಲಿ ತೆಂಗಿನ ಮರಗಳಿಗೆ ಸಿಸಿಟಿವಿ ಕಣ್ಗಾವಲು!

Share
1 Min Read
SHARE

newsics.com

ತಿರುವನಂತಪುರಂ: ಕರ್ನಾಟಕದಲ್ಲಷ್ಟೇ ಅಲ್ಲ, ನೆರೆಯ ರಾಜ್ಯ ಕೇರಳದಲ್ಲೂ ತೆಂಗಿನ ಕಾಯಿ ಬೆಲೆ ಗಗನಕ್ಕೇರಿದ್ದು, ಹೀಗಾಗಿ ರಾಜ್ಯದ ಕಲ್ಲಿಕೋಟೆಯ ಗ್ರಾಮವೊಂದರಲ್ಲಿ ಖದೀಮರು ತೆಂಗಿನ ಕಾಯಿಗಳನ್ನೇ ಕಳ್ಳತನ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಈ ಹಿಂದೆ ಇಲ್ಲಿ ತೆಂಗಿನ ಕಾಯಿಯ ಬೆಲೆ ಕೇಜಿಗೆ 30 ರು.ನಷ್ಟಿತ್ತು.
ಆದರೆ ಏಕಾಏಕಿ 80 ರು.ಗೆ ಏರಿಕೆ ಕಂಡಿರುವುದರಿಂದ ಖದೀಮರು ಕಳ್ಳತನದ ಹಾದಿ ಹಿಡಿದಿದ್ದಾರೆ. ನಿರಂತರವಾಗಿ ಗ್ರಾಮದಲ್ಲಿ ತೆಂಗಿನ ಕಾಯಿಗಳ ಕಳ್ಳತನಕ್ಕೆ ಬೇಸತ್ತ ಅಂಗಡಿಗಳು ಹಾಗೂ ತೋಟಗಳ ಮಾಲೀಕರು ತಮ್ಮ ಜಾಗದಲ್ಲಿ ಸಿಸಿಟೀವಿಗಳನ್ನು ಕೂಡ ಅಳವಡಿಸಿದ್ದಾರೆ. ಮಾತ್ರವಲ್ಲದೇ ಪೊಲೀಸ್‌ ಠಾಣೆ ಮೆಟ್ಟಿಲೇರಿದ್ದು, ದೂರು ದಾಖಲಿಸಿದ್ದಾರೆ.
ಸ್ಥಳೀಯ ಪೊಲೀಸರಿಗೆ 500 ತೆಂಗಿನಕಾಯಿ ತನಕ ಕಳವಾಗಿದೆ ಎಂದು ಸುಮಾರು o ಬಂದಿವೆ. ಹೀಗಾಗಿ ಪೊಲೀಸರು ಅಂಗಡಿಕಾರರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ತೆಂಗಿನಕಾಯಿಗಳನ್ನು ಅಂಗಡಿಗಳ ಒಳಗೇ ಸುರಕ್ಷಿತವಾಗಿ ಇರಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ. ಅಲ್ಲದೆ, ತಳ್ಳು ಗಾಡಿಯಲ್ಲಿ ತೆಂಗಿನಕಾಯಿ ಮಾರುವವರು ಸದಾ ಎಚ್ಚರಿಕೆ ವಹಿಸಬೇಕು ಎಂದು ತಾಕೀತು ಮಾಡಿದ್ದಾರೆ.

5 ವರ್ಷದ ಮಗಳ ಹತ್ಯೆಗೈದು ಶವದ ಪಕ್ಕದಲ್ಲೇ ಪ್ರಿಯಕರನ ಜೊತೆ ಸೇರಿ ಹೆತ್ತತಾಯಿ ಮಾಡಿದ್ದೇನು?

TAGGED:CCTV surveillance for coconut trees in Kerala!
Share This Article
Facebook Twitter Copy Link Print
Previous Article Actress Rajini ಹೊಸ ಲುಕ್​, ರಗಡ್​ ಪರ್ಫಾರ್ಮೆನ್ಸ್​ ಮೂಲಕ ಮತ್ತೆ ಎಂಟ್ರಿ ಕೊಟ್ಟ ನಟಿ ರಜನಿ
Next Article Aadhaar ಮೃತಪಟ್ಟ ಕೋಟ್ಯಂತರ ಜನರ ಆಧಾರ್ ಕಾರ್ಡ್ ಇನ್ನೂ ಜೀವಂತ: RTI ಮಾಹಿತಿಯಲ್ಲಿ ಬಹಿರಂಗ

Popular Posts

US support India ಮೋದಿ ಪ್ರಧಾನಿಯಾಗಿರುವಾಗ ಭಾರತದ ಮೇಲೆ ಯಾರೇ ದಾಳಿ ಮಾಡಿದರೂ ನೆರವಿಗೆ ನಾವಿದ್ದೇವೆ: ಟ್ರಂಪ್

2 Min Read

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read

New Gruhalakshmi ಮತ್ತಷ್ಟು ಕಠಿಣವಾಗುತ್ತಿರುವ ಗೃಹಲಕ್ಷ್ಮಿ: ಹೊಸ ಅರ್ಜಿಯಲ್ಲಿ ಈ 4 ಪ್ರಶ್ನೆಗಳಿಗೆ ಉತ್ತರಿಸಿದ್ರೆ ಮಾತ್ರ ಹಣ!

2 Min Read

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

You Might Also Like

ಕರ್ನಾಟಕದೇಶಪ್ರಮುಖ

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read
ದೇಶಪ್ರಮುಖ

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read
ಕರ್ನಾಟಕಪ್ರಮುಖ

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?