Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ 13 ವರ್ಷದ ಬಾಲಕ!
ಕರ್ನಾಟಕಪ್ರಮುಖ

ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ 13 ವರ್ಷದ ಬಾಲಕ!

Share
1 Min Read
SHARE

newsics.com

ಕಾರವಾರ: ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 13 ವರ್ಷದ ಬಾಲಕ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ.

7ನೇ ತರಗತಿ ವಿದ್ಯಾರ್ಥಿ ಓಂ ಕದಂ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಹಳಿಯಾಳ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಓಂ ಕದಂಗೆ ತಂದೆ, ಮೊಬೈಲ್ ನೋಡುತ್ತಾ ಕೂರಬೇಡ ಎಂದು ಬುದ್ಧಿ ಹೇಳಿದ್ದಾರೆ.
ಆದರೂ ಹಠ ಮಾಡಿ ಮೊಬೈಲ್ ನೋಡುತ್ತಿದ್ದ. ಈ ವೇಳೆ ತಂದೆ ಮಗನ ಬಳಿ ಇದ್ದ ಮೊಬೈಲ್ ಕಸಿದು ಮೊಬೈಲ್ ನಲ್ಲಿ ಕಾಲ ಕಳಿಯಬೇಡ. ಹೋಗಿ ಓದು ಎಂದು ಗದರಿದ್ದಾರೆ. ಇಷ್ಟಕ್ಕೆ ಅವಮಾನಿತನಾದ ಬಾಲಕ ರೂಮಿಗೆ ಹೋದವನೇ ನೇಣಿಗೆ ಕೊರಳೊಡ್ಡಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ತಕ್ಷಣ ತಂದೆ ಮನೋಹರ್ ಹಾಗೂ ತಾಯಿ ಮಗನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಓಂ ಕದಂ ಬದುಕುಳಿದಿಲ್ಲ. ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Gold Rate Today Bangalore: ಮತ್ತೆ‌ ಚಿನ್ನದ ಬೆಲೆಯಲ್ಲಿ ಹೆಚ್ಚಳ; ಇಂದಿನ ದರಪಟ್ಟಿ ಇಲ್ಲಿದೆ

TAGGED:13-year-old boy commits suicide after being given advice!
Share This Article
Facebook Twitter Copy Link Print
Previous Article Gold Rate Today Bangalore: ಮತ್ತೆ‌ ಚಿನ್ನದ ಬೆಲೆಯಲ್ಲಿ ಹೆಚ್ಚಳ; ಇಂದಿನ ದರಪಟ್ಟಿ ಇಲ್ಲಿದೆ
Next Article Reality Show ವೀಕ್ಷಕರು ಹಿಂದೆಂದೂ ಕೇಳಿರದ ರಿಯಾಲಿಟಿ ಶೋನ ತಂದ ಜೀ ಕನ್ನಡ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?