Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Reality Show ವೀಕ್ಷಕರು ಹಿಂದೆಂದೂ ಕೇಳಿರದ ರಿಯಾಲಿಟಿ ಶೋನ ತಂದ ಜೀ ಕನ್ನಡ
ಪ್ರಮುಖಮನರಂಜನೆ

Reality Show ವೀಕ್ಷಕರು ಹಿಂದೆಂದೂ ಕೇಳಿರದ ರಿಯಾಲಿಟಿ ಶೋನ ತಂದ ಜೀ ಕನ್ನಡ

Share
1 Min Read
SHARE

newsics.com

ಕನ್ನಡ ಇತ್ತೀಚೆಗಷ್ಟೇ ‘ಪ್ಯಾಟೆ ಹುಡಗೀರ್ ಹಳ್ಳಿ ಲೈಫು’ ರಿಯಾಲಿಟಿ ಶೋ ತರೋದಾಗಿ ಘೋಷಣೆ ಮಾಡಿತ್ತು. ಇದಕ್ಕೆ ಆಡಿಷನ್ ಕೂಡ ಕರೆದಿದೆ. ಹೀಗಿರುವಾಗಲೇ ಜೀ ಮತ್ತೊಂದು ರಿಯಾಲಿಟಿ ಶೋನ ಘೋಷಣೆ ಮಾಡಿದೆ. ಇದರ ಪ್ರೋಮೋ ಸಾಕಷ್ಟು ಗಮನ ಸೆಳೆದಿದೆ.
ನಾವು ನಮ್ಮವರು’. ಈ ರಿಯಾಲಿಟಿ ಶೋನ ಟೈಟಲ್ ಭಿನ್ನವಾಗಿದ್ದು, ಇನ್ನೂ ಯಾರೊಬ್ಬರೂ ಕೇಳಿಲ್ಲ ಅನ್ನೋದು ವಿಶೇಷ.
ಶೀಘ್ರದಲ್ಲೇ ಜೀ ಕನ್ನಡದಲ್ಲಿ ‘ನಾವು ನಮ್ಮವರು’ ರಿಯಾಲಿಟಿ ಶೋ ಪ್ರಸಾರ ಕಾಣಲಿದ್ದು, ಪ್ರೋಮೋ ರಿಲೀಸ್ ಆಗಲಿದೆ. ಆತ ಬೆಂಗಳೂರಲ್ಲೇ ಕೆಲಸ ಮಾಡಿಕೊಂಡಿದ್ದವನು. ಅವನು ಊರಿಗೆ ಹಬ್ಬಕ್ಕೆ ತೆರಳಿ ಅದೆಷ್ಟೋ ಸಮಯ ಕಳೆದಿದೆ. ಹೀಗಾಗಿ ಅಮ್ಮ ಕರೆ ಮಾಡಿ ಬರುವಂತೆ ಕೋರಿಕೊಳ್ಳುತ್ತಾಳೆ. ಇದಕ್ಕೆ ಒಪ್ಪೋ ಆತ ಪತ್ನಿ, ಮಗಳ ಜೊತೆ ಊರಿಗೆ ಹೋಗುತ್ತಾನೆ.
ಮಗ, ಸೋಸೆ ಬಂದರು ಎಂದು ಮನೆಯಲ್ಲಿ ಎಲ್ಲರೂ ಸಂಭ್ರಮಿಸುತ್ತಾರೆ. ಮನೆ ಊಟ ಮಾಡಿ ಆತನಿಗೆ ಖುಷಿ ಆಗುತ್ತದೆ. ಹಳ್ಳಿಯವರ ಪ್ರೀತಿ ನೋಡಿ ಆತನಿಗೆ ಹಿಗ್ಗೋ ಹಿಗ್ಗು. ಊರ ಪೂಜೆಯಲ್ಲಿ ಭಾಗಿಯಾಗುತ್ತಾನೆ. ‘ಸಂಬಂಧಗಳ ಬೇರನ್ನು ಗಟ್ಟಿ ಮಾಡಲು ಬರ್ತಿದೆ ನಾವು ನಮ್ಮವರು’ ಎಂದು ಜೀ ಕನ್ನಡ ಹೇಳಿದೆ. ಇದೇ ಮೊದಲ ಬಾರಿಗೆ ಹೊಸ ರೀತಿಯ ರಿಯಾಲಿಟಿ ಶೋ ಜೊತೆ ಜೀ ಬರುತ್ತಿದೆ. ಇದರ ರೂಪು ರೇಷೆಗಳ ಬಗ್ಗೆ ಇನ್ನಷ್ಟೇ ಮಾಹಿತಿ ರಿವೀಲ್ ಆಗಬೇಕಿದೆ.

https://www.instagram.com/reel/DMLABC2KuRb/?igsh=MTFtbmp2bmFidmdhOA==

ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ 13 ವರ್ಷದ ಬಾಲಕ!

TAGGED:Zee Kannada brings a reality show that viewers have never heard of before
Share This Article
Facebook Twitter Copy Link Print
Previous Article ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ 13 ವರ್ಷದ ಬಾಲಕ!
Next Article Actor Darshan ರೇಣುಕಾಸ್ವಾಮಿ ಕೊಲೆ ಕೇಸ್‌ : ಬೇಲ್ ವಿಚಾರಣೆ ಮುಂದೂಡಿದ ಸುಪ್ರೀಂ

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?