Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chinnaswamy Stampede ಪೊಲೀಸರು ಆರ್ ಸಿಬಿ ತಂಡದ ಸೇವಕರಂತೆ ವರ್ತಿಸಿದರು ಎಂದು ಸರ್ಕಾರ ಗಂಭೀರ ಆರೋಪ
ಕರ್ನಾಟಕದೇಶ

Chinnaswamy Stampede ಪೊಲೀಸರು ಆರ್ ಸಿಬಿ ತಂಡದ ಸೇವಕರಂತೆ ವರ್ತಿಸಿದರು ಎಂದು ಸರ್ಕಾರ ಗಂಭೀರ ಆರೋಪ

Share
1 Min Read
SHARE

newsics.com

ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ (ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಜೀವ ಕಳೆದುಕೊಂಡಿದ್ದಾರೆ.ಈ ಘಟನೆಗೆ ಸಂಬಂಧಿಸಿದಂತೆಸರ್ಕಾರ ಹೈಕೋರ್ಟ್​​ಗೆ ತನ್ನ ತನಿಖಾ ವರದಿಯನ್ನು ಸಲ್ಲಿಸಿದೆ.

 

ಸರ್ಕಾರದ ವಾದದ ಪ್ರಕಾರ, ಅಂದು ಪೊಲೀಸರು ಸಾರ್ವಜನಿಕರ ಸುರಕ್ಷತೆಗಿಂತ ಹೆಚ್ಚಾಗಿ ಆರ್‌ಸಿಬಿ ತಂಡದ ಕಾರ್ಯಕ್ರಮಕ್ಕೆ ಆದ್ಯತೆ ನೀಡಿದ್ದರು. ಅಡ್ವೊಕೇಟ್ ಜನರಲ್ ಶೆಟ್ಟಿ ಅವರು ನ್ಯಾಯಾಲಯದಲ್ಲಿ ಹೇಳಿದ್ದೇನು ಎಂಬುದನ್ನು ಗಮನಿಸಿ:

ಅಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಪಂಜಾಬ್ ಕಿಂಗ್ಸ್ ನಡುವಿನ ಫೈನಲ್ ಪಂದ್ಯದ ಟಾಸ್ ಆಗುವುದಕ್ಕಿಂತ ಮುಂಚೆಯೇ, ಒಂದು ವೇಳೆ ಆರ್‌ಸಿಬಿ ಗೆದ್ದರೆ ವಿಜಯೋತ್ಸವ ಆಚರಿಸುವ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಆರ್‌ಸಿಬಿ ಕಡೆಯಿಂದ ಅರ್ಜಿ ಬಂದಿತ್ತು. ನಮ್ಮ ಪೊಲೀಸ್ ಅಧಿಕಾರಿಗಳು ಆ ಅರ್ಜಿಯನ್ನು ಪರಿಶೀಲಿಸಿ, ಜನದಟ್ಟಣೆಯನ್ನು ಅಂದಾಜಿಸಿ, ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವ ಬದಲು, ಆರ್‌ಸಿಬಿಯ ಸೇವಕರಂತೆ ವರ್ತಿಸಿದರು,” ಎಂದು ಸರ್ಕಾರ ನೇರವಾಗಿ ಆರೋಪಿಸಿದೆ.

ಪಂದ್ಯ ಆರಂಭವಾಗುವ ಮೊದಲೇ ವಿಜಯೋತ್ಸವದ ಬಗ್ಗೆ ಯೋಜನೆ ರೂಪಿಸಿ, ಅದಕ್ಕೆ ಪೊಲೀಸರು ಯಾವುದೇ ಅಡ್ಡಿಪಡಿಸದೆ ಸಹಕರಿಸಿದ್ದು ದೊಡ್ಡ ಕರ್ತವ್ಯ ಲೋಪ. ಈ ಅಸಡ್ಡೆಯೇ ಕಾಲ್ತುಳಿತಕ್ಕೆ ಕಾರಣವಾಯಿತು ಎಂದು ಸರ್ಕಾರ ಆರೋಪಿಸಿದೆ.

TAGGED:#Chinnaswamy #Stampede #organizers #responsible if #tragedies #government new rules
Share This Article
Facebook Twitter Copy Link Print
Previous Article ತೂಕ ಇಳಿಸಲು ಶಸ್ತ್ರಚಿಕಿತ್ಸೆ ಮಾಡಿಸಲು ಹೋಗಿ ಮಹಿಳೆ ಸಾವು
Next Article Fire Accident In Iraq: ಹೈಪರ್ ಮಾರ್ಕೆಟ್‌ನಲ್ಲಿ ಅಗ್ನಿ ಅವಘಡ – 50 ಜನ ಸಾವು

Popular Posts

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

You Might Also Like

ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?