Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಕಾರು ಕಂದಕಕ್ಕೆ ಬಿದ್ದು ಬೆಂಗಳೂರಿನ ಮೂವರು ದುರ್ಮರಣ
Uncategorizedದೇಶ

ಕಾರು ಕಂದಕಕ್ಕೆ ಬಿದ್ದು ಬೆಂಗಳೂರಿನ ಮೂವರು ದುರ್ಮರಣ

Share
1 Min Read
SHARE

newsics.com

ಬೆಂಗಳೂರು : ಗುಜರಾತ್ನಲ್ಲಿ ಕೆಟ್ಟು ನಿಂತ ಗಾಡಿಯನ್ನು ನೋಡಲು ಚಾಲಕ ಕಾರು ಇಳಿದು ಹೋಗಿದ್ದಾನೆ. ಆದ್ರೆ, ಇತ್ತ ಕಾರಿನಲ್ಲಿದ್ದ ಬೆಂಗಳೂರು ಮೂಲದ ಮೂವರು ದುರಂತ ಸಾವನ್ನಪ್ಪಿದ್ದಾರೆ.

ತಂದ್ರ ದಾಸ್(67), ಮೊನಾಲಿಸಾ ದಾಸ್(41) ಸೇರಿದಂತೆ ಮೂವರ  ಮೃತಪಟ್ಟಿದ್ದಾರೆ. ಬೆಳ್ಳಂದೂರಿನ ಗ್ರೀನ್ ಗ್ಲೆನ್ ಲೇಔಟ್ ನಿವಾಸಿಗಳಾಗಿದ್ದು, ಅಮರನಾಥ ಯಾತ್ರೆ ಸಮೀಪದ ಝೋಜಿಲ್ ಪಾಸ್ ಬಳಿ ಕಾರು ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.

ಬೆಳ್ಳಂದೂರಿನ ಗ್ರೀನ್ ಗ್ಲೆನ್ ಲೇಔಟ್ ನಿವಾಸಿಗಳಾಗಿದ್ದು, ಅಮರನಾಥ ಯಾತ್ರೆ ಸಮೀಪದ ಝೋಜಿಲ್ ಪಾಸ್ ಬಳಿ ಕಾರು ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ದುರಂತ ಅಂದ್ರೆ ಚಾಲಕ ಹ್ಯಾಂಡ್ ಬ್ರೇಕ್ ಹಾಕದೇ ಇಳಿದು ಹೋಗಿದ್ದರಿಂದ ಕಾರು ತನ್ನಷ್ಟಕ್ಕೆ ತಾನೇ ಮೂವ್ ಆಗಿ ಕಂದಕಕ್ಕೆ ಉರುಳಿಬಿದ್ದಿದೆ.

Share This Article
Facebook Twitter Copy Link Print
Previous Article ಬೆತ್ತಲೆ ಪಾರ್ಟಿಯ ಭಯಾನಕ ಅನುಭವ ಹಂಚಿಕೊಂಡ ನಟಿ
Next Article ಕೇರಳದಲ್ಲಿ ಕಾಡಾನೆ ಸಂಖ್ಯೆ ಶೇ.7ರಷ್ಟು ಇಳಿಕೆ! ಈಗ ದೇವರ ನಾಡಲ್ಲಿವೆ 1793 ಕಾಡಾನೆಗಳು

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?