Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > K.Y. Nanjegowda ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ಮನೆ ಮೇಲೆ ಇಡಿ ದಾಳಿ – ₹1.32 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು
ಕರ್ನಾಟಕ

K.Y. Nanjegowda ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ಮನೆ ಮೇಲೆ ಇಡಿ ದಾಳಿ – ₹1.32 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

Share
1 Min Read
SHARE

newsics.com

ಬೆಂಗಳೂರು: ಕೋಲಾರದಲ್ಲಿ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ.  ಇಡಿಯಿಂದ 1.32 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ.

 

2023ರ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಹಣದ ಅಕ್ರಮ ಹರಿವಿನ (ಪ್ರಕರಣಕ್ಕೆ ಸಂಬಂಧಪಟ್ಟಿದ್ದು, ಜುಲೈ 16, 2025ರಂದು ಅಧಿಕೃತವಾಗಿ ಈ ಮೌಲ್ಯದ ಆಸ್ತಿಯನ್ನು ಜಪ್ತಿಗೊಳಿಸಲಾಗಿದೆ. ED ಅಧಿಕೃತ ಟ್ವೀಟ್‌ನಲ್ಲಿ, ‘ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಮತ್ತು ಇತರರಿಗೆ ಸೇರಿದ ₹1.32 ಕೋಟಿ ಮೌಲ್ಯದ ಸ್ಥಿರ ಮತ್ತು ಚರಾಸ್ತಿಗಳನ್ನು ಮುಟ್ಟುಗೋಲು ಹಾಕಲಾಗಿದೆ’ ಎಂದು ಮಾಹಿತಿ ನೀಡಲಾಗಿದೆ.

2023ರಲ್ಲಿ ನಡೆದ KOMUL ನೇಮಕಾತಿ ಪ್ರಕ್ರಿಯೆಯಲ್ಲಿ ಹಲವು ಅವ್ಯವಹಾರ ನಡೆದಿರುವ ಶಂಕೆ ಇದೆ. ಈ ಹಗರಣದಲ್ಲಿ ಲಕ್ಷಾಂತರ ರೂಪಾಯಿ ಹಸ್ತಾಂತರವಾಗಿದ್ದು, ಅರ್ಹತೆಯಿಲ್ಲದವರ ನೇಮಕಾತಿಗೆ ಹಣ ಪಡೆದುಕೊಳ್ಳಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.

https://x.com/dir_ed/status/1945817597347537366?ref_src=twsrc%5Etfw%7Ctwcamp%5Etweetembed%7Ctwterm%5E1945817597347537366%7Ctwgr%5E85d406ea757197424c77964c6d1f3b4d3a16560d%7Ctwcon%5Es1_c10&ref_url=https%3A%2F%2Fd-30348958444275666531.ampproject.net%2F2506252055000%2Fframe.html

TAGGED:#ED #raids #Congress #MLA #KYNanjegowda
Share This Article
Facebook Twitter Copy Link Print
Previous Article Intel Layoff ಇಂಟೆಲ್ ಕಂಪನಿಯಿಂದ ಬರೋಬ್ಬರಿ 5 ಸಾವಿರ ಉದ್ಯೋಗಿಗಳ ವಜಾ
Next Article West Indies ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ವೆಸ್ಟ್‌ ಇಂಡೀಸ್ ನ ಆಲ್​ರೌಂಡರ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?