Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > West Indies ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ವೆಸ್ಟ್‌ ಇಂಡೀಸ್ ನ ಆಲ್​ರೌಂಡರ್
ದೇಶವಿದೇಶ

West Indies ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ ವೆಸ್ಟ್‌ ಇಂಡೀಸ್ ನ ಆಲ್​ರೌಂಡರ್

Share
1 Min Read
SHARE

newsics.com

ಸ್ಟಾರ್ ಆಲ್ ರೌಂಡರ್ ಆಂಡ್ರೆ ರಸೆಲ್ ಅವರು  ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಜುಲೈ 21 ರಂದು ಜಮೈಕಾದ ಸಬೀನಾ ಪಾರ್ಕ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಎರಡನೇ T20I ಪಂದ್ಯ ಅವರ ಕೊನೆಯ ಪಂದ್ಯವಾಗಲಿದೆ.2012 ಮತ್ತು 2016 ರ ಟಿ20 ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದರು.

 

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೊದಲ ಎರಡು ಪಂದ್ಯಗಳ ನಂತರ ನಿವೃತ್ತಿ ಹೊಂದುವುದಾಗಿ 37 ವರ್ಷದ ರಸೆಲ್ ಘೋಷಿಸಿದ್ದಾರೆ. ಐದು ಪಂದ್ಯಗಳ ಸರಣಿಯ ಮೊದಲ ಎರಡು ಪಂದ್ಯಗಳಿಗೆ ರಸೆಲ್ ಅವರನ್ನು ಆಯ್ಕೆದಾರರು ತಂಡದಲ್ಲಿ ಸ್ಥಾನ ಕಲ್ಪಿಸಿದ್ದಾರೆ.

ರಸೆಲ್ ಅವರ ತವರು ಮೈದಾನವಾದ ಜಮೈಕಾದ ಸಬೀನಾ ಪಾರ್ಕ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೊದಲ ಎರಡು ಪಂದ್ಯಗಳು ನಡೆಯಲಿವೆ. ಮುಂಬರುವ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಆ್ಯಂಡ್ರೆ ರಸೆಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವುದು ಕೆರಿಬಿಯನ್ ಪಡೆಗೆ ಹಿನ್ನಡೆಯಾಗಿ ಪರಿಣಮಿಸುವ ಸಾಧ್ಯತೆಯಿದೆ.

https://www.newsics.com/2025/07/17/ed-raids-congress-mla-ky-nanjegowdas-house/

 

TAGGED:#WestIndies #allrounder #retires #international #cricket
Share This Article
Facebook Twitter Copy Link Print
Previous Article K.Y. Nanjegowda ಕಾಂಗ್ರೆಸ್ ಶಾಸಕ ಕೆ ವೈ ನಂಜೇಗೌಡ ಮನೆ ಮೇಲೆ ಇಡಿ ದಾಳಿ – ₹1.32 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು
Next Article Blue Snake Viral Video:ರೈತನ ಹೊಲದಲ್ಲಿ ನೀಲಿ ನಾಗರಹಾವು ಪತ್ತೆ; ವೈರಲ್ ವಿಡಿಯೋ ನೋಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?