Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain alerts ಕರ್ನಾಟಕದ ಈ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ; ಹವಾಮಾನ ಇಲಾಖೆ ಸೂಚನೆ
ಕರ್ನಾಟಕಪ್ರಮುಖ

Rain alerts ಕರ್ನಾಟಕದ ಈ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ; ಹವಾಮಾನ ಇಲಾಖೆ ಸೂಚನೆ

Share
1 Min Read
SHARE

newsics.com

ಬೆಂಗಳೂರು: ರಾಜಧಾನಿ ಬೆಂಗಳೂರು, ಕರಾವಳಿ, ಮಲೆನಾಡು ಸೇರಿ 14 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ನ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ರಾಜ್ಯದಲ್ಲಿ ಮುಂಗಾರು ಮಾರುತಗಳು ಮತ್ತೆ ಸಕ್ರಿಯವಾಗಿದ್ದು ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ.

ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಕೋಲಾರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಜು.19ರಿಂದ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. ಅದೇ ರೀತಿ ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಮುನ್ಸೂಚನೆ ನೀಡಲಾಗಿದೆ.

ಸಿನಿಮಾ ಬಿಡುಗಡೆ ತಯಾರಿ ನಡುವೆ ನಟ ವಿಜಯ್ ದೇವರಕೊಂಡ ಆಸ್ಪತ್ರೆಗೆ ದಾಖಲು; ಸದ್ಯದ ಆರೋಗ್ಯ ಸ್ಥಿತಿ ಹೇಗಿದೆ?

TAGGED:Heavy rains for 2 days in these districts of Karnataka; Meteorological Department warns
Share This Article
Facebook Twitter Copy Link Print
Previous Article ಸಿನಿಮಾ ಬಿಡುಗಡೆ ತಯಾರಿ ನಡುವೆ ನಟ ವಿಜಯ್ ದೇವರಕೊಂಡ ಆಸ್ಪತ್ರೆಗೆ ದಾಖಲು; ಸದ್ಯದ ಆರೋಗ್ಯ ಸ್ಥಿತಿ ಹೇಗಿದೆ?
Next Article ಮದುವೆ ಬಳಿಕ ದಂಪತಿಗಳು ದಪ್ಪ ಆಗೋದು ಯಾಕೆ? ICMR ವರದಿ ಹೇಳಿದ್ದೇನು?

Popular Posts

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

ಪ್ರಿಯ ಮಿತ್ರ ನರೇಂದ್ರ, ಜೈ ಹಿಂದ್; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

1 Min Read

You Might Also Like

ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಮನರಂಜನೆ

Nivedita Gowda: ಗರಿ ಬಿಚ್ಚಿ ಕುಣಿದ ನಿವೇದಿತಾ ಗೌಡ- ಕಿಶನ್! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?