Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೇರಳದಲ್ಲಿ ಕಾಡಾನೆ ಸಂಖ್ಯೆ ಶೇ.7ರಷ್ಟು ಇಳಿಕೆ! ಈಗ ದೇವರ ನಾಡಲ್ಲಿವೆ 1793 ಕಾಡಾನೆಗಳು
ದೇಶಪ್ರಮುಖ

ಕೇರಳದಲ್ಲಿ ಕಾಡಾನೆ ಸಂಖ್ಯೆ ಶೇ.7ರಷ್ಟು ಇಳಿಕೆ! ಈಗ ದೇವರ ನಾಡಲ್ಲಿವೆ 1793 ಕಾಡಾನೆಗಳು

Share
1 Min Read
SHARE

newsics.com

ತಿರುವನಂತಪುರಂ: ಕೇರಳದಲ್ಲಿ ಕಾಡಾನೆಗಳ ಸಂಖ್ಯೆ ಸುಮಾರು ಶೇ.7ರಷ್ಟು ಇಳಿಕೆಯಾಗಿದ್ದು, ಪೆರಿಯಾರ್ ಮತ್ತು ನಿಲಂಬೂರ್ ಆನೆ ಮೀಸಲು ಅರಣ್ಯ(ಇಆರ್‌ಎಸ್)ಗಳಲ್ಲಿ ಕಾಡಾನೆ ಸಂಖ್ಯೆ ಸ್ಥಿರವಾಗಿದ್ದರೂ, ವಯನಾಡು ಮತ್ತು ಆನಮುಡಿ ಮೀಸಲು ಅರಣ್ಯಗಳಲ್ಲಿ ತೀವ್ರ ಇಳಿಕೆ ಗೋಚರಿಸಿದೆ.

ನಿಲಂಬೂರಿನಲ್ಲಿ ಶೇ.12ರಷ್ಟು ಇಳಿಕೆ ಕಂಡುಬಂದರೆ, ವಯನಾಡಿನಲ್ಲಿ ಅತ್ಯಧಿಕಕ ಅಂದರೆ ಶೇ.29ರಷ್ಟು ಪ್ರಮಾಣದಲ್ಲಿ ಕಾಡಾನೆಗಳ ಪ್ರಮಾಣ ಇಳಿಕೆಯಾಗಿದೆ.

ತಿರುವನಂತಪುರಂನಲ್ಲಿ ‘ಸಿಂಕ್ರೋನೈಸ್ಡ್ ಎಲಿೆಂಟ್ ಪಾಪ್ಯುಲೇಶನ್ ಎಸ್ಟಿಮೇಶನ್ -2024’ ವರದಿಯನ್ನು ಬಿಡುಗಡೆಗೊಳಿಸಿದ ಕೇರಳ ಅರಣ್ಯ ಸಚಿವ ಎ.ಕೆ. ಶಶೀಂದ್ರನ್ ಅವರು ಈ ಮಾಹಿತಿ ನೀಡಿದ್ದಾರೆ.

ಈ ಸಮೀಕ್ಷೆಯನ್ನು ಕರ್ನಾಟಕ, ತಮಿಳ್ನಾಡು, ಕೇರಳಗಳಲ್ಲಿ ಕಳೆದ ಮೇ 24, 25 ಮತ್ತು 26ರಂದು ಏಕಕಾಲದಲ್ಲಿ ನಡೆಸಲಾಗಿತ್ತು.

ಬ್ಲಾಕ್ ಕೌಂಟ್ ವಿಧಾನವನ್ನು ಅನುಸರಿಸಿ ಈ ಸಮೀಕ್ಷೆ ನಡೆಸಲಾಗಿದ್ದು, ಕೇರಳದಲ್ಲಿ 608 ಮಾದರಿ ಬ್ಲಾಕ್‌ಗಳ ಮೂಲಕ 3499.52 ಚ.ಕಿ.ಮೀ. ಪ್ರದೇಶಗಳಲ್ಲಿ ಸರ್ವೇ ಕಾರ್ಯ ನಡೆಸಲಾಯಿತು. ಆನೆಗಳ ದಟ್ಟಣೆ ಪ್ರತಿ ಚ.ಕಿ.ಮೀ.ಗೆ 0.19ರಷ್ಟಿದೆ. ಅಂತಿಮವಾಗಿ ಕೇರಳದಾದ್ಯಂತ ಒಟ್ಟೂ 1793 ಕಾಡಾನೆಗಳಿರುವುದಾಗಿ ತೀರ್ಮಾನಕ್ಕೆ ಬರಲಾಗಿದೆ.

ಈ ಸಮೀಕ್ಷೆಯ ಪ್ರಕಾರ, ಕಳೆದ ವರ್ಷಕ್ಕಿಂತ ಕಾಡಾನೆಗಳ ಸಂಖ್ಯೆ ಶೇ.6.61ರಷ್ಟು ಇಳಿಕೆಯಾಗಿದೆ. ಕಳೆದ ವರ್ಷ 1920 ಕಾಡಾನೆಗಳನ್ನು ದಾಖಲಿಸಿಕೊಳ್ಳಲಾಗಿತ್ತು.

ಆನೆಗಳ ದಟ್ಟಣೆ ಕೂಡ ಪ್ರತಿ ಚ.ಕಿ.ಮೀ.ಗೆ 0.20ರಷ್ಟಿತ್ತು. ಸ್ಥಳಾವಕಾಶದ ಕೊರತೆ, ಆಹಾರಕ್ಕಾಗಿ ಹೆಚ್ಚಿದ ಸ್ಪರ್ಧೆಗಳಿಂದಾಗಿ ಕಾಡಾನೆಗಳು ಮಾನವ ವಾಸ ಪ್ರದೇಶಗಳಿಗೆ ಲಗ್ಗೆ ಇಡುವಂತೆ ಮಾಡುತ್ತಿದೆ ಎನ್ನಲಾಗಿದೆ.

ಆದರೂ, ಕಾಡಾನೆಗಳ ಸಂಖ್ಯೆ ಕುಸಿತವಾಗಿಲ್ಲ ಎಂದಿರುವ ಸಚಿವರು, ಇದೇ ವೇಳೆ ಕಾಡ್ಗಿಚ್ಚು ಮತ್ತು ಕಾಡುಪ್ರಾಣಿಗಳ ದಾಳಿಗಳ ಬಗ್ಗೆ ಕಡೆಗಣಿಸಲಾಗದು. ನಾವು ಮಾನವ ಜೀವಗಳನ್ನು ಉಳಿಸಲು ಎಲ್ಲ ರೀತಿಯ ಕಾರ್ಯಸಾಧ್ಯತೆ ಕ್ರಮಗಳನ್ನು ಕೈಗೊಳ್ಳಲಿದ್ದೇವೆ ಎಂದಿದ್ದಾರೆ.

2015 ಮತ್ತು 2023ರ ನಡುವೆ 845ಆನೆಗಳು ಸಾವಿಗೀಡಾಗಿರುವುದನ್ನು ಕೇರಳದ ಅರಣ್ಯ ಮತ್ತು ವನ್ಯಜೀವಿ ಇಲಾಖೆಯು ದಾಖಲಿಸಿದೆ. ಆನೆಗಳ ಸಾವಿನ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿರುವುದನ್ನು ವರದಿ ಉಲ್ಲೇಖಿಸಿದೆ.

ಒಂದು ಜೊತೆ ಹವಾಯಿ ಚಪ್ಪಲಿ ಬೆಲೆ 1 ಲಕ್ಷ ರೂಪಾಯಿ

ಮತ್ತೆ ಬರ್ತಿದೆ ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್

ತಮ್ಮದೇ ಖಾಸಗಿ ವಿಡಿಯೋ ಲೀಕ್ ಮಾಡಿದರೇ ನಟಿ ಊರ್ವಶಿ

ಬೆತ್ತಲೆ ಪಾರ್ಟಿಯ ಭಯಾನಕ ಅನುಭವ ಹಂಚಿಕೊಂಡ ನಟಿ

ಇನ್‌ಸ್ಟಾಗ್ರಾಮ್‌ನಲ್ಲಿಯೇ ಪತಿಗೆ ತಲಾಖ್ ನೀಡಿದ ದುಬೈ ರಾಜಕುಮಾರಿ

TAGGED:The number of wild elephants in Kerala has decreased by 7 percent!
Share This Article
Facebook Twitter Copy Link Print
Previous Article ಕಾರು ಕಂದಕಕ್ಕೆ ಬಿದ್ದು ಬೆಂಗಳೂರಿನ ಮೂವರು ದುರ್ಮರಣ
Next Article ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತದ ಕೆ9 ಭದ್ರತೆ! ಏನಿದು ಕೆ9?

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?