newsics.com
ಬೆಂಗಳೂರು: ನಿನ್ನೆ ಅಲ್ಪ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತೂ ಕೂಡ ಸ್ವಲ್ಪವೇ ಹೆಚ್ಚಿದೆ. ಇಂದು ಶುಕ್ರವಾರ ಹಳದಿ ಲೋಹದ ಬೆಲೆ ಗ್ರಾಮ್ಗೆ 5 ರೂ ಏರಿಕೆ ಆಗಿದೆ. ಎರಡು ದಿನದಲ್ಲಿ 10 ರೂ ಬೆಲೆ ಹೆಚ್ಚಳವಾದಂತಾಗಿದೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ತಗ್ಗಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 18ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,380 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 74,540 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,140 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,100 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 99,380 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,140 ರೂ