Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > HR ಅಪ್ಪಿಕೊಂಡು ಪೇಚಿಗೆ ಸಿಲುಕಿದ ಸಿಇಓ ಸ್ಟೋರಿ ಇದು
ವಿದೇಶ

HR ಅಪ್ಪಿಕೊಂಡು ಪೇಚಿಗೆ ಸಿಲುಕಿದ ಸಿಇಓ ಸ್ಟೋರಿ ಇದು

Share
1 Min Read
SHARE

newsics.com

ಒಂದು ಅಪ್ಪುಗೆಯಿಂದ ಅಮೆರಿಕಾದ ಅಸ್ಟ್ರೋನೋಮರ್ ಕಂಪನಿಯ ಸಿಇಓ ಆ್ಯಂಡಿ ಬೈರೋನ್ ಅವರ ಡಿವೋರ್ಸ್​ಗೆ ಕಾರಣವಾಗಿದೆ.

ಅಮೆರಿಕಾದ ಬೋಸ್ಟನ್​​ನಲ್ಲಿ ನಡೆಯುತ್ತಿದ್ದ ಕೋಲ್ಡ್ ಪ್ಲೇ ಮ್ಯೂಸಿಕ್ ಕನ್ಸರ್ಟ್ ವೇಳೆ ಸಿಇಓ ಆ್ಯಂಡಿ ಬೈರೋನ್ ತಮ್ಮ ಕಂಪನಿಯ ಮಹಿಳಾ ಹೆಚ್‌ಆರ್‌ ಕ್ರಿಸ್ಟೆನ್ ಕಬೋಟ್​ರನ್ನು ಹಿಂದಿನಿಂದ ತಬ್ಬಿಕೊಂಡು ನಿಂತಿದ್ದರು.

ಕನ್ಸರ್ಟ್​ನ ಕಿಸ್ ಕ್ಯಾಮ್ ಇವರತ್ತ ಪೋಕಸ್ ಮಾಡಿದೆ. ಇವರಿಬ್ಬರು ತಬ್ಬಿಕೊಂಡಿದ್ದನ್ನು ಕ್ಯಾಮರಾದಲ್ಲಿ ಸೆರೆ ಹಿಡಿದು ಕನ್ಸರ್ಟ್​ನ ದೊಡ್ಡ ಪರದೆಯಲ್ಲಿ ಪ್ರದರ್ಶನ ಮಾಡಲಾಗಿದೆ. ಹೀಗೆ ತಾವು ತಬ್ಬಿಕೊಂಡಿರೋದು ದೊಡ್ಡ ಪರದೆಯಲ್ಲಿ ಪ್ರದರ್ಶನವಾಗುತ್ತಿರೋದು ಅರಿವಿಗೆ ಬರುತ್ತಿದ್ದಂತೆಯೇ ಇಬ್ಬರಿಗೂ ಶಾಕ್ ಆಗಿದೆ. ತಕ್ಷಣವೆ ಕೆಳಗೆ ಬಗ್ಗಿಕೊಂಡು ಕ್ಯಾಮರಾ ಕಣ್ಣಿನಿಂದ ಸಿಇಓ ಆ್ಯಂಡಿ ಬೈರೋನ್ ಎಸ್ಕೇಪ್ ಆಗುವ ಯತ್ನ ಮಾಡಿದ್ದಾರೆ. ಈ ವಿಡಿಯೋ ಭಾರೀ ವೈರಲ್ ಆಗುತ್ತಿದೆ.
ಆ್ಯಂಡಿ ಬೈರೋನ್ ಕುಟುಂಬದಲ್ಲಿ ಅಲ್ಲೋಲ ಕಲ್ಲೋಲ ಆಗಿದೆ. ಆಸ್ಟ್ರೋನೋಮರ್ ಕಂಪನಿಯ ಸಿಇಓ ಆ್ಯಂಡಿ ಬೈರೋನ್ ಪತ್ನಿ ಮೇಘನ್ ಕೆರಿಗನ್ ತನ್ನ ಸರ್ ನೇಮ್ ಫೇಸ್​ಬುಕ್​ನಿಂದ ತೆಗೆದು ಹಾಕಿದ್ದಾರೆ.

ಇದರಿಂದ ಆ್ಯಂಡಿ ಬೈರೋನ್ ಹಾಗೂ ಪತ್ನಿ ಮೇಘನ್ ಕೆರಿಗನ್ ಪರಸ್ಪರ ಡಿವೋರ್ಸ್ ಪಡೆಯುತ್ತಾರೆ ಎಂಬ ವದಂತಿ ಶುರುವಾಗಿದೆ. ಒಂದು ಅಪ್ಪುಗೆ ಈಗ ಡಿವೋರ್ಸ್​ಗೆ ಕಾರಣವಾಗುತ್ತಿದೆ.

https://x.com/PopCrave/status/1945838356249669926?ref_src=twsrc%5Etfw%7Ctwcamp%5Etweetembed%7Ctwterm%5E1945838356249669926%7Ctwgr%5E23d3a5339ba305d3988d51a2c94c667600d67a96%7Ctwcon%5Es1_c10&ref_url=https%3A%2F%2Fnewsfirstlive.com%2Fandy-byron-who-astronomer-ceo-namesakes-post-goes-viral-after-coldplay-concert-saga-kristin-cabot%2F

 

 

Share This Article
Facebook Twitter Copy Link Print
Previous Article 1ನೇ ಕ್ಲಾಸ್​ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಮನಸ್ಸೋ ಇಚ್ಛೆ ಥಳಿಸಿದ ಶಿಕ್ಷಕಿ
Next Article ತನ್ನ ಸಂಗಾತಿಯನ್ನು ಕೊಂದವರ ಮನೆಗೆ ನುಗ್ಗಿ ಪ್ರತೀಕಾರ ತೀರಿಸಿಕೊಂಡ ಹೆಣ್ಣು ಹಾವು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?