Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಹಾವುಗಳನ್ನು ಶಿವನಂತೆ ಕುತ್ತಿಗೆಯಲ್ಲಿ ಸುತ್ತಿಕೊಂಡು ಮೆರವಣಿಗೆ ಮಾಡ್ತಾರೆ ಇಲ್ಲಿನ ಜನರು – ವೈರಲ್ ವಿಡಿಯೋ ನೋಡಿ
ವೈರಲ್

ಹಾವುಗಳನ್ನು ಶಿವನಂತೆ ಕುತ್ತಿಗೆಯಲ್ಲಿ ಸುತ್ತಿಕೊಂಡು ಮೆರವಣಿಗೆ ಮಾಡ್ತಾರೆ ಇಲ್ಲಿನ ಜನರು – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

 ಬಿಹಾರದಲ್ಲಿ ನಾಗಪಂಚಮಿ ಹಬ್ಬ ನಡೆಯುತ್ತಿದ್ದು ಮಿಥಿಲಿಯಾ ಪ್ರಾಂತ್ಯದಲ್ಲಿ ಹಬ್ಬದ ಪ್ರಯುಕ್ತ ಜನರು ಹಾವುಗಳನ್ನು ಕೈಯಿಂದ ಹಿಡಿದು, ತಲೆ ಮೇಲೆ ಇಟ್ಟುಕೊಂಡು ಮೆರವಣಿಗೆ ಹೋಗುತ್ತಾರೆ. ಬೇಗುಸರಾಯ್, ಸಮಸ್ಟಿಪುರ, ಸಹಸ್ರಾ, ಮುಜಾಫರಪುರ, ಕಾಗಾರಿಯಾ ಜಿಲ್ಲೆಯಲ್ಲಿ ಈ ವಿಶೇಷ ನಾಗ ಪಂಚಮಿ ಹಬ್ಬ ಆಚರಿಸಲಾಗುತ್ತಿದೆ.

ಸಮಸ್ಟಿಪುರದ ಸಿಂಘಿಯಾ ಘಾಟ್​​ನಲ್ಲಿ ನೂರಾರು ಮಂದಿ ಭಕ್ತರು ನಾಗರ ಪಂಚಮಿ ಹಬ್ಬದಲ್ಲಿ ಭಾಗಿಯಾಗಿದ್ದರು. ಧಾರ್ಮಿಕ ಸಂಪ್ರದಾಯದ ಭಾಗವಾಗಿ ಜೀವಂತ ಹಾವುಗಳನ್ನೇ ಹಿಡಿದುಕೊಂಡು ಧಾರ್ಮಿಕ ಆಚರಣೆ ಮಾಡಿದರು. ಸಿಂಘಿಯಾ ಬಜಾರ್​ನಲ್ಲಿರುವ ತಾಯಿ ಭಗವತಿ ದೇವಾಲಯದಿಂದ ವಾರ್ಷಿಕ ಜಾತ್ರೆ ಆರಂಭವಾಗುತ್ತೆ.

 

ಬಳಿಕ ಬುದ್ದಿ ಗಂಡಕ್ ನದಿ ದಡಕ್ಕೆ ಭಕ್ತರು ಹೋಗುತ್ತಾರೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾವುಗಳನ್ನು ಹಿಡಿದುಕೊಂಡು ಮೆರವಣಿಗೆ ಹೋಗುತ್ತಾರೆ. ಜನರ ಕುತ್ತಿಗೆಯ ಸುತ್ತ ಹಾವು ಇರುತ್ತೆ ಇಲ್ಲವೇ ಕೈಯಲ್ಲಿ ಹಾವು ಇರುತ್ತೆ. ಕೆಲವರು ತಲೆಯ ಮೇಲೆ ಹಾವು ಇಟ್ಟುಕೊಂಡರೇ, ಇನ್ನೂ ಕೆಲವರು ಕೈಯ ಮೇಲೆ ಹಾವು ಹಿಡಿದುಕೊಂಡು ಮೆರವಣಿಗೆ ಹೋಗುತ್ತಾರೆ. ಹಾವುಗಳ ಬಗ್ಗೆ ಯಾವುದೇ ಭಯವಿಲ್ಲದೇ ಜನರು, ಮಕ್ಕಳು, ಹುಡುಗರು ಹಾವುಗಳನ್ನು ಹಿಡಿದುಕೊಂಡು ಹಬ್ಬ ಆಚರಣೆ ಮಾಡುತ್ತಾರೆ.

 

https://x.com/doinbengal/status/1945994187520020665?ref_src=twsrc%5Etfw%7Ctwcamp%5Etweetembed%7Ctwterm%5E1945994187520020665%7Ctwgr%5Ebf86204916938a2a5d4058a0a25c1bbab5d072b2%7Ctwcon%5Es1_c10&ref_url=https%3A%2F%2Fnewsfirstlive.com%2Fbihar-devotees-carry-snakes-during-nag-panchami%2F

Share This Article
Facebook Twitter Copy Link Print
Previous Article Viral ಕುಡಿದ ಮತ್ತಿನಲ್ಲಿ ಜೀವಂತ ಹಾವನ್ನೇ ಜಗಿದು ತಿಂದ ಯುವಕ – ವೈರಲ್ ವಿಡಿಯೋ ನೋಡಿ
Next Article ವಿದ್ಯುತ್ ತಂತಿ ತಗುಲಿ ಒಂದೇ ಗ್ರಾಮದ ಮೂವರು ರೈತರು ಸಾವು

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?