Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Internet Fine: ಗೂಗಲ್ ನಲ್ಲಿ ಈ ಪದಗಳನ್ನ ಸರ್ಚ್ ಮಾಡಿದರೆ ದಂಡ ಫಿಕ್ಸ್!
ವಿದೇಶ

Internet Fine: ಗೂಗಲ್ ನಲ್ಲಿ ಈ ಪದಗಳನ್ನ ಸರ್ಚ್ ಮಾಡಿದರೆ ದಂಡ ಫಿಕ್ಸ್!

Share
1 Min Read
SHARE

newsics.com

ಗೂಗಲ್ ಅತ್ಯಂತ ಜನಪ್ರಿಯ ಸರ್ಚ್ ಇಂಜಿನ್ ಆಗಿದೆ. ಯಾವುದೇ ವಿಚಾರದ ಬಗ್ಗೆ ಏನೇ ಸಂದೇಹವಿದ್ದರೂ, ಅಥವಾ ಯಾವುದೇ ವಿಚರಾದ ಬಗ್ಗೆ ಹೆಚ್ಚಿನ ಮಾಹಿತಿ ಬೇಕು ಎಂದಿದ್ದರೆ ಅದಕ್ಕೆ ಉತ್ತರವನ್ನು ಕಂಡುಕೊಳ್ಳಲು ಗೂಗಲ್ ಬಳಸಲಾಗುತ್ತದೆ. ಆದರೆ, ನಮ್ಮ ಮನಸ್ಸಿಗೆ ಬಂದ ಎಲ್ಲಾ ವಿಚಾರಗಳನ್ನು ಗೂಗಲ್ ನಲ್ಲಿ ಹುಡುಕುವಂತಿಲ್ಲ. ಕೆಲವೊಂದು ವಿಚಾರಗಳನ್ನು ಗೂಗಲ್ ನಲ್ಲಿ ಸರ್ಚ್ ಮಾಡುವುದು ಕಾನೂನುಬಾಹಿರ. ಇಂಥಹ ವಿಷಯಗಳನ್ನು ಗೂಗಲ್ ನಲ್ಲಿ ಸರ್ಚ್ ಮಾಡಿದರೆ ಜೈಲು ಪಾಲಾಗುವ ಅಪಾಯವೂ ಎದುರಾಗುತ್ತದೆ.

ಆದರೆ ಗೂಗಲ್ ನಲ್ಲಿ ಕೆಲವೊಂದು ವಿಷಯಗಳ ಬಗ್ಗೆ ಹುಡುಕಬಾರದು. ಇವುಗಳನ್ನು ಸರ್ಚ್ ಮಾಡಿದ್ರೆ ನಿಮ್ಮ ಮೇಲೆ ಕೇಸ್ ಬೀಳುವುದು ಗ್ಯಾರಂಟಿ. ರಷ್ಯಾ ಇತ್ತೀಚೆಗೆ ಮೊಬೈಲ್‌ ಬಳಕೆಯ ವಿಷಯದಲ್ಲಿ ಹೊಸ ಕಾನೂನನ್ನು ಜಾರಿಗೆ ತಂದಿದ್ದು, ಅದು ಆನ್‌ಲೈನ್‌ನಲ್ಲಿ ಕೆಲವು ಪದಗಳು ಅಥವಾ ವಿಷಯಗಳನ್ನು ಹುಡುಕುವುದಕ್ಕೆ ದಂಡ ವಿಧಿಸುತ್ತದೆ.

ವಾಷಿಂಗ್ಟನ್ ಪೋಸ್ಟ್ ಪ್ರಕಾರ, ರಷ್ಯಾದ ಶಾಸಕರು ಇಂಟರ್ನೆಟ್‌ನಲ್ಲಿ “ಉಗ್ರವಾದಿ” ವಿಷಯವನ್ನು ಹುಡುಕುವ ಜನರಿಗೆ $65 ವರೆಗೆ ದಂಡ ವಿಧಿಸುವ ನಿಯಮಗಳನ್ನು ಅನುಮೋದಿಸಿದ್ದಾರೆ. ಪೋಸ್ಟ್ ಮಾಡದಿದ್ದರೂ, ಫಾಲೋ ಮಾಡದಿದ್ದರೂ ಈ ನಿಯಮ ಅನ್ವಯವಾಗಲಿದೆ.

ರಷ್ಯಾದಲ್ಲಿ ಅಂತಹ ವಿಷಯವನ್ನು ಪೋಸ್ಟ್ ಮಾಡಿದ್ದಕ್ಕಾಗಿ ಅಥವಾ ಹಂಚಿಕೊಂಡಿದ್ದಕ್ಕಾಗಿ ಮಾತ್ರ ಜನರಿಗೆ ಶಿಕ್ಷೆಯಾಗುತ್ತಿತ್ತು. ಈಗ, VPN ಬಳಸಿ ಖಾಸಗಿಯಾಗಿ ಹುಡುಕಿದರೂ ಸಹ ದಂಡ ವಿಧಿಸಬಹುದು.

ಸರ್ಕಾರವು VPN ಗಳಂತಹ ಟೂಲ್ಸ್‌ಗಳನ್ನು ಪ್ರಚಾರ ಮಾಡುವ ಜನರ ಮೇಲೂ ಕಠಿಣ ಕ್ರಮ ಕೈಗೊಳ್ಳುತ್ತಿದೆ. VPN ಗಳ ಬಳಕೆಯನ್ನು ಉತ್ತೇಜಿಸುವ ಯಾರಾದರೂ $2,500 ವರೆಗೆ ಮತ್ತು ಕಂಪನಿಗಳಿಗೆ $13,000 ವರೆಗೆ ದಂಡ ವಿಧಿಸಬಹುದು.

TAGGED:#Internet #fine #search #google #russia
Share This Article
Facebook Twitter Copy Link Print
Previous Article ವಿದ್ಯುತ್ ತಂತಿ ತಗುಲಿ ಒಂದೇ ಗ್ರಾಮದ ಮೂವರು ರೈತರು ಸಾವು
Next Article Karnataka legislature Monsoon session ಆ.11ರಿಂದ ಕರ್ನಾಟಕ ಮುಂಗಾರು ಅಧಿವೇಶನ ಆರಂಭ

Popular Posts

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

You Might Also Like

ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?