Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Siddaramaiah. META : ಫೇಸ್‍ಬುಕ್ ನವರ ಸ್ವಯಂ ಅನುವಾದದಿಂದ ಎಡವಟ್ಟು; ಸಿಎಂ ಸಿದ್ದರಾಮಯ್ಯಗೆ ಕ್ಷಮೆಯಾಚಿಸಿದ ಮೆಟಾ
ಕರ್ನಾಟಕಪ್ರಮುಖ

Siddaramaiah. META : ಫೇಸ್‍ಬುಕ್ ನವರ ಸ್ವಯಂ ಅನುವಾದದಿಂದ ಎಡವಟ್ಟು; ಸಿಎಂ ಸಿದ್ದರಾಮಯ್ಯಗೆ ಕ್ಷಮೆಯಾಚಿಸಿದ ಮೆಟಾ

Share
1 Min Read
SHARE

newsics.com

ಬೆಂಗಳೂರು: ಮೆಟಾ ಸೇವೆಯಲ್ಲಿ ಕನ್ನಡ ಅನುವಾದ ಲೋಪ ಬಗ್ಗೆ ಸಿಎಂ ಕಚೇರಿಯಿಂದ ಮೆಟಾಗೆ ಆಕ್ಷೇಪಣೆ ಸಲ್ಲಿಸಲಾಗಿತ್ತು. ಇದೀಗ ಈ ವಿಚಾರವಾಗಿ ಮೆಟಾ ಸಂಸ್ಥೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಷಮೆ ಕೋರಿದೆ. ಜೊತೆಗೆ ತಪ್ಪು ಅನುವಾದ ಸಮಸ್ಯೆಯನ್ನು ಸದ್ಯ ಪರಿಹರಿಸಲಾಗಿದೆ ಎಂದು ಮೆಟಾ ವಕ್ತಾರರು ತಿಳಿಸಿರುವುದಾಗಿ ವರದಿ ಆಗಿದೆ.

ಸಿಎಂ ಸಿದ್ದರಾಮಯ್ಯ ಆಕ್ಷೇಪಣೆ ಬಗ್ಗೆ ಇದೀಗ ಸ್ಪಂದಿಸಿರುವ ಮೆಟಾ ಸಂಸ್ಥೆ, ತನ್ನ ಅನುವಾದ ವ್ಯವಸ್ಥೆಯಲ್ಲಿನ ಲೋಪವನ್ನು ಒಪ್ಪಿಕೊಂಡಿದೆ. ‘ತಪ್ಪು ಕನ್ನಡ ಅನುವಾದಕ್ಕೆ ಕಾರಣವಾದ ಸಮಸ್ಯೆಯನ್ನು ನಾವು ಸರಿಪಡಿಸಿದ್ದೇವೆ. ಈ ವಿಚಾರವಾಗಿ ನಾವು ಕ್ಷಮೆಯಾಚಿಸುತ್ತೇವೆ’ ಎಂದು ಮೆಟಾ ವಕ್ತಾರರು ತಿಳಿಸಿದ್ದಾರೆ.

ಮೆಟಾ ಸೇವೆಯಲ್ಲಿ ಕನ್ನಡ ಅನುವಾದದ ಬಗ್ಗೆ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ನಿನ್ನೆ ಮೆಟಾಗೆ ಪತ್ರ ಬರೆಯುವ ಮೂಲಕ ಎಡವಟ್ಟಿನ ಬಗ್ಗೆ ಮಾಹಿತಿ ನೀಡಿದ್ದ‌ರು. ಕನ್ನಡ ವಿಷಯವನ್ನು ಸ್ವಯಂ ಅನುವಾದದ ಮೂಲಕ ದೋಷಪೂರಿತ ಭಾಷಾಂತರವನ್ನು ಒದಗಿಸುತ್ತಿದೆ. ಇದು ಮೂಲ ಅರ್ಥವನ್ನು ವಿರೂಪಗೊಳಿಸುತ್ತಿದೆ. ಜೊತೆಗೆ ಇದು ಮೆಟಾ ಬಳಕೆದಾರರನ್ನು ದಾರಿ ತಪ್ಪಿಸುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು.

ಇಂತಹ ಲೋಪಗಳಿಂದಾಗಿ ಪ್ರಮುಖ ತಂತ್ರಜ್ಞಾನ ಕಂಪನಿಗಳ ಮೇಲೆ ಸಾರ್ವಜನಿಕರು ತಮ್ಮ ನಂಬಿಕೆಯನ್ನು ಕಳೆದುಕೊಳ್ಳಬಹುದು. ಸಾಮಾಜಿಕ ಮಾಧ್ಯಮ ವೇದಿಕೆಗಳು ಜವಾಬ್ದಾರಿಯುತವಾಗಿ ವರ್ತಿಸಬೇಕು. ಇಂತಹ ನಿರ್ಲಕ್ಷ್ಯವು ಸಾರ್ವಜನಿಕ ತಿಳುವಳಿಕೆ ಮತ್ತು ನಂಬಿಕೆಗೆ ಹಾನಿ ಉಂಟು ಮಾಡುತ್ತದೆ. ಈ ನಿಟ್ಟಿನಲ್ಲಿ ಕನ್ನಡ ವಿಷಯಕ್ಕಾಗಿ ಸ್ವಯಂ-ಅನುವಾದ ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಒತ್ತಾಯಿಸಲಾಗಿತ್ತು.

ಅಷ್ಟೇ ಅಲ್ಲದೆ ಕನ್ನಡ ಅನುವಾದದ ಗುಣಮಟ್ಟವನ್ನು ಹೆಚ್ಚಿಸಲು ಅರ್ಹ ಕನ್ನಡ ಭಾಷಾ ತಜ್ಞರು ಮತ್ತು ಭಾಷಾ ವೃತ್ತಿಪರರಿಂದ ಮಾಹಿತಿ ಪಡೆದುಕೊಳ್ಳುವಂತೆ ರಾಜ್ಯ ಸಿಎಂ ಕಚೇರಿಯಿಂದ ಸಲಹೆ ನೀಡಿಲಾಗಿತ್ತು.

TAGGED:Siddaramaiah. META: CM post mistranslated; Meta apologizes to CM
Share This Article
Facebook Twitter Copy Link Print
Previous Article ‘Z What’s Next’ ಯುವಜನರಿಗಾಗಿ ಹೊಸ ಕನ್ನಡ ಚಾನೆಲ್ ಬಿಡುಗಡೆ ಮಾಡುತ್ತಿದೆ ಜೀ; ಇದರ ವಿಶೇಷತೆಯೇನು?
Next Article ತಿರುಪತಿ ಭಕ್ತರಿಗೆ ಟಿಟಿಡಿ ಮಹತ್ವದ ಎಚ್ಚರಿಕೆ; ನಕಲಿ ಖಾತೆ ಬಗ್ಗೆ ಇರಲಿ ಎಚ್ಚರ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?