Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಎಣ್ಣೆ ಅಮಲಿನಲ್ಲಿ 15 ನಿಮಿಷ ಕಲ್ಲಿನಿಂದ ತಲೆ ಜಜ್ಜಿ ಸ್ನೇಹಿತನ ಹತ್ಯೆ
ಕರ್ನಾಟಕಪ್ರಮುಖ

ಎಣ್ಣೆ ಅಮಲಿನಲ್ಲಿ 15 ನಿಮಿಷ ಕಲ್ಲಿನಿಂದ ತಲೆ ಜಜ್ಜಿ ಸ್ನೇಹಿತನ ಹತ್ಯೆ

Share
1 Min Read
SHARE

newsics.com

ಬೆಂಗಳೂರು: ಕುಡಿದ ಅಮಲಿನಲ್ಲಿ ಸ್ನೇಹಿತ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಬಳಿ ನಡೆದಿದೆ.

ರಂಗನಾಥ್ (44 ವರ್ಷ) ಕೊಲೆಯಾದ ವ್ಯಕ್ತಿ. ರಂಗನಾಥ್ ಮೂಲತಃ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯವರು .

ಬೆಂಗಳೂರಿನ ನೆಲಗದರನಹಳ್ಳಿಯಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದರು . ರಂಗನಾಥ್ ಟೆಂಪೋ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದರು .

ಗುರುವಾರ ರಾತ್ರಿ ರಂಗನಾಥ್ , ಸ್ನೇಹಿತ ಆನಂದ್ನೊಂದಿಗೆ ಎಣ್ಣೆ ಪಾರ್ಟಿ ಮಾಡಿದ್ದಾರೆ . ನಂತರ ಇಬ್ಬರ ನಡುವೆ ಜಗಳವಾಗಿದೆ . ಜಗಳ ತಾರಕಕ್ಕೇರಿದ್ದು , ಆನಂದ್ ಸ್ನೇಹಿತ ರಂಗನಾಥ್ನ ತಲೆಗೆ 15 ನಿಮಿಷಗಳ ಕಾಲ ಕಲ್ಲಿನಿಂದ ಜಜ್ಜಿದ್ದಾನೆ . ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ . ವಿಚಾರ ತಿಳಿದು ಪೀಣ್ಯಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು . ಪೊಲೀಸರು ಆರೋಪಿ ಪತ್ತೆಗೆ ಬಲೆಬೀಸಿದ್ದಾರೆ .

ತಿರುಪತಿ ಭಕ್ತರಿಗೆ ಟಿಟಿಡಿ ಮಹತ್ವದ ಎಚ್ಚರಿಕೆ; ನಕಲಿ ಖಾತೆ ಬಗ್ಗೆ ಇರಲಿ ಎಚ್ಚರ

TAGGED:Man kills friend by crushing his head with a stone for 15 minutes while intoxicated with oil
Share This Article
Facebook Twitter Copy Link Print
Previous Article ತಿರುಪತಿ ಭಕ್ತರಿಗೆ ಟಿಟಿಡಿ ಮಹತ್ವದ ಎಚ್ಚರಿಕೆ; ನಕಲಿ ಖಾತೆ ಬಗ್ಗೆ ಇರಲಿ ಎಚ್ಚರ
Next Article ಲೈವ್‌ ವರದಿ ಮಾಡುತ್ತಿದ್ದ ಪತ್ರಕರ್ತ ನೀರುಪಾಲು! : ವೈರಲ್ ವಿಡಿಯೋ ನೋಡಿ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?