Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಲೈವ್‌ ವರದಿ ಮಾಡುತ್ತಿದ್ದ ಪತ್ರಕರ್ತ ನೀರುಪಾಲು! : ವೈರಲ್ ವಿಡಿಯೋ ನೋಡಿ
ವೈರಲ್

ಲೈವ್‌ ವರದಿ ಮಾಡುತ್ತಿದ್ದ ಪತ್ರಕರ್ತ ನೀರುಪಾಲು! : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಪಾಕಿಸ್ತಾನದ ಕೆಲವು ಭಾಗಗಳಲ್ಲಿ ಉಂಟಾದ ಪ್ರವಾಹಕ್ಕೆ ಜನರು ಕಂಗಾಲಾಗಿದ್ದಾರೆ. ರಾವಲ್ಪಿಂಡಿಯ ಚಾಹನ್ ಅಣೆಕಟ್ಟು ಬಳಿ ನೇರ ಪ್ರಸಾರದ ಸಮಯದಲ್ಲಿ ಭೀಕರ ಪ್ರವಾಹಕ್ಕೆ ವರದಿಗಾರನೋರ್ವ ಕೊಚ್ಚಿಹೋಗಿದ್ದು, ವಿಡಿಯೋ ವೈರಲ್ ಆಗಿದೆ.

ಅಪಾಯಕಾರಿ ಪರಿಸ್ಥಿತಿಯಲ್ಲೂ ವರದಿಗಾರ ವರದಿ ಮಾಡಿದ್ದು, ಕೆಲವರು ಭೇಷ್ ಎಂದರೆ, ಇನ್ನೂ ಕೆಲವರು ಟಿಆರ್ ಪಿ ಗಿಮಿಕ್ ಎಂದಿದ್ದಾರೆ.
ಕುತ್ತಿಗೆಯ ಆಳದ ನೀರಿನಲ್ಲಿ ಕೈಯಲ್ಲಿ ಮೈಕ್ರೊಫೋನ್ ಹಿಡಿದುಕೊಂಡು ನಿಂತಿದ್ದ ವರದಿಗಾರ ನೇರ ಪ್ರಸಾರ ಮಾಡುತ್ತಿದ್ದಾಗ ನೀರಿನ ಸೆಳೆತ ಅವರನ್ನು ಎಳೆದೊಯ್ದಿತು. ಅಲ್ ಅರೇಬಿಯಾ ಇಂಗ್ಲಿಷ್ ಫೇಸ್ಬುಕ್ನಲ್ಲಿ ಹಂಚಿಕೊಂಡ ಈ ವೀಡಿಯೊ, ಪ್ರವಾಹದಿಂದ ಮುಳುಗುವ ಮೊದಲು ಪತ್ರಕರ್ತನ ಮೈಕ್ ಹಿಡಿದಿರುವ ಕ್ಷಣವನ್ನು ಸೆರೆಹಿಡಿಯುತ್ತದೆ.

https://x.com/AlArabiya_Eng/status/1945829229121122738?ref_src=twsrc%5Etfw%7Ctwcamp%5Etweetembed%7Ctwterm%5E1945829229121122738%7Ctwgr%5E739d90a679fe0ac7ff7ef6e0ac4079001782d46f%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಎಣ್ಣೆ ಅಮಲಿನಲ್ಲಿ 15 ನಿಮಿಷ ಕಲ್ಲಿನಿಂದ ತಲೆ ಜಜ್ಜಿ ಸ್ನೇಹಿತನ ಹತ್ಯೆ

TAGGED:Journalist drowns while reporting live!: Watch viral video
Share This Article
Facebook Twitter Copy Link Print
Previous Article ಎಣ್ಣೆ ಅಮಲಿನಲ್ಲಿ 15 ನಿಮಿಷ ಕಲ್ಲಿನಿಂದ ತಲೆ ಜಜ್ಜಿ ಸ್ನೇಹಿತನ ಹತ್ಯೆ
Next Article Actor Darshan ಥೈಲ್ಯಾಂಡ್ನಲ್ಲಿ ಯಾಚ್ ಡ್ರೈವ್ ಮಾಡಿದ ದರ್ಶನ್

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?