Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು; ಓರ್ವನ ಸ್ಥಿತಿ ಗಂಭೀರ!
ದೇಶ

ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು; ಓರ್ವನ ಸ್ಥಿತಿ ಗಂಭೀರ!

Share
1 Min Read
SHARE

newsics.com

ನಳಂದ: ಒಂದೇ ಕುಟುಂಬದ ಐವರು  ವಿಷ ಸೇವಿಸಿ ನಾಲ್ವರು ಸಾವನ್ನಪ್ಪಿದ್ದು, ಓರ್ವ ಸದಸ್ಯ ಗಂಭೀರ ಸ್ಥಿತಿಯಲ್ಲಿರುವ ಘಟನೆ ಬಿಹಾರದ ನಳಂದ ಜಿಲ್ಲೆಯ ಪವಾಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಪಾವಾ ಗ್ರಾಮದಲ್ಲಿ ನಡೆದಿದೆ.

ಐದನೇ ಸದಸ್ಯ ಗಂಭೀರ ಸ್ಥಿತಿಯಲ್ಲಿದ್ದು, ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮೃತರನ್ನು ಸೋನಿ ಕುಮಾರಿ (38), ದೀಪಾ ಕುಮಾರಿ (16), ಶಿವಂ ಕುಮಾರ್ (15) ಮತ್ತು ಅರಿಕಾ ಕುಮಾರಿ (14) ಎಂದು ಗುರುತಿಸಲಾಗಿದ್ದು, ಗಾಯಗೊಂಡವರು ಧರ್ಮೇಂದ್ರ ಕುಮಾರ್ (40) ಎಂದು ಪೊಲೀಸರು ತಿಳಿಸಿದ್ದಾರೆ, ಅವರು ಶೇಖ್‌ಪುರ ಜಿಲ್ಲೆಯ ಪೂರ್ಣಕಾಮಾ ಗ್ರಾಮದವರು ಎಂದು ತಿಳಿದು ಬಂದಿದೆ.

ಪವಾಪುರಿ ಜಲ ಮಂದಿರದ ಮುಂಭಾಗದಲ್ಲಿರುವ ಬಾಡಿಗೆ ಮನೆಯಲ್ಲಿ ಈ ಕುಟುಂಬದ ಸದಸ್ಯರು ಹಲವು ವರ್ಷಗಳಿಂದ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. ಬಟ್ಟೆ ಅಂಗಡಿ ನಡೆಸುತ್ತಿರುವ ಧರ್ಮೇಂದ್ರ, ಪದೇ ಪದೇ ನಷ್ಟ ಅನುಭವಿಸುತ್ತಿದ್ದರಿಂದ ಐದು ಲಕ್ಷ ರೂಪಾಯಿ ಸಾಲ ಮಾಡಿದ್ದರು ಮತ್ತು ಇದರಿಂದಾಗಿ ಕುಟುಂಬವು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು.

 

https://www.newsics.com/2025/07/19/twist-in-case-of-death-due-to-electric-shock/

TAGGED:#family #die #consuming #poison #bihar
Share This Article
Facebook Twitter Copy Link Print
Previous Article ವಿದ್ಯುತ್ ಶಾಕ್​ನಿಂದ ಜೀವಬಿಟ್ಟಿದ್ದ ಕೇಸ್​ಗೆ ಟ್ವಿಸ್ಟ್ – ಗಂಡನ ಪ್ರಾಣವನ್ನೇ ತೆಗೆದ ಸುಂದರ ಹೆಂಡತಿ
Next Article DK Shivakumar ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ : ಇಬ್ಬರು ಸಿಬ್ಬಂದಿಗೆ ಗಾಯ

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?