Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆಣ್ಣು ಮಗುವಿನ ಮೇಲೆ ಬಿಸಿ ನೀರು ಸುರಿದ ಸಿಬ್ಬಂದಿ
ಕರ್ನಾಟಕ

ಹೆಣ್ಣು ಮಗುವಿನ ಮೇಲೆ ಬಿಸಿ ನೀರು ಸುರಿದ ಸಿಬ್ಬಂದಿ

Share
1 Min Read
SHARE

newsics.com

ಚಿಕ್ಕಮಗಳೂರು: . ಶಿಶು  ಆರೈಕಾ ಸಿಬ್ಬಂದಿ  ಒಂದು ವರ್ಷ ಮೂರು ತಿಂಗಳ ಹೆಣ್ಣು ಮಗುವಿನ ಮೇಲೆ ಕುದಿಯುವ ಬಿಸಿ ನೀರು  ಸುರಿದ ಪರಿಣಾಮ ಸೊಂಟದ ಕೆಳಭಾಗ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರು ನಗರದ ಗಾಂಧಿನಾಗರದಲ್ಲಿರುವ ಸರ್ಕಾರಿ ವಿಶೇಷ ದತ್ತು ಸಂಸ್ಥೆ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಡಿಯಲ್ಲಿ ಬರಲಿದೆ. ಮಲ ವಿಸರ್ಜನೆ ಮಾಡಿದ್ದ ಮಗುವನ್ನು ಸ್ವಚ್ಛ ಮಾಡುವಾಗ ದುರ್ಘಟನೆ ಸಂಭವಿಸಿದೆ.

ಹೆಣ್ಣು ಮಗುವನ್ನ ದತ್ತು ಪಡೆಯಲು ಪೋಷಕರು ಸಿದ್ದತೆ ನಡೆಸಿದ್ದರು. ಅಷ್ಟರಲ್ಲಿ ಸಿಬ್ಬಂದಿಯಿಂದ ಎಡವಟ್ಟಾಗಿದೆ.

ಸದ್ಯ ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಮಕ್ಕಳ‌ ರಕ್ಷಣಾ ಘಟಕದ ದತ್ತು ಸಂಸ್ಥೆ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

TAGGED:#Staff #pours #hot #water #baby #chikamngaluru
Share This Article
Facebook Twitter Copy Link Print
Previous Article DK Shivakumar ಡಿ.ಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ : ಇಬ್ಬರು ಸಿಬ್ಬಂದಿಗೆ ಗಾಯ
Next Article Monalisa ಸಿನಿಮಾ ಚಿತ್ರೀಕರಣಕ್ಕೆ ಬಂದ ಮೊನಾಲಿಸಾಳನ್ನು ನೋಡಿ ಸಂಭ್ರಮಪಟ್ಟ ಜನರು – ವೈರಲ್ ವಿಡಿಯೋ ನೋಡಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?