Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಎಂಟು ಐವಿಎಫ್ ಶಿಶುಗಳಿಗೆ ಜನ್ಮ ನೀಡಿದ ಮಹಿಳೆ!
ವಿದೇಶ

ಎಂಟು ಐವಿಎಫ್ ಶಿಶುಗಳಿಗೆ ಜನ್ಮ ನೀಡಿದ ಮಹಿಳೆ!

Share
1 Min Read
SHARE

newsics.com

ಸಾಮಾನ್ಯವಾಗಿ ಕಾರಣಾಂತರಗಳಿಂದ ಮಕ್ಕಳನ್ನು ಪಡೆಯಲು ವಿಫಲವಾದ ದಂಪತಿ ಐವಿಎಫ್  ಮೂಲಕ  ತಮ್ಮ ಕನಸು ನನಸು ಮಾಡಿಕೊಳ್ಳುತ್ತಾರೆ.ಅದೆಷ್ಟೋ ದಂಪತಿಗಳಿಗೆ ಇದು ಹೊಸ ಭರವಸೆಯನ್ನು ಮೂಡಿಸಿದೆ.

ಇದೀಗ ಐವಿಎಫ್ ಮೂಲಕ ಯುಕೆಯ ಮಹಿಳೆಯೊಬ್ಬರು ಎಂಟು ಆರೋಗ್ಯವಂತ ಶಿಶುಗಳಿಗೆ ಜನ್ಮ ನೀಡಿದ್ದಾರೆ. ವೈದ್ಯಕೀಯ ಸಾಧನೆಯಲ್ಲಿ ಇದೊಂದು ಮಹತ್ವ ಸಾಧನೆಯಾಗಿದೆ. ವಿಶ್ವದಲ್ಲೇ ಮೊದಲ ಬಾರಿಗೆ ನಡೆಸಲಾದ ಪ್ರಯೋಗದ ಭಾಗವಾಗಿ ಈ ಕಾರ್ಯ ಯಶಸ್ವಿಯಾಗಿದೆ.

ಯುಕೆ ಮಹಿಳೆ 8 ಶಿಶುಗಳಿಗೆ ಐವಿಎಫ್ ಮೂಲಕ ಜನ್ಮ ನೀಡಿದ್ದು, ಎಂಟು ಶಿಶುಗಳಲ್ಲಿಯೂ ಮೈಟೊಕಾಂಡ್ರಿಯಲ್ ಡಿಎನ್ಎ ಕಾಯಿಲೆಯ ಯಾವುದೇ ಲಕ್ಷಣಗಳು ಕಂಡುಬರುತ್ತಿಲ್ಲ. ಒಂದೇ ರೀತಿಯ ಅವಳಿ 8 ಮಕ್ಕಳಿಗೆ ಜನ್ಮ ನೀಡಿದ್ದು, ಇದರಲ್ಲಿ ನಾಲ್ಕು ಹೆಣ್ಣು ಮತ್ತು ನಾಲ್ಕು ಗಂಡು ಮಕ್ಕಳು ಎಂದು ಗುರುತಿಸಲಾಗಿದೆ. ವಿಜ್ಞಾನ ಜರ್ನಲ್ ನೇಚರ್ ಪ್ರಕಾರ, ಮೈಟೊಕಾಂಡ್ರಿಯಲ್ ದಾನದ ಮೂಲಕ ಗರ್ಭಧರಿಸಲಾಗಿದೆ. ದೋಷಯುಕ್ತ ಮೈಟೊಕಾಂಡ್ರಿಯ ಕೋಶಗಳ ಶಕ್ತಿಯನ್ನು ಹೊಂದಿರುವ ಫಲವತ್ತಾದ ಮೊಟ್ಟೆಯ ನ್ಯೂಕ್ಲಿಯಸ್ ಅನ್ನು ಆರೋಗ್ಯಕರ ಮೈಟೊಕಾಂಡ್ರಿಯ ಹೊಂದಿರುವ ದಾನಿ ಮೊಟ್ಟೆಯ ಕೋಶಕ್ಕೆ ವರ್ಗಾಯಿಸುವ ತಂತ್ರ ಇದಾಗಿದೆ.

ಮೈಟೊಕಾಂಡ್ರಿಯದ ಡಿಎನ್‌ಎಯಲ್ಲಿ ರೂಪಾಂತರಗಳನ್ನು ಹೊಂದಿರುವ ಮಹಿಳೆಯರಿಗೆ ಹೊಸ ಭರವಸೆಯನ್ನು ನೀಡುತ್ತದೆ. ಈ ರೂಪಾಂತರಗಳು ಬಂಜೆತನ ಅಥವಾ ಮಕ್ಕಳ ಭಾಗ್ಯ ಇಲ್ಲದ ನಿರಾಸೆ ಹೊಂದಿರುವ ದಂಪತಿಗಳಿಗೆ ಹೊಸ ಭರವಸೆಯಾಗಲಿದೆ.

https://www.newsics.com/2025/07/19/people-were-excited-to-see-monalisa-who-came-to-shoot-a-movie/

TAGGED:#Woman #birth #IVF #babies #uk
Share This Article
Facebook Twitter Copy Link Print
Previous Article Monalisa ಸಿನಿಮಾ ಚಿತ್ರೀಕರಣಕ್ಕೆ ಬಂದ ಮೊನಾಲಿಸಾಳನ್ನು ನೋಡಿ ಸಂಭ್ರಮಪಟ್ಟ ಜನರು – ವೈರಲ್ ವಿಡಿಯೋ ನೋಡಿ
Next Article TTD employee suspension ತಿರುಪತಿಯಲ್ಲಿ ನಾಲ್ವರು ಅನ್ಯಧರ್ಮೀಯ ನೌಕರರ ಅಮಾನತು

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?