newsics.com
ಅಮರಾವತಿ: 3,200 ಕೋಟಿ ರೂ.ನ ಮದ್ಯದ ಹಗರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಪೊಲೀಸರು ವೈಎಸ್‌ಆರ್‌ಸಿಪಿ ಸಂಸದ ಪಿ.ವಿ.ಮಿಥುನ್ ರೆಡ್ಡಿಯನ್ನು ಶನಿವಾರ ಬಂಧಿಸಿದ್ದಾರೆ. ಈ ಹಗರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ(ಎಸ್‌ಐಟಿ)ವು ರೆಡ್ಡಿಯನ್ನು ವಿಚಾರಣೆಗೊಳಪಡಿಸಿದ್ದಾರೆ.
ಈ ಬಗ್ಗೆ ಆಂಧ್ರ ಗೃಹ ಸಚಿವೆ ವಂಗಲಪುಡಿ ಅನಿತಾ ಮಾಹಿತಿ ನೀಡಿದ್ದು, ರೆಡ್ಡಿಯನ್ನು ಕೋರ್ಟ್ ಎದುರು ಹಾಜರುಪಡಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದ್ದಾರೆ. ಇತ್ತ ವೈಎಸ್‌ಆರ್‌ಪಿ ಮುಖ್ಯಸ್ಥ ಜಗನ್ ರೆಡ್ಡಿಗೆ ಆಪ್ತರ ವಿರುದ್ಧ ಸುಳ್ಳು ಆರೋಪ ಹೊರಿಸಲಾಗುತ್ತಿದೆ ಪ್ರತಿಪಕ್ಷ ವೈಎಸ್‌ಆರ್‌ಸಿಪಿ ಸರಕಾರದ ವಿರುದ್ಧ ಕಿಡಿಕಾರಿದೆ.
RAIN alert : ರಾಜ್ಯದಲ್ಲಿ ಒಂದು ವಾರ ಭಾರೀ ಮಳೆ; ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ