newsics.com
ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಭರ್ಜರಿ ಏರಿಕೆ ಪಡೆದಿವೆ. ಅಪರಂಜಿ ಚಿನ್ನದ ಬೆಲೆ ಮತ್ತೊಮ್ಮೆ 10,000 ರೂ ಗಡಿ ಮುಟ್ಟಿದೆ. ಆಭರಣ ಚಿನ್ನದ ಬೆಲೆ 9,200 ರೂ ಸಮೀಪಕ್ಕೆ ದೌಡಾಯಿಸುತ್ತಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜುಲೈ 20ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,040 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,030 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 91,700 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,00,040 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ