Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತ ಪ್ರತಿನಿಧಿಸುವ 117 ಕ್ರೀಡಾಪಟುಗಳ ಪೈಕಿ 72 ಮಂದಿಗೆ ಮೊದಲ ಒಲಿಂಪಿಕ್ಸ್, ಬೆಂಗಳೂರಿನ ಕನ್ನಡತಿಯೇ ಅತಿ ಕಿರಿಯ ಅಥ್ಲೀಟ್!
ದೇಶಪ್ರಮುಖವಿದೇಶ

ಭಾರತ ಪ್ರತಿನಿಧಿಸುವ 117 ಕ್ರೀಡಾಪಟುಗಳ ಪೈಕಿ 72 ಮಂದಿಗೆ ಮೊದಲ ಒಲಿಂಪಿಕ್ಸ್, ಬೆಂಗಳೂರಿನ ಕನ್ನಡತಿಯೇ ಅತಿ ಕಿರಿಯ ಅಥ್ಲೀಟ್!

Share
1 Min Read
SHARE

newsics.com
ನವದೆಹಲಿ: ಜುಲೈ 26ರಿಂದ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ಗೆ ಭಾರತೀಯ ಅಥ್ಲೀಟ್‌ಗಳ ಪಟ್ಟಿಯನ್ನು ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ಇಂದು ಬಿಡುಗಡೆ ಮಾಡಿದೆ.

ಅದರ ಪ್ರಕಾರ ಈ ಬಾರಿ ಈ ಕ್ರೀಡಾಕೂಟದಲ್ಲಿ ಭಾರತದಿಂದ ಒಟ್ಟು 117 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಈ 117 ಕ್ರೀಡಾಪಟುಗಳಲ್ಲಿ ಬರೋಬ್ಬರಿ 72 ಕ್ರೀಡಾಪಟುಗಳಿಗೆ ಇದೇ ಮೊದಲ ಒಲಿಂಪಿಕ್ಸ್. ಈ 72 ಕ್ರೀಡಾಪಟುಗಳು ಮೊದಲ ಬಾರಿಗೆ ಈ ಮಹಾನ್ ಕ್ರೀಡಾಕೂಟದಲ್ಲಿ ದೇಶವನ್ನು ಪ್ರತಿನಿಧಿಸಲಿದ್ದಾರೆ.
72 ಕ್ರೀಡಾಪಟುಗಳಲ್ಲಿ ಪದಕ ಗೆಲ್ಲುವ ನಿರೀಕ್ಷೆ ಹೊತ್ತಿರುವ ಎರಡು ಬಾರಿಯ ಬಾಕ್ಸಿಂಗ್ ಚಾಂಪಿಯನ್ ನಿಖತ್ ಜರೀನ್, ಜೂನಿಯರ್ ವಿಶ್ವ ಕುಸ್ತಿ ಚಾಂಪಿಯನ್ ಅನಂತ್ ಪಂಗಲ್ ಮತ್ತು ರಿತಿಕಾ ಹೂಡಾ, ಜ್ಯೋತಿ ಯರಾಜಿ ಮತ್ತು ಜಾವೆಲಿನ್ ಎಸೆತಗಾರ ಕಿಶೋರ್ ಕುಮಾರ್ ಜೆನಾ ಸೇರಿದ್ದಾರೆ.


ಚೊಚ್ಚಲ ಒಲಿಂಪಿಕ್ಸ್ ಆಡುತ್ತಿರುವ ಈ 72 ಕ್ರೀಡಾಪಟುಗಳಲ್ಲಿ ಕರ್ನಾಟಕದ ಬೆಂಗಳೂರಿನ 14 ವರ್ಷದ ಧಿನಿಧಿ ದೇಸಿಂಗು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುವ ಅತ್ಯಂತ ಕಿರಿಯ ಅಥ್ಲೀಟ್ ಆಗಿದ್ದಾರೆ. 200 ಮೀಟರ್ ಫ್ರೀಸ್ಟೈಲ್ ಈಜು ಸ್ಪರ್ಧೆಯಲ್ಲಿ ದೇಸಿಂಗು ಸ್ಪರ್ಧಿಸಲಿದ್ದಾರೆ
ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಎರಡನೇ ಕಿರಿಯ ಆಟಗಾರ್ತಿ ಎಂಬ ಹೆಗ್ಗಳಿಕೆಗೂ ಧಿನಿಧಿ ದೇಸಿಂಗು ಭಾಜನರಾಗಿದ್ದಾರೆ. ಆರತಿ ಸಹಾ ಅವರು ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ ಭಾರತದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ದಾಖಲೆ ಹೊಂದಿದ್ದು, ಅವರು ತಮ್ಮ 11 ನೇ ವಯಸ್ಸಿನಲ್ಲಿ 1952 ರಲ್ಲಿ ನಡೆದ ಒಲಿಂಪಿಕ್ಸ್ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.
ಈ ಬಾರಿಯೂ ಭಾರತ ಕುಸ್ತಿ, ಬ್ಯಾಡ್ಮಿಂಟನ್, ಜಾವೆಲಿನ್ ಎಸೆತ, ಶೂಟಿಂಗ್ ಮತ್ತು ಹಾಕಿಯಲ್ಲಿ ಪದಕದ ಭರವಸೆಯಲ್ಲಿದೆ. ಇದುವರೆಗೆ ಒಲಿಂಪಿಕ್ಸ್ ಇತಿಹಾಸದಲ್ಲಿ ಭಾರತ ಒಟ್ಟು 10 ಚಿನ್ನದ ಪದಕಗಳನ್ನು ಗೆದ್ದಿದ್ದು, ಅದರಲ್ಲಿ 8 ಹಾಕಿಯಿಂದಲೇ ಬಂದಿವೆ.

ವೈಯಕ್ತಿಕ ಸ್ಪರ್ಧೆಯಲ್ಲಿ ಅಭಿನವ್ ಬಿಂದ್ರಾ ಶೂಟಿಂಗ್‌ನಲ್ಲಿ ಚಿನ್ನದ ಪದಕ ಮತ್ತು ನೀರಜ್ ಚೋಪ್ರಾ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

ಅಶ್ಲೀಲ ವಿಡಿಯೊ ನೋಡಿ ಎಂಟರ ಬಾಲಕಿ‌ ಮೇಲೆ ಅತ್ಯಾಚಾರಗೈದು ಕೊಂದು ನದಿಗೆ ಬಿಸಾಕಿದ್ದ ಮೂವರು ಬಾಲಕರ ಬಂಧನ

ಉದ್ಯಮಿಗಳ ವಿರೋಧಕ್ಕೆ ಬೆದರಿದ ಸರ್ಕಾರ: ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಮಸೂದೆಗೆ ತಡೆ, ಸಿಎಂ ಮಾಹಿತಿ

ಗುಂಡಿನ ಚಕಮಕಿ: 12 ನಕ್ಸಲರ ಎನ್‌ಕೌಂಟರ್, ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶ

ಇಂದಿನ ರಾಶಿ ಭವಿಷ್ಯ 18-07-2024 … ಕರ್ಕಾಟಕ- ಬಂಧು ಮಿತ್ರರೊಂದಿಗೆ ವಿವಾದ, ಸಿಂಹ- ಹಣಕಾಸಿನ ವಿಚಾರದಲ್ಲಿರಲಿ ಎಚ್ಚರಿಕೆ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

TAGGED:117 athletes representing India 72 will have their first Olympics Bangalore's Kannadathi youngest athlete newsics ಪ್ಯಾರಿಸ್ ಒಲಿಂಪಿಕ್ಸ್
Share This Article
Facebook Twitter Copy Link Print
Previous Article ಅಶ್ಲೀಲ ವಿಡಿಯೊ ನೋಡಿ ಎಂಟರ ಬಾಲಕಿ‌ ಮೇಲೆ ಅತ್ಯಾಚಾರಗೈದು ಕೊಂದು ನದಿಗೆ ಬಿಸಾಕಿದ್ದ ಮೂವರು ಬಾಲಕರ ಬಂಧನ
Next Article ಪ್ಯಾನ್‌ ಇಂಡಿಯಾ ಅಂದ್ರೆ ದಾಡಿ ಬಾಡಿ ಬೆಳೆಯತ್ತೆ ಅಷ್ಟೇ; ಯಶ್‌, ರಿಷಬ್‌ಗೆ ಹಂಸಲೇಖ ಪರೋಕ್ಷ ಟಾಂಗ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?