Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ASI-CRPF: ASI ಆಗಿದ್ದ ಲಿವ್-ಇನ್ ಗೆಳತಿಯನ್ನು ಕೊಲೆ ಮಾಡಿ ಪೊಲೀಸ್ ಠಾಣೆಗೆ ಶರಣಾದ ಸಿಆರ್ ಪಿಎಫ್ ಯೋಧ
ದೇಶಪ್ರಮುಖ

ASI-CRPF: ASI ಆಗಿದ್ದ ಲಿವ್-ಇನ್ ಗೆಳತಿಯನ್ನು ಕೊಲೆ ಮಾಡಿ ಪೊಲೀಸ್ ಠಾಣೆಗೆ ಶರಣಾದ ಸಿಆರ್ ಪಿಎಫ್ ಯೋಧ

Share
1 Min Read
SHARE

newsics.com

ಗಾಂಧಿನಗರ: ಎಎಸ್ ಐ ಆಗಿದ್ದ ಲಿವ್-ಇನ್ ಗೆಳತಿಯನ್ನೇ ಹತ್ಯೆಗೈದ ಸಿಆರ್ ಪಿಎಫ್ ಯೋಧನೊಬ್ಬ ಬಳಿಕ ಪೊಲೀಸ್ ಠಾಣೆಗೆ ಬಂದು ಶರಣಾಗಿರುವ ಘಟನೆ ಗುಜರಾತ್ ನ ಕಚ್ ಜಿಲ್ಲೆಯ ಅಂಜಾರ್ ನಲ್ಲಿ ನಡೆದಿದೆ.

ಅರುಣಾಬೆನ್ ನಟುಭಾಯಿ ಜಾದವ್ (25) ಕೊಲೆಯಾದ ಎ ಎಸ್ ಐ ಎಂದು ಗುರುತಿಸಲಾಗಿದೆ.
ಅರುಣಾಬೆನ್ ಅಂಜಾರ್ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಆರೋಪಿ ದಿಲಿಪ್ ಡಾಂಗ್ಜಿಯಾ ಸಿಆರ್ ಪಿಎಫ್ ಯೋಧ. ಇಬ್ಬರೂ ಕೆಲ ವರ್ಷಗಳಿಂದ ಲಿವ್-ಇನ್ ರಿಲೇಷನ್ ಶಿಪ್ ನಲ್ಲಿದ್ದು ಒಟ್ಟಿಗೆ ವಾಸವಾಗಿದ್ದರು.

ಘಟನೆ ಹಿನ್ನೆಲೆ

ಅರುಣಾ ಬೆನ್ ಹಾಗೂ ದಿಲೀಪ್ ಇನ್ ಸ್ಟಾಗ್ರಾಂ ನಲ್ಲಿ ಪರಿಚಯವಾಗಿದ್ದರು. ಬಳಿಕ ಇಬ್ಬರ ನಡುವೆ ಪ್ರೀತಿ-ಪ್ರೇಮ ಶುರುವಾಗಿದ್ದು, ಇಬ್ಬರೂ ಜೊತೆಯಲ್ಲೇ ವಾಸವಾಗಿದ್ದರು. ಮದುವೆಯಾಗಬೇಕು ಎಂದು ನಿರ್ಧರಿಸಿದ್ದರು. ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಆರಂಭವಾಗಿದೆ. ಈ ವೇಳೆ ಅರುಣಾಬೆನ್ ತಾಯಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾಳೆ. ಇದರಿಂದ ಕೋಪಗೊಂಡು ಆಕೆಯನ್ನು ಹತ್ಯೆ ಮಾಡಿದ್ದಾಗಿ ಆರೋಪಿ ದಿಲೀಪ್ ಹೇಳಿಕೆ ನೀಡಿದ್ದಾನೆ. ಇನ್ನು ಕೊಲೆ ಬಳಿಕ ಠಾಣೆಗೆ ಬಂದು ಶರಣಾಗಿರುವ ಯೋಧನನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.

ಫೋನ್ ಮಿಸ್ ಆಗಿದೆಯಾ? ತಕ್ಷಣ ಈ ರೀತಿ ಮಾಡಿ

TAGGED:CRPF jawan surrenders at police station after killing live-in girlfriend who was an ASI
Share This Article
Facebook Twitter Copy Link Print
Previous Article Life style ಮೆಣಸಿನಕಾಯಿ ಕತ್ತರಿಸಿದ ನಂತರ ಕೈ ಉರಿ ಬರುತ್ತಿದೆಯಾ; ಜಸ್ಟ್ ಈ ರೀತಿ ಮಾಡಿ!
Next Article ಚುಡಾಯಿಸಿದವನಿಗೆ ನಡು ರಸ್ತೆಯಲ್ಲೇ ಚಪ್ಪಿಲಿ ಏಟು ಕೊಟ್ಟ ವಿದ್ಯಾರ್ಥಿನಿ; ವೈರಲ್ ವಿಡಿಯೋ ನೋಡಿ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?