Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಚುಡಾಯಿಸಿದವನಿಗೆ ನಡು ರಸ್ತೆಯಲ್ಲೇ ಚಪ್ಪಿಲಿ ಏಟು ಕೊಟ್ಟ ವಿದ್ಯಾರ್ಥಿನಿ; ವೈರಲ್ ವಿಡಿಯೋ ನೋಡಿ
ದೇಶಪ್ರಮುಖ

ಚುಡಾಯಿಸಿದವನಿಗೆ ನಡು ರಸ್ತೆಯಲ್ಲೇ ಚಪ್ಪಿಲಿ ಏಟು ಕೊಟ್ಟ ವಿದ್ಯಾರ್ಥಿನಿ; ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಉತ್ತರ ಪ್ರದೇಶ; ಚುಡಾಯಿಸಿದಾತನಿಗೆ ಚಪ್ಪಲಿ ಏಟು ಕೊಟ್ಟು ಹೈಸ್ಕೂಲ್ ಹುಡುಗಿ ಬುದ್ಧಿ ಕಲಿಸಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ. ಸದ್ಯ ಈ ಸಂಬಂಧ ವಿಡಿಯೋ ವೈರಲ್ ಆಗ್ತಿದೆ.
ತನ್ನನ್ನು ಚುಡಾಯಿಸಿದಾತನಿಗೆ ಯುವತಿಯೊಬ್ಬಳು ಚಪ್ಪಲಿ ಏಟು ನೀಡಿದ್ದಾಳೆ. ಶಾಲೆಗೆ ಹೋಗುತ್ತಿರುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಆಕೆಯನ್ನು ಚುಡಾಯಿಸಿದ್ದು, ಇದರಿಂದ ಕೋಪಗೊಂಡ ಆಕೆ ಆತನ ಕಾಲರ್‌ ಹಿಡಿದು, ಹುಡುಗಿಯನ್ನು ಚುಡಾಯಿಸುತ್ತೀಯಾ ಎಂದು ನಡು ರಸ್ತೆಯಲ್ಲಿಯೇ ಧರ್ಮದೇಟು ನೀಡಿದ್ದಾಳೆ.
ಈ ಕುರಿತ ವಿಡಿಯೋವನ್ನು Ghar Ke Kalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು “ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಕಿರುಕುಳ ನೀಡಿದ ವ್ಯಕ್ತಿಗೆ ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

https://x.com/gharkekalesh/status/1946760221176872971?ref_src=twsrc%5Etfw%7Ctwcamp%5Etweetembed%7Ctwterm%5E1946760221176872971%7Ctwgr%5E717751e49d6fb86c3486addea3046e6a724c2a06%7Ctwcon%5Es1_c10&ref_url=https%3A%2F%2Ftv9kannada.com%2Ftrending%2Futtar-pradesh-school-student-beat-a-molester-with-her-slippers-video-goes-viral-1055527.html

ASI-CRPF: ASI ಆಗಿದ್ದ ಲಿವ್-ಇನ್ ಗೆಳತಿಯನ್ನು ಕೊಲೆ ಮಾಡಿ ಪೊಲೀಸ್ ಠಾಣೆಗೆ ಶರಣಾದ ಸಿಆರ್ ಪಿಎಫ್ ಯೋಧ

TAGGED:Student slaps her teasing boyfriend in the middle of the road; watch viral video
Share This Article
Facebook Twitter Copy Link Print
Previous Article ASI-CRPF: ASI ಆಗಿದ್ದ ಲಿವ್-ಇನ್ ಗೆಳತಿಯನ್ನು ಕೊಲೆ ಮಾಡಿ ಪೊಲೀಸ್ ಠಾಣೆಗೆ ಶರಣಾದ ಸಿಆರ್ ಪಿಎಫ್ ಯೋಧ
Next Article ವಿಷ ಸೇವಿಸಿ ಒಂದೇ ಕುಟುಂಬದ ಐವರು ಆತ್ಮ*ಹತ್ಯೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?