Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Job tips ಇಂಜಿನಿಯರ್‌ ಆಗೋ ಕನಸಿದ್ಯಾ? ಹಾಗಾದ್ರೆ ಎಚ್ಚರ, ಶೇ.83ರಷ್ಟು ಮಂದಿಗೆ ಉದ್ಯೋಗವೇ ಸಿಗ್ತಿಲ್ಲವಂತೆ!
ದೇಶಪ್ರಮುಖ

Job tips ಇಂಜಿನಿಯರ್‌ ಆಗೋ ಕನಸಿದ್ಯಾ? ಹಾಗಾದ್ರೆ ಎಚ್ಚರ, ಶೇ.83ರಷ್ಟು ಮಂದಿಗೆ ಉದ್ಯೋಗವೇ ಸಿಗ್ತಿಲ್ಲವಂತೆ!

Share
1 Min Read
SHARE

newsics.com

ಇಂಜಿನಿಯರ್ ಆಗುವ ಕನಸು ಹೊತ್ತು ಪದವಿ ಸೇರುತ್ತಿರುವ ಶೇಕಡಾ 83ರಷ್ಟು ಪದವೀಧರರಿಗೆ ಉದ್ಯೋಗವೇ ಸಿಕ್ಕಿಲ್ಲ ಎಂಬುದು ಸಮೀಕ್ಷೆಯಿಂದ ಬಯಲಾಗಿದೆ.

ಕಳೆದ ವರ್ಷ ಅರ್ಥಾತ್ 2024ರಲ್ಲಿ ಎಂಜಿನಿಯರಿಂಗ್ ಪದವಿ ಪಡೆದ ಶೇಕಡಾ 83 ರಷ್ಟು ಮಂದಿಗೆ ಉದ್ಯೋಗವೇ ಸಿಕ್ಕಿಲ್ಲ. ಕೊನೆಯ ಪಕ್ಷ ಇಂಟರ್ನ್‌ಶಿಪ್ ಕೂಡ ಸಿಕ್ಕಿಲ್ಲ ಎನ್ನುವುದು ಅಧ್ಯಯನದಿಂದ ತಿಳಿದುಬಂದಿದೆ.

ಕೌಶಲ್ಯಪೂರ್ಣ ವೃತ್ತಿಪರರಿಗೆ ಹೆಚ್ಚಿನ ಬೇಡಿಕೆಯಿದ್ದರೂ, ಎಂಜಿನಿಯರಿಂಗ್ ಕ್ಷೇತ್ರದಲ್ಲಿ ಗಮನಾರ್ಹ ಉದ್ಯೋಗಾವಕಾಶದ ಅಂತರವನ್ನು ಇದು ಎತ್ತಿ ತೋರಿಸುತ್ತಿದೆ. ತಮಗೆ ಕೌಶಲ ಇರುವ ವಿದ್ಯಾರ್ಥಿಗಳು ಬೇಕು, ಅಂಥವರು ಸಿಗುತ್ತಲೇ ಇಲ್ಲ ಎಂದು ಬಹುತೇಕ ಕಂಪೆನಿಗಳು ಹೇಳಿಕೊಂಡಿವೆ.

ಇನ್ನು ಬೆಂಗಳೂರಿನ ವಿಷಯದ ಬಗ್ಗೆ ಹೇಳುವುದಾದರೆ, ಅನ್‌ಸ್ಟಾಪ್ ಟ್ಯಾಲೆಂಟ್ ರಿಪೋರ್ಟ್‌ 2025 ಸಮೀಕ್ಷೆಯು ನೀಡಿರುವ ವರದಿಯ ಪ್ರಕಾರ, ನೇಮಕಾತಿ ವಿಧಾನದಲ್ಲಿನ ಹಲವು ಬದಲಾವಣೆಗಳ ಕಾರಣಕ್ಕೆ ಯುವ ಇಂಜಿನಿಯರಿಂಗ್ ಪದವೀಧರರಿಗೆ ಕೆಲಸ ಸಿಗುತ್ತಿಲ್ಲ ಎನ್ನುವುದು. ಶೇಕಡಾ 51ರಷ್ಟು ‘ಝೆನ್-ಜಿ’ಗಳು ಸರಿಯಾದ ಅವಕಾಶಗಳು ಸಿಗದೆ ಹೊರಗುತ್ತಿಗೆ ಮತ್ತು ಇತರ ಉದ್ಯೋಗಗಳತ್ತ ವಾಲುತ್ತಿದ್ದಾರೆ. ಬಿ-ಸ್ಕೂಲ್‌ನ ಶೇ 59ರಷ್ಟು ಪದವೀಧರರಿಗೆ ಸರಿಯಾದ ಉದ್ಯೋಗ ಸಿಗುತ್ತಿಲ್ಲ. ಇದು ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಶ್ನೆಯನ್ನು ಹುಟ್ಟುಹಾಕಿದೆ.

ಚುಡಾಯಿಸಿದವನಿಗೆ ನಡು ರಸ್ತೆಯಲ್ಲೇ ಚಪ್ಪಿಲಿ ಏಟು ಕೊಟ್ಟ ವಿದ್ಯಾರ್ಥಿನಿ; ವೈರಲ್ ವಿಡಿಯೋ ನೋಡಿ

TAGGED:Do you dream of becoming an engineer?: 83% of people are unable to find a job!
Share This Article
Facebook Twitter Copy Link Print
Previous Article ವಿಷ ಸೇವಿಸಿ ಒಂದೇ ಕುಟುಂಬದ ಐವರು ಆತ್ಮ*ಹತ್ಯೆ
Next Article Chandra Barot passes away ‘ಡಾನ್’ ಚಿತ್ರದ ನಿರ್ದೇಶಕ ಚಂದ್ರ ಬರೋಟ್ ಇನ್ನಿಲ್ಲ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?