Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೊಲೀಸಪ್ಪನ ಪೋಲಿ ಪುರಾಣ :ರಕ್ಷಣೆ ಕೋರಿ ಕರೆ ಮಾಡಿದ್ದ ಮಹಿಳೆಯನ್ನೇ ಬಲೆಗೆ ಬೀಳಿಸಿಕೊಂಡ ಪೊಲೀಸಪ್ಪ
ಕರ್ನಾಟಕ

ಪೊಲೀಸಪ್ಪನ ಪೋಲಿ ಪುರಾಣ :ರಕ್ಷಣೆ ಕೋರಿ ಕರೆ ಮಾಡಿದ್ದ ಮಹಿಳೆಯನ್ನೇ ಬಲೆಗೆ ಬೀಳಿಸಿಕೊಂಡ ಪೊಲೀಸಪ್ಪ

Share
1 Min Read
SHARE

newsics.com

ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸರೇ  ಇದೀಗ ಅಡ್ಡದಾರಿ ಹಿಡಿದಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಬೆಂಗಳೂರು ದಕ್ಷಿಣ  ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.112 ವಾಹನದ ಚಾಲಕನಾಗಿರುವ ಪುಟ್ಟಸ್ವಾಮಿ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಂತ್ರಸ್ತೆ ಮಹಿಳೆ ದೂರು ದಾಖಲಿಸಿದ್ದಾಳೆ.

 

ಹೌದು, ನಮ್ಮೂರಲ್ಲಿ ಗಲಾಟೆಯಾಗುತ್ತಿದೆ ಬನ್ನಿ ಎಂದು ಎಂ ಕೆ ದೊಡ್ಡಿ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬಳು ರಕ್ಷಣೆ ಕೋರಿ 112ಗೆ ಕರೆ ಮಾಡಿ ದೂರು ಕೊಟ್ಟಿದ್ರು. ಆದರೆ ಆಕೆಯ ಫೋನ್ ನಂಬರ್ ಪಡೆದ ಪೇದೆ ಪುಟ್ಟಸ್ವಾಮಿ, ಆಕೆಯ ಜೊತೆ ಸಲುಗೆ ಬೆಳೆಸಿ ಆನಂತರ ಆಕೆಯ ಮನೆಯಲ್ಲಿಯೇ ನಾಲ್ಕು ಬಾರಿ ಆತ್ಯಾಚಾರ ಎಸಗಿದ್ದಾನೆ. ಕೇವಲ ಅದಷ್ಟೇ ಅಲ್ಲದೆ ಆಕೆಯಿಂದ ನಿರಂತರವಾಗಿ 12 ಲಕ್ಷ ರೂ. ಹಣವನ್ನು ಕೂಡ ಪೀಕಿದ್ದಾನೆ. ಕಾಲಕ್ರಮೇಣ ಆಕೆಯನ್ನ ಕಡೆಗಣಿಸಲು ಪ್ರಾರಂಭಿಸಿದ್ದಾನೆ. ಬಂಗಾರವನ್ನ ಅಡವಿಟ್ಟು ಕೊಟ್ಟ ಹಣವನ್ನ ವಾಪಸ್ ಕೇಳಿದ್ರೆ ದರ್ಪ ಮೆರೆದಿದ್ದಾನೆ.

ಇದೀಗ  ಪುಟ್ಟಸ್ವಾಮಿ ವಿರುದ್ಧ ಸಂತ್ರಸ್ತೆ ಮಹಿಳೆ ದೂರು ದಾಖಲಿಸಿದ್ದಾಳೆ. ಇದರ ಬೆನ್ನಲ್ಲೇ ಪೇದೆ ಪುಟ್ಟಸ್ವಾಮಿಯನ್ನು ಅಮಾನತು ಮಾಡಲಾಗಿದೆ.ಪೇದೆ ಪುಟ್ಟಸ್ವಾಮಿ ಮೊಬೈಲ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದಾನೆ.

https://www.newsics.com/2025/07/20/brothers-who-married-the-same-bride/

 

TAGGED:#women #case #banglore #police #update
Share This Article
Facebook Twitter Copy Link Print
Previous Article Weird Marriage: ಒಂದೇ ವಧುವನ್ನು ಮದುವೆಯಾದ ಸಹೋದರರು – ವೈರಲ್ ವಿಡಿಯೋ ನೋಡಿ
Next Article Rain Alert: ಭಾರೀ ಮಳೆ – ಕರಾವಳಿಯ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?