Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಐಷಾರಾಮಿ ಜೀವನಶೈಲಿಗಾಗಿ ಕಂಪನಿಯ ಹಣ ಕದ್ದ ಮಹಿಳೆ
ವಿದೇಶ

ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಐಷಾರಾಮಿ ಜೀವನಶೈಲಿಗಾಗಿ ಕಂಪನಿಯ ಹಣ ಕದ್ದ ಮಹಿಳೆ

Share
1 Min Read
SHARE

newsics.com

ಮಹಿಳೆಯೊಬ್ಬಳು ತನ್ನ ವೈಯಕ್ತಿಕ ವಿಚಾರಕ್ಕಾಗಿ ಕಂಪನಿಯ ಕೋಟಿ ಕೋಟಿ ಹಣವನ್ನು ಬಳಸಿಕೊಂಡ ಘಟನೆ ಚೀನಾದ ಶಾಂಘೈನಲ್ಲಿ  ನಡೆದಿದೆ. ಈ ವಿಚಾರ ತಿಳಿದು ಕಂಪನಿ ಮಾಲೀಕರಿಗೆ ಶಾಕ್​​ ಆಗಿದೆ.

ವಾಂಗ್ ಜಿಂಗ್ ಎಂಬ 41 ವರ್ಷದ ಮಹಿಳೆ ತನ್ನ ಸೌಂದರ್ಯ ಹೆಚ್ಚಿಸಲು ಕಾಸ್ಮೆಟಿಕ್ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು  ಕಂಪನಿಯ ಉದ್ಯೋಗಿಗಳ ನಿಧಿಯಿಂದ ಹಣವನ್ನು ತೆಗಿದಿದ್ದಾಳೆ.

 

ಕಾಸ್ಮೆಟಿಕ್ ಶಸ್ತ್ರಚಿಕಿತ್ಸೆಗಳು, ಐಷಾರಾಮಿ ವಸ್ತುಗಳು ಮತ್ತು ಜೂಜಾಟ ಸೇರಿದಂತೆ ಐಷಾರಾಮಿ ಜೀವನಶೈಲಿಗೆ ಹಣಬೇಕೆಂದು ಸುಮಾರು 17 ಮಿಲಿಯನ್ ಯುವಾನ್ (20,40,77,180 ರೂ. ) ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾಳೆ ಎಂದು ಸೌತ್ ಚೀನಾ ಮಾರ್ನಿಂಗ್ ಪೋಸ್ಟ್ (SCMP) ವರದಿ ಮಾಡಿದೆ.

2018ರಲ್ಲಿ ಶಾಂಘೈನಲ್ಲಿರುವ ಹೂವು ಮತ್ತು ತೋಟಗಾರಿಕೆ ಸೇವೆಗಳ ಕಂಪನಿಯಲ್ಲಿ ಕ್ಯಾಷಿಯರ್ ಆಗಿ ಕೆಲಸ ಮಾಡುತ್ತಿದ್ದಳು. ಇದರಲ್ಲಿ ವಾಂಗ್ ತಿಂಗಳಿಗೆ 8,000 ಯುವಾನ್ ಗಳಿಸಿದ್ದಾಳೆ. ಇದರ ಜತೆಗೆ ಕಂಪನಿಯಿಂದ ಆಕೆ ಹೆಚ್ಚಿನ ಹಣವನ್ನು ರಹಸ್ಯವಾಗಿ ಸಂಗ್ರಹಿಸಿದ್ದಾಳೆ. ಆರು ವರ್ಷಗಳ ಅವಧಿಯಲ್ಲಿ ವರ್ಷಕ್ಕೆ ನಾಲ್ಕು ಬಾರಿ ಸೌಂದರ್ಯವರ್ಧಕ ವಿಧಾನದ ಚಿಕಿತ್ಸೆಯನ್ನು ಮಾಡಿಸಿದ್ದಾಳೆ.

 

https://www.newsics.com/2025/07/20/heavy-rains-red-alert-in-three-coastal-districts/

TAGGED:#Woman #stole #company #money #cosmetic #surgery #luxurious #lifestyle
Share This Article
Facebook Twitter Copy Link Print
Previous Article Rain Alert: ಭಾರೀ ಮಳೆ – ಕರಾವಳಿಯ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
Next Article CM Siddaramaiah ನನ್ನ- ಡಿಕೆಶಿ ನಡುವೆ ಭಿನ್ನಮತ ಸೃಷ್ಟಿಗೆ ಬಿಜೆಪಿ ಯತ್ನ: ಸಿಎಂ ಆರೋಪ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?