Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Anushree ಒಳ್ಳೆಯವರಾಗಿದ್ರೂ ಆಡ್ಕೋತ್ತಾರೆ. ಕೆಟ್ಟವರಾಗಿದ್ರೂ ಆಡ್ಕೋತ್ತಾರೆ – ಹೀಗ್ಯಾಕಂದ್ರು ಅನುಶ್ರೀ?
ಮನರಂಜನೆ

Anushree ಒಳ್ಳೆಯವರಾಗಿದ್ರೂ ಆಡ್ಕೋತ್ತಾರೆ. ಕೆಟ್ಟವರಾಗಿದ್ರೂ ಆಡ್ಕೋತ್ತಾರೆ – ಹೀಗ್ಯಾಕಂದ್ರು ಅನುಶ್ರೀ?

Share
1 Min Read
SHARE

newsics.com

ಆ್ಯಂಕರ್ ಅನುಶ್ರೀ ಅವರ ಮದುವೆ ಬಗ್ಗೆ ಈಚೆಗೆ ಭಾರಿ ಸುದ್ದಿಯಾಗುತ್ತಿದೆ. ಇದೇ ಆಗಸ್ಟ್ 28ರಂದು ಅನುಶ್ರೀ ಅವರ ವಿವಾಹವು ರೋಷನ್ ಎಂಬುವವರ ಜೊತೆಗೆ ನಡೆಯಲಿದೆ ಎಂಬುದು ಸುದ್ದಿ ಹರಡುತ್ತಿದೆ. ಇದರ ಬೆನ್ನಲ್ಲೇ ಅನುಶ್ರೀ ಪೊಸ್ಟ್‌ವೊಂದನ್ನ  ಶೇರ್‌ ಮಾಡಿಕೊಂಡಿದ್ದಾರೆ.

 

ಡಾ.ರಾಜ್‌ಕುಮಾರ್ ಅವರ ಹಳೆಯ ಸಿನಿಮಾವೊಂದರ ಡೈಲಾಗ್ ಇರುವ ವಿಡಿಯೋವೊಂದನ್ನು ಅನುಶ್ರೀ ಹಂಚಿಕೊಂಡಿದ್ದಾರೆ. ಆ ವಿಡಿಯೋದಲ್ಲಿ ಏನಿದೆ? “ಈ ಆಡಿಕೊಳ್ಳುವವರ ಬಾಯಿಗೆ ಬೀಗ ಹಾಕೋದಕ್ಕೆ ನಮ್ಮಿಂದ ಸಾಧ್ಯವಿಲ್ಲ. ಒಳ್ಳಯವರಾಗಿದ್ರೂ ಆಡ್ಕೋತಾರೆ, ಕೆಟ್ಟವರಾಗಿದ್ರೂ ಆಡ್ಕೋತಾರೆ. ಈ ಆಡ್ಕೋಳೋದು, ಅನ್ನೋದು ಮನುಷ್ಯನಿಗೆ ಒಂಥರಾ ಕಾಯಿಲೆ ಇದ್ದಹಾಗೆ. ಇದಕ್ಕೆ ಔಷಧಿನೇ ಇಲ್ಲ”- ಸಂಭಾಷಣೆ ಇರುವ ವಿಡಿಯೋವನ್ನು ಶೇರ್ ಅನುಶ್ರೀ ಮಾಡಿದ್ದಾರೆ

 

ಮುಂದಿನ ತಿಂಗಳು ಆಗಸ್ಟ್-28 ರಂದು ಅನುಶ್ರೀ ಮತ್ತು ರೋಷನ್ ವಿವಾಹ ಆಗುತ್ತಿದ್ದಾರೆ ಅನ್ನೋದೇ ಸದ್ಯ ಸಿಕ್ಕಿರೋ ಮಾಹಿತಿ ಆಗಿದೆ.

ಇದೇ ವೇಳೆ ಅನುಶ್ರೀ ಮದುವೆಯಾಗುತ್ತಿರುವ ಹುಡುಗ ಯಾರು ಎನ್ನುವ ಗುಸುಗುಸು ಶುರುವಾಗಿದ್ದು, ಕಳೆದ ತಿಂಗಳು ಅನುಶ್ರೀ ತಮ್ಮನ ಹೋಟೆಲ್ ಪಾರುಸ್ ಕಿಚೆನ್ ಓಪನಿಂಗ್ ನಲ್ಲಿ ಇಬ್ಬರು ಒಟ್ಟಿಗೆ ಪೂಜೆ ಮಾಡಿದ್ದಾರೆ ಈ ಸಂಬಂಧ ವಿಡಿಯೋವೊಂದು ಸೋಷಿಯಲ್‌ ಮಿಡಿಯಾದಲ್ಲಿ ವೈರಲ್‌ ಆಗಿದ್ದು ಅವರೇ ಆಂಕರ್‌ ಅನು ಕೈ ಹಿಡಿಯುವ ಹುಡುಗ ಎನ್ನಲಾಗುತ್ತಿದೆ.

https://www.instagram.com/reel/DMSxK_etGFL/?igsh=a2k0dWh6enRkNTc4

TAGGED:#Anushree's #ring #post #wedding #gossip
Share This Article
Facebook Twitter Copy Link Print
Previous Article ಕಬಿನಿ ಜಲಾಶಯದ ಪುನಶ್ಚೇತನಕ್ಕೆ ಕ್ರಮ; ಸಿಎಂ ಸಿದ್ದರಾಮಯ್ಯ
Next Article Ravindra Jadeja ಇಂಗ್ಲೆಂಡ್ ಆಟಗಾರ್ತಿ ಜತೆ ರವೀಂದ್ರ ಜಡೇಜಾ ಚಾಟಿಂಗ್ – ಅಷ್ಟಕ್ಕೂ ಜಡೇಜಾ ಏನಂತ ಮೆಸೇಜ್ ಮಾಡಿದ್ರು

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?